Tag: ವಶಿಷ್ಟ ಸಿಂಹ

ಲಂಡನ್ ನಲ್ಲಿ ವಸಿಷ್ಟ ಸಿಂಹ ಹಾಗೂ ನಟಿ ಮಾನ್ವಿತಾ ಬಂಧನದ ಅಸಲಿ ಕಥೆಯೇ ಬೇರೆ

ಕನ್ನಡದ ಖ್ಯಾತ ನಟರಾದ ವಸಿಷ್ಟ ಸಿಂಹ ಹಾಗೂ ನಟಿ ಮಾನ್ವಿತಾ ಹರೀಶ್ ರನ್ನು ಲಂಡನ್ ಪೊಲೀಸರು ಬಂಧಿಸಿದ್ದಾರೆ ಅನ್ನುವ ಸುದ್ದಿ ನಿನ್ನೆ ಹರಿದಾಡಿತ್ತು. ಆದರೆ ವಿಚಾರಿಸಿದಾಗ ಅವರನ್ನು ಪೊಲೀಸರು ಬಿಟ್ಟು ಕಳುಹಿಸಿದರು ಅನ್ನುವ ಸುದ್ದಿ ಸಿಕ್ತು.ಅಸಲಿಗೆ ಪೊಲೀಸರು ಇವರಿಬ್ಬರನ್ನು ಬಂಧಿಸಿಯೇ ಇಲ್ಲ. ಬದಲಾಗಿ ಇವರಿಬ್ಬರ ಬಳಿಗೆ ಪೊಲೀಸರು ಬಂಧಿಸಿದ್ದಾರೆ. ಲಂಡನ್ ಖ್ಯಾತ ಬಕ್ಕಿಂಗ್ ಹ್ಯಾಮ್ ಪ್ಯಾಲೆಸ್ ಎದುರು ವಸಿಷ್ಟಾ ಸಿಂಹ ಹಾಗೂ…