Tag: ನಳಿನ್ ಕುಮಾರ್ ಕಟೀಲ್

ಸಾಮಾನ್ಯ ಕಾರ್ಯಕರ್ತನಿಗೆ ಒಲಿದು ಬಂದ ರಾಜ್ಯಾಧ್ಯಕ್ಷ ಹುದ್ದೆ : ನಳಿನ್ ನಡೆದು ಬಂದ ಹಾದಿ

ಭಾರತೀಯ ಜನತಾ ಪಕ್ಷದ ನೂತನ ರಾಜ್ಯಾಧ್ಯಕ್ಷರಾಗಿ ದಕ್ಷಿಣ ಕನ್ನಡ ಸಂಸದ ನಳಿನ್ ಕುಮಾರ್ ಕಟೀಲ್ ಅವರನ್ನು ನೇಮಕಗೊಳಿಸಲಾಗಿದೆ. ಸತತ ಮೂರು ಬಾರಿ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಿಂದ ...