ವಿರೋಧ ಬಂದರೂ ಹಿಂದೆ ಸರಿಯೋದಿಲ್ಲ.. ರಾಜ್ಯದಲ್ಲೂ ಪೌರತ್ವ ಕಾಯಿದೆ ಜಾರಿ.. ಯಡಿಯೂರಪ್ಪ
‘ಪೌರತ್ವ ತಿದ್ದುಪಡಿ ಕಾಯಿದೆಯನ್ನು ಸಮರ್ಪಕವಾಗಿ ಜಾರಿ ಮಾಡಲಾಗುವುದು. ಈ ಕುರಿತು ಅಧಿಕಾರಿಗಳಿಗೆ ಸೂಚನೆ ನೀಡುತ್ತೇನೆ’ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದ್ದಾರೆ. ಪ್ರವಾಸೋದ್ಯಮ ನೀತಿ ಕುರಿತ ಕಾರ್ಯಾಗಾರದಲ್ಲಿ ಪಾಲ್ಗೊಂಡ ...