ಕೇರಳದ ನಿರಾಶ್ರಿತರ ಕೇಂದ್ರದಲ್ಲಿ ಡ್ಯಾನ್ಸ್ ಸದ್ದು – ನೋವು ಮರೆಯಲು ಇನ್ನೇನಿದೆ ಅಲ್ಲಿ
ಕೇರಳದಲ್ಲಿ ಮಳೆಯ ಅಬ್ಬರ ನಿಧಾನವಾಗಿ ಕಡಿಮೆಯಾಗುತ್ತಿದೆ. ಬಾನಂಗಳದಲ್ಲಿ ಸೂರ್ಯನ ಕಿರಣಗಳು ಕಾಣಿಸಿಕೊಳ್ಳುವ ಲಕ್ಷಣ ತೋರುತ್ತಿದೆ.ಆದರೆ ಪ್ರವಾಹದಲ್ಲಿ ಕೊಚ್ಚಿ ಹೋದವರ ಬದುಕಿನಲ್ಲಿ ಭರವಸೆಯ ಕಿರಣಗಳು ಮೂಡುವುದು ಯಾವಾಗ. ನಿರಾಶ್ರಿತರ ...