Tag: ನಿತ್ಯ ಭವಿಷ್ಯ

ಮನೆಯಲ್ಲಿ ಇದ್ದಕ್ಕಿದ್ದಂತೆ ಜಗಳ  – ನಿತ್ಯ ಭವಿಷ್ಯ – 17.04.2021

ಉತ್ತಮ ಆರ್ಥಿಕ ಲಾಭ ಯಾವ ರಾಶಿಗೆ : ದಿನ ಭವಿಷ್ಯ : 23-04-2021

ಮೇಷ ರಾಶಿಈ ದಿನ ನಿಮಗೆ ಒಳ್ಳೆಯ ಕಾರ್ಯಗಳು ಯಾವುದೇ ಅಡೆತಡೆಯಿಲ್ಲದೆ ಪೂರ್ಣಗೊಳ್ಳುತ್ತದೆ. ಕಾರ್ಯಕ್ಷೇತ್ರದಲ್ಲಿ ಯಶಸ್ಸನ್ನು ಪಡೆಯುವ ಪ್ರಬಲ ಸಾಧ್ಯತೆ ಇದೆ. ನೀವು ನಿರುದ್ಯೋಗಿಗಳಾಗಿದ್ದಾರೆ ಉದ್ಯೋಗ ಸಿಗುವ ಸಾಧ್ಯತೆಯಿದೆ. ...

ಮನೆಯಲ್ಲಿ ಇದ್ದಕ್ಕಿದ್ದಂತೆ ಜಗಳ  – ನಿತ್ಯ ಭವಿಷ್ಯ – 17.04.2021

ಸಣ್ಣ ವ್ಯಾಪಾರಿಗಳಿಗೆ ಉತ್ತಮ ಆರ್ಥಿಕ ಲಾಭ – ದಿನ ಭವಿಷ್ಯ – 20-04-2121

ಮೇಷ ರಾಶಿವ್ಯಾಪಾರಸ್ಥರು ಲಾಭ ಗಳಿಸಲು ಉತ್ತಮ ಅವಕಾಶವನ್ನು ಪಡೆಯಬಹುದು. ಇಂದು ಹಣದ ದೃಷ್ಟಿಯಿಂದ ತುಂಬಾ ದುಬಾರಿಯಾಗಲಿದೆ. ಕುಟುಂಬ ಜೀವನದಲ್ಲಿ ಪರಿಸ್ಥಿತಿ ಅನುಕೂಲಕರವಾಗಿರುತ್ತದೆ. ಯಾವುದೇ ಧಾರ್ಮಿಕ ಕಾರ್ಯಕ್ರಮವನ್ನು ಮನೆಯಲ್ಲಿ ...

ಮನೆಯಲ್ಲಿ ಇದ್ದಕ್ಕಿದ್ದಂತೆ ಜಗಳ  – ನಿತ್ಯ ಭವಿಷ್ಯ – 17.04.2021

ಮನೆಯಲ್ಲಿ ಇದ್ದಕ್ಕಿದ್ದಂತೆ ಜಗಳ – ನಿತ್ಯ ಭವಿಷ್ಯ – 17.04.2021

ಮೇಷ ರಾಶಿಪ್ರೀತಿಯ ವಿಷಯದಲ್ಲಿ ನಿಮ್ಮ ಸಂಗಾತಿಯೊಂದಿಗೆ ನೀವು ಉತ್ತಮ ಸಮಯವನ್ನು ಕಳೆಯುತ್ತೀರಿ. ನೀವು ಮದುವೆಯಾಗಿದ್ದರೆ ನಿಮ್ಮ ವೈವಾಹಿಕ ಜೀವನದ ಸಂತೋಷವಾಗಿರುತ್ತದೆ. ಕಚೇರಿಯಲ್ಲಿ, ನಿಮ್ಮ ಕೆಲಸದ ಬಗ್ಗೆ ನೀವು ...

ನಿತ್ಯ ಭವಿಷ್ಯ – ಏಪ್ರಿಲ್ 14 2021 – ಶ್ರೀ ಗಣೇಶ ಶಾಸ್ತ್ರಿ

ನಿತ್ಯ ಭವಿಷ್ಯ – ಏಪ್ರಿಲ್ 15 2021

ಮೇಷನಿಮ್ಮ ಆಲೋಚನೆಗಳನ್ನು ಎಲ್ಲರೊಂದಿಗೆ ಹಂಚಿಕೊಳ್ಳಿ. ಸ್ನೇಹಿತರ ಸಹಕಾರದಿಂದ ಯೋಜನೆಗಳು ಕಾರ್ಯರೂಪಕ್ಕೆ ಬರಲಿವೆ. ಅನಗತ್ಯ ಖರ್ಚು ಹೆಚ್ಚಾಗುವ ಸಂಭವ. ವೃಷಭಆರೋಗ್ಯದಲ್ಲಿ ಸುಧಾರಣೆ ಕಂಡು ಬರುವುದು. ಇದರಿಂದಾಗಿ ಮನೆಯಲ್ಲಿ ಅಶಾಂತಿ ...

ನಿತ್ಯ ಭವಿಷ್ಯ – ಏಪ್ರಿಲ್ 14 2021 – ಶ್ರೀ ಗಣೇಶ ಶಾಸ್ತ್ರಿ

ನಿತ್ಯ ಭವಿಷ್ಯ – ಏಪ್ರಿಲ್ 14 2021 – ಶ್ರೀ ಗಣೇಶ ಶಾಸ್ತ್ರಿ

ಮೇಷ ರಾಶಿಇಂದು ನಿಮ್ಮ ಜೀವನದಲ್ಲಿ ಹೊಸ ವ್ಯಕ್ತಿಯು ಪರಿಚಯ ಆಗುವುದರಿಂದ ನೀವು ಇನ್ನಷ್ಟು ಸಂತೋಷವಾಗಿರುತ್ತೀರಿ, ಅರೋಗ್ಯದ ಕಡೆ ಗಮನವಿರಲಿ. ಸೋಮಾರಿತನದಿಂದ ದೂರವಿರಿ. ಈ ದಿನ ನಿಮಗೆ ಹಿರಿಯರ ...

ಅತಿಯಾದ ಮಾತು ಅಪಾಯಕ್ಕೆ ಕಾರಣ…… 30-01-2021 ರ ಶನಿವಾರದ ರಾಶಿಭವಿಷ್ಯ

ಅಲ್ಪ ತೃಪ್ತಿ, ವ್ಯಾಪಾರದಲ್ಲಿ ನಿರಾಸಕ್ತಿ…ತಾ.03-04-2021 ಶನಿವಾರದ ರಾಶಿಭವಿಷ್ಯ

ಮೇಷವಿನಯಪೂರ್ವಕ ಕಾರ್ಯ ಸಾಧಿಸುವಿರಿ. ಧಾರ್ಮಿಕ ಕಾರ್ಯದಲ್ಲಿ ಭಾಗಿಯಾಗುವಿರಿ.ವಿವಿಧ ಮೂಲದಿಂದ ಧನಪ್ರಾಪ್ತಿ ಯೋಗವಿದೆ. ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣ ಯೋಗವಿದೆ. ವಾಹನ ಖರೀದಿ ಯೋಗವಿರುವದು.6 ವೃಷಭಮನಸ್ಸು ಹಿಡಿತದಲ್ಲಿರಲಿ. ಎಷ್ಟು ಪ್ರಯತ್ನಿಸಿದರೂ ...

ಅತಿಯಾದ ಮಾತು ಅಪಾಯಕ್ಕೆ ಕಾರಣ…… 30-01-2021 ರ ಶನಿವಾರದ ರಾಶಿಭವಿಷ್ಯ

ಆರೋಗ್ಯದಲ್ಲಿ ವ್ಯತ್ಯಾಸವಾಗುವ ಸಾಧ್ಯತೆಗಳಿವೆ.. ತಾ.02-04-2021 ಶುಕ್ರವಾರದ ರಾಶಿಭವಿಷ್ಯ

ಮೇಷಕೌಟುಂಬಿಕ ಕಲಹ ಹೆಚ್ಚಾಗುವ ಸಾಧ್ಯತೆ ಇದೆ ಸಮಾಧಾನ ಚಿತ್ತದಿಂದ ವರ್ತಿಸಿರಿ. ಜಾರಿಕೊಳ್ಳುವ ಸ್ವಭಾವದಿಂದ ಉದ್ಯೋಗದಲ್ಲಿ ಕಿರಿಕಿರಿ ಕಂಡುಬರುವದು. ಹಾನಿ ಇಲ್ಲ ಆದರೆ ಲಾಭವೂ ಇಲ್ಲದ ಸ್ಥಿತಿ ಇರುವದು.7 ...

ಅತಿಯಾದ ಮಾತು ಅಪಾಯಕ್ಕೆ ಕಾರಣ…… 30-01-2021 ರ ಶನಿವಾರದ ರಾಶಿಭವಿಷ್ಯ

ತಾ.31-03-2021ರ ಬುಧವಾರದ ರಾಶಿಭವಿಷ್ಯ

ಮೇಷಅನೇಕ ರೀತಿಯ ಲಾಭ ದೊರೆಯುವ ಸಾಧ್ಯತೆ ಇದೆ. ಆದರ್ಶ ವ್ಯಕ್ತಿತ್ವದಿಂದ ಜನ ಮನ್ನಣೆಗೆ ಪಾತ್ರರಾಗುವಿರಿ. ಎಲ್ಲ ಕೆಲಸಗಳೂ ಸಕಾಲದಲ್ಲಿ ಪೂರ್ಣವಾಗುವವು. ಕೌಟುಂಬಿಕ ವಿವಾದ ಕೊನೆಗೊಳ್ಳುವದು6 ವೃಷಭಹೊಟ್ಟೆಕಿಚ್ಚು ಮಾಡುವವರಿಗೆ ...

ಅತಿಯಾದ ಮಾತು ಅಪಾಯಕ್ಕೆ ಕಾರಣ…… 30-01-2021 ರ ಶನಿವಾರದ ರಾಶಿಭವಿಷ್ಯ

30-03-2021 ರ ಮಂಗಳವಾರ ರಾಶಿಭವಿಷ್ಯ

ಮೇಷನಿಮ್ಮ ಮನೆಬಾಗಿಲಲ್ಲಿ ಅದೃಷ್ಟ ಲಕ್ಷ್ಮೀ ಒಲಿದು ಬರುತ್ತಾಳೆ. ಆರೋಗ್ಯ ಸುಧಾರಣೆಯಾಗುವುದು. ಸ್ಥಿತಿಗಳು ಅನುಕೂಲಕರವಾಗಿ ಮುಂದವರೆಯುವುದು. ಗ್ರಹಸುಖ ಯೋಗವು ಇದೆ. ಮನೋಚಿಂತಿತ ಕನಸು ನನಸಾಗಲಿದೆ.5 ವೃಷಭಆರ್ಥಿಕ ಸ್ಥಿತಿ ಸುಧಾರಿಸುವದು. ...