Advertisements

Tag: ಲಕ್ಷ್ಮಿ ಹೆಬ್ಬಾಳ್ಕರ್

ಕುಮಾರಸ್ವಾಮಿಗೆ ಮುಟ್ಟಿಕೊಳ್ಳುವಂತೆ ಟಾಂಗ್ ಕೊಟ್ಟ ಲಕ್ಷ್ಮಿ ಹೆಬ್ಬಾಳ್ಕರ್

ಮಳೆ ನಿಂತರೂ ಮಳೆ ನಿಂತಿಲ್ಲ ಅನ್ನುತ್ತಾರಲ್ಲ. ಹಾಗಾಗಿದೆ ಕುಮಾರಸ್ವಾಮಿ ಕಥೆ. ಕಬ್ಬು ಬೆಳೆಗಾರರ ಪ್ರತಿಭಟನೆ ಸಂದರ್ಭದಲ್ಲಿ ಮಹಿಳೆಯೊಬ್ಬರನ್ನು ಖಂಡಿಸುವ ಭರದಲ್ಲಿ ಕೊಟ್ಟ ಹೇಳಿಕೆ ಇದೀಗ ನುಂಗಲಾಗದ ತುಪ್ಪವಾಗಿದೆ. ಇದೀಗ ಕಾಂಗ್ರೆಸ್ ಶಾಸಕಿಯೊಬ್ಬರು, ರಾಜ್ಯದಲ್ಲಿರುವುದು ಮೈತ್ರಿ ಸರ್ಕಾರ ಅನ್ನುವ ಮುಲಾಜಿಲ್ಲದೆ, ಕುಮಾರಸ್ವಾಮಿ ಮಾತುಗಳನ್ನು ಖಂಡಿಸಿದ್ದಾರೆ. ಜೆಡಿಎಸ್ ಪಕ್ಷದ ಚಿಹ್ನೆಯಲ್ಲಿ ಇರುವುದು ರೈತ ಮಹಿಳೆ. ನಾನು ಕಾಂಗ್ರೆಸ್ಸಿನವಳು. ಹೀಗಾಗಿ ಪಕ್ಷದ ಚಿಹ್ನೆಯಲ್ಲಿ ತೆನೆ ಹೊತ್ತ…

Advertisements