Advertisements

Tag: ಸಿದ್ದರಾಮಯ್ಯ

ಧಮ್ ಇದ್ದರೆ ಸಿದ್ದರಾಮಯ್ಯರನ್ನ ಕಾವೇರಿ ನಿವಾಸದಿಂದ ಹೊರಹಾಕಿ : HDK ಗೆ ಶೆಟ್ಟರ್ ಸವಾಲ್

ಕುಮಾರಸ್ವಾಮಿಗೆ ಧಮ್​ ಇದ್ದರೆ ಸಿದ್ದರಾಮಯ್ಯನವರನ್ನು ಕಾವೇರಿ ಬಂಗಲೆಯಿಂದ ಹೊರಗೆ ಹಾಕಲಿ ಎಂದು ಮಾಜಿ ಸಿಎಂ ಜಗದೀಶ್​​ ಶೆಟ್ಟರ್​ ಸವಾಲು ಹಾಕಿದ್ದಾರೆ. ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಸಿಎಂ ಸ್ಥಾನದಲ್ಲಿ ಇರದಿದ್ದರೂ ಕಾವೇರಿ ನಿವಾಸದಲ್ಲಿ ವಾಸವಿರುವುದಕ್ಕೆ ಕಿಡಿಕಾರಿದರು. ಕೆ.ಜೆ.ಜಾರ್ಜ್​ ಅವರ ಹೆಸರಿನಲ್ಲಿ ಸಿದ್ದರಾಮಯ್ಯ ಪುಕ್ಕಟೆಯಾಗಿ, ಅನಧಿಕೃತವಾಗಿ ಕಾವೇರಿ ನಿವಾಸದಲ್ಲಿ ವಾಸವಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಸಿಎಂ ಅಧಿಕೃತ ನಿವಾಸ ಕಾವೇರಿಯಲ್ಲೇ ಸಿದ್ದರಾಮಯ್ಯ…

Advertisements

ಮೋದಿ ಮನೆ ಹಾಳಾಗ… ಸಿದ್ದರಾಮಯ್ಯ ಆಕ್ರೋಶದ ನುಡಿ

2014ರ ಲೋಕಸಭಾ ಚುನಾವಣೆಯಲ್ಲಿ ಪ್ರತಿಯೊಬ್ಬರ ಖಾತೆಗೆ 15 ಲಕ್ಷ ರೂ. ಹಣ ಜಮೆ ಮಾಡುತ್ತೇನೆ. ವಿದೇಶದಲ್ಲಿರುವ ಕಪ್ಪು ಹಣ ವಾಪಾಸ್ ತರುತ್ತೇನೆ ಎಂದು ಮೋದಿ ಹೇಳಿದ್ದರು. ಐದು ವರ್ಷದಲ್ಲಿ ಒಂದೇ ಒಂದು ರೂಪಾಯಿ ಕೂಡ ಕೊಟ್ಟಿಲ್ಲವಲ್ಲ, ಮೋದಿ ಮನೆ ಹಾಳಾಗ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಕಿಡಿಕಾರಿದ್ದಾರೆ. ಚಿಂಚೋಳಿಯ ಐನೊಳ್ಳಿಯಲ್ಲಿ ನಡೆದ ಕಾಂಗ್ರೆಸ್ ಸಮಾವೇಶದಲ್ಲಿ ಮಾತನಾಡಿದ ಅವರು ನಾಟಕ ಮಾಡುವುದರಲ್ಲಿ ಮಾಸ್ಟರ್…

ರಾಹುಲ್ ಗಾಂಧಿಯನ್ನು ಪ್ರಧಾನಿ ಮಾಡ್ತಾರಂತೆ ಸಿದ್ದರಾಮಯ್ಯ..

ಪ್ರಧಾನಿ ಮೋದಿ ಚೌಕೀದಾರ ಅಲ್ಲ ಬದಲಾಗಿ ಭ್ರಷ್ಟಾಚಾರದ ಭಾಗೀದಾರ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಟೀಕಿಸಿದ್ದಾರೆ. ಬೀದರ್ ನಲ್ಲಿ ನಡೆಯುತ್ತಿರುವ ಜನಧ್ವನಿ ಸಮಾವೇಶದಲ್ಲಿ ಮಾತನಾಡಿದ ಅವರು ನಾಲ್ಕು ವರ್ಷಗಳ ಬಳಿಕ ಕೇಂದ್ರದ ಬಿಜೆಪಿ ಸರ್ಕಾರದ ಬಂಡವಾಳ ಬಯಲಾಗಿದೆ. ಎಲ್ಲಾ ರಂಗಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಸರ್ಕಾರ ವಿಫಲವಾಗಿದೆ ಎಂದು ಆರೋಪಿಸಿದರು. ಸುಳ್ಳು ಭರವಸೆ ಮತ್ತು ಅಪಪ್ರಚಾರದ ಮೂಲಕ ಕೇಂದ್ರದಲ್ಲಿ ಅಧಿಕಾರಕ್ಕೆ…

ಜೆಡಿಎಸ್ ಗೆ ವಾಪಾಸ್ ಬರ್ತಾರ ಸಿದ್ದರಾಮಯ್ಯ….?

ಮತ್ತೆ ಬರ್ತಾರ ಜೆಡಿಎಸ್ ಗೆ

ಅಪ್ಪ ಮಕ್ಕಳ ಪಕ್ಷ ಎಂದು ಪ್ರತಿಪಕ್ಷಗಳಿಂದ ಪದೇ ಪದೇ ಟೀಕೆಗೆ ಒಳಗಾಗಿರುವ ಜೆಡಿಎಸ್ ಗೆ ನೂತನ ಸಾರಥಿ ಬಂದಿದ್ದಾರೆ. ಕುಟುಂಬದ ಹೊರಗಿನ ವ್ಯಕ್ತಿ ಮತ್ತು ಒಕ್ಕಲಿಗ ಸಮುದಾಯಕ್ಕೆ ಸೇರದ ವ್ಯಕ್ತಿಯೊಬ್ಬರನ್ನು ರಾಜ್ಯಾಧ್ಯಕ್ಷ ಹುದ್ದೆಗೆ ನೇಮಿಸುವ ಮೂಲಕ ತಮ್ಮ ಮೇಲಿನ ಕಳಂಕ ತೊಡೆದು ಹಾಕಲು ಜೆಡಿಎಸ್ ವರಿಷ್ಠರು ಮುಂದಾಗಿದ್ದಾರೆ. ಅಧಿಕಾರ ಸ್ವೀಕರಿಸಿದ ಮೊದಲ ದಿನವೇ ಹವಾ ಕ್ರಿಯೇಟ್ ಮಾಡಿದ್ದ ಹೆಚ್. ವಿಶ್ವನಾಥ್ ರಾಹುಲ್…