Advertisements

Tag: ರೇವಣ್ಣ

ರೋಹಿಣಿ ಏನು ಕಡಿದು ಕಟ್ಟೆ ಹಾಕಿದ್ದಾರೆ – ಸಾಧನೆಗೆ ನನ್ನ ಪತ್ನಿ ಭವಾನಿಯೇ ಕಾರಣ

ಹಾಸನದಲ್ಲಿ ಎಸ್‍ಎಸ್‍ಎಲ್‍ಸಿ ಉತ್ತಮ ಫಲಿತಾಂಶ ಬರಲು ಡಿಸಿ ರೋಹಿಣಿ ಸಿಂಧೂರಿಯಲ್ಲ, ನನ್ನ ಪತ್ನಿ ಭವಾನಿ ರೇವಣ್ಣ ಕಾರಣ ಎಂದು ಲೋಕೋಪಯೋಗಿ ಸಚಿವ ಹೆಚ್‍ಡಿ ರೇವಣ್ಣ ಹೇಳಿದ್ದಾರೆ. SSLC ಫಲಿತಾಂಶದಲ್ಲಿ ಹಾಸನ ನಂಬರ್ 1 ಸ್ಥಾನಕ್ಕೆ ಏರಿರುವುದರ ಹಿಂದೆ ಹಾಸನದಲ್ಲಿ ಜಿಲ್ಲಾಧಿಕಾರಿಯಾಗಿದ್ದ ರೋಹಿಣಿ ಸಿಂಧೂರಿ ಅವರ ಕೊಡುಗೆ ಹೆಚ್ಚಿದೆ ಎಂದು ನಿನ್ನೆ ಮಾಧ್ಯಮಗಳ ಪ್ರಕಟವಾದ ಬೆನ್ನಲ್ಲೇ ಇದೀಗ ರೇವಣ್ಣ ಅವರು ರೋಹಿಣಿ ಸಿಂಧೂರಿ…

Advertisements

ರೋಹಿಣಿ ನನ್ನ ಬ್ಯಾಚ್ ಮೇಟ್ : ರೇವಣ್ಣಗೆ ಹಾಸನ ಡಿಸಿ ತಿರುಗೇಟು

ನನ್ನ ಬ್ಯಾಚ್ ಮೇಟ್. ಹಾಗಾಗಿ ಅವರ ಭೇಟಿಯಲ್ಲಿ ವಿಶೇಷವೇನಿದೆ? ಎಂದು ಹಾಸನ ಡಿಸಿ ಪ್ರಿಯಾಂಕ ಮೇರಿ ಫ್ರಾನ್ಸಿಸ್ ಸಚಿವ ರೇವಣ್ಣಗೆ ತಿರುಗೇಟು ನೀಡಿದ್ದಾರೆ ಈ ಹಿಂದೆ ಜಿಲ್ಲೆಯ ಡಿಸಿಯಾಗಿದ್ದ ರೋಹಿಣಿ ಸಿಂಧೂರಿ ಅವರ ಸಲಹೆ ಪಡೆದು ಪ್ರಿಯಾಂಕಾ ಮೇರಿ ಫ್ರಾನ್ಸಿಸ್ ಕೆಲಸ ಮಾಡುತ್ತಿದ್ದಾರೆ ಅಂತಾ ರೇವಣ್ಣ ಈ ಹಿಂದೆ ಆರೋಪಿಸಿದ್ದರು. ಇದಕ್ಕೆ ಪ್ರತಿಕ್ರಿಯೆ ನೀಡಿದ ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ, ನಾನು ಸ್ವತಂತ್ರವಾಗಿಯೇ…

ಸಸ್ಪೆಂಡ್ ಮಾಡುತ್ತಾ ಕೂತ್ರೆ…? ಡಿಸಿ ಸಿಂಧೂರಿ ಮಾತು ಕೇಳಿ ರೇವಣ್ಣ ಗಪ್ ಚುಪ್

ವಿವಾದಾತ್ಮಕ ಹೇಳಿಕೆ ಮತ್ತು ಹಾಸ್ಯಾಸ್ಪದ ವರ್ತನೆಗಳ ಮೂಲಕ ಸದಾ ಸುದ್ದಿಯಲ್ಲಿರುವ ರೇವಣ್ಣ ತಮಗೆ ಅರಿವಿಲ್ಲದಂತೆ ಸುದ್ದಿ ಮನೆಗೆ ಆಹಾರವಾಗುತ್ತಾರೆ. ಹಾಸನ ಜಿಲ್ಲೆಯ ಉಸ್ತುವಾರಿ ಸಚಿವರಾಗಿ ನಿನ್ನೆ ಜಿಲ್ಲಾ ಕಚೇರಿಯಲ್ಲಿ ಅಧಿಕಾರಿಗಳ ಸಭೆಯಲ್ಲೂ ಹೀಗೆ ಆಗಿದೆ. ದಕ್ಷ ಜಿಲ್ಲಾಧಿಕಾರಿ ಎಂದು ಹೆಸರಾಗಿರುವ ರೋಹಿಣಿ ಸಿಂಧೂರಿ ವಿರುದ್ಧ ಸಚಿವ ರೇವಣ್ಣ ನಯವಾಗಿಯೇ ರೇಗಾಡಿದರು. ಹೊಗಳಿಕೆಯ ಮಾತುಗಳ ಮೂಲಕ ತಿವಿಯಲು ಯತ್ನಿಸಿದರು. ವೃದ್ಯಾಪ್ಯ ವೇತನಗಳು ಸರಿಯಾಗಿ…

ರಾಷ್ಟ್ರೀಯ ಮಟ್ಟದಲ್ಲಿ ಸಿಎಂ ಮಾನ ಹರಾಜು ಹಾಕಿದ ಸೂಪರ್ ಸಿಂ

ನಿಮಗೆ ಆಗದವರು ಯಾರಾದರೂ ಇದ್ದಾರೆ ರಾಜಕಾರಣಿಗಳಿಗೆ ಹೇಳಿ…ಅದ್ಭುತವಾಗಿ ನಿಮ್ಮ ಶತ್ರುವಿನ ಮಾನ ಹರಾಜು ಹಾಕುತ್ತಾರೆ. ಎಲ್ಲಿ ಹೇಗಿರಬೇಕು ಅನ್ನುವ ಜ್ಞಾನವಿಲ್ಲದೆ ವರ್ತಿಸುವ ಇವರು, ದರ್ಪ, ದೌಲತ್ತುಗಳಲ್ಲೇ ಮುಳುಗಿ ಹೋಗಿರುತ್ತಾರೆ. ನಿನ್ನೆ ರಾತ್ರಿ ಮಾಜಿ ಪ್ರಧಾನಿ ದೇವೇಗೌಡರ ಹಿರಿಯ ಪುತ್ರ, ರಾಜ್ಯದ ಸಿಎಂ ಅವರ ಸಹೋದರ, ಲೋಕೋಪಯೋಗಿ ಸಚಿವರೂ ಆಗಿರುವ ಹೆಚ್.ಡಿ. ರೇವಣ್ಣ ಆಡಿದ್ದು ಕೂಡಾ ಹೀಗೆ. ನೆರೆಯಿಂದ ಸಂತ್ರಸ್ಥರಾಗಿರುವ ಜನರಿಗೆ ಸಾಂತ್ವಾನ…