ಅರಬ್ಬಿ ಸಮುದ್ರ & ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ : ಅಕ್ಟೋಬರ್ 17ರವರೆಗೆ ಮಳೆ
ಮಂಗಳೂರು : ಅರಬ್ಬಿ ಸಮುದ್ರ ಹಾಗೂ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು, ಹೀಗಾಗಿ ಅಕ್ಟೋಬರ್ 17ರವರೆಗೆ ಕೇರಳ ಮತ್ತು ಕರ್ನಾಟಕದಲ್ಲಿ ಮಳೆಯಾಗುವ ಸಾಧ್ಯತೆ ಇದೆ ಹವಾಮಾನ ಇಲಾಖೆ ...
crossorigin="anonymous">
ಮಂಗಳೂರು : ಅರಬ್ಬಿ ಸಮುದ್ರ ಹಾಗೂ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು, ಹೀಗಾಗಿ ಅಕ್ಟೋಬರ್ 17ರವರೆಗೆ ಕೇರಳ ಮತ್ತು ಕರ್ನಾಟಕದಲ್ಲಿ ಮಳೆಯಾಗುವ ಸಾಧ್ಯತೆ ಇದೆ ಹವಾಮಾನ ಇಲಾಖೆ ...
ಬೆಂಗಳೂರು : ನಗರದಲ್ಲಿ ಸೋಮವಾರವೂ ಧಾರಾಕಾರ ಮಳೆ ಸುರಿದಿದ್ದು, ಇಂದು ಕೂಡಾ ಮಳೆಯ ಅಬ್ಬರ ಮುಂದುವರಿಯುವ ಮುನ್ಸೂಚನೆಯಿದೆ. ಈ ನಡುವೆ ಬೆಂಗಳೂರಿನಲ್ಲಿ ಮೂರು ಕಡೆ ಗೋಡೆ ಕುಸಿದು ...
ಬೆಂಗಳೂರು : ರಾಜ್ಯದಲ್ಲಿ ಮುಂಗಾರು ಅವಧಿ ಮುಕ್ತಾಯಗೊಂಡಿದೆ. ಹಾಗಿದ್ದರೂ ರಾಜ್ಯದಲ್ಲಿ ಮಳೆಯ ಅಬ್ಬರ ಮಾತ್ರ ನಿಂತಿಲ್ಲ. ರಾಜ್ಯದ ಹಲವು ಜಿಲ್ಲೆಗಳಲ್ಲಿ ಕಳೆದೆರಡು ದಿನಗಳಿಂದ ಭರ್ಜರಿ ಮಳೆಯಾಗುತ್ತಿದ್ದು, ಇನ್ನೂ ...
ಬೆಂಗಳೂರು : ಕರ್ನಾಟಕ ಸೇರಿದಂತೆ ದೇಶದ ವಿವಿಧ ಭಾಗಗಳಲ್ಲಿ ಇಳಿಕೆಯಾಗಿದ್ದ ಮಳೆ ಇದೀಗ ಮತ್ತೆ ಅಬ್ಬರಿಸಲಿದೆ ಎಂದು ಹವಮಾನ ಇಲಾಖೆಗೆ ಹೇಳಿದೆ. ಈ ಸಂಬಂಧ ಮುನ್ನೆಚ್ಚರಿಕೆ ಕೊಟ್ಟಿರುವ ...
ಕೇರಳದಲ್ಲಿ ಮಳೆಯ ಅಬ್ಬರ ನಿಧಾನವಾಗಿ ಕಡಿಮೆಯಾಗುತ್ತಿದೆ. ಬಾನಂಗಳದಲ್ಲಿ ಸೂರ್ಯನ ಕಿರಣಗಳು ಕಾಣಿಸಿಕೊಳ್ಳುವ ಲಕ್ಷಣ ತೋರುತ್ತಿದೆ.ಆದರೆ ಪ್ರವಾಹದಲ್ಲಿ ಕೊಚ್ಚಿ ಹೋದವರ ಬದುಕಿನಲ್ಲಿ ಭರವಸೆಯ ಕಿರಣಗಳು ಮೂಡುವುದು ಯಾವಾಗ. ನಿರಾಶ್ರಿತರ ...
ಮಳೆಗಾಗಿ ಹೋಮ ಯಾಗ ನಡೆಸಿದ ಸುದ್ದಿಗಳನ್ನು ನಾವು ಓದಿದ್ದೇವೆ. ಆದರೆ ಇದೀಗ ಮಳೆ ನಿಲ್ಲಿಸಲು ಯಾಗ ಮಾಡಬೇಕಾದ ಪರಿಸ್ಥಿತಿ ಬಂದಿದೆ. ಅತಿವೃಷ್ಟಿ, ಜಲಪ್ರಳಯ, ಭೂ ಕುಸಿತ ಸೇರಿದಂತೆ ...
ಕೊಡಗಿನಲ್ಲಿ ಅಬ್ಬರಿಸಿದ ಮಳೆ ಮಾಡಿದ ಹಾನಿಗೆ ಲೆಕ್ಕವಿಲ್ಲ. ತೋಟ, ಸೂರು ಎಲ್ಲವನ್ನೂ ನೆರೆ ನುಂಗಿ ಹಾಕಿದೆ. ಬಡವ ಶ್ರೀಮಂತ, ಜಾತಿ ಧರ್ಮ ಅನ್ನುವ ಬೇಧ ತೋರದ ನೆರೆ ...
ಕಳೆದ ಹಲವು ದಿನಗಳಿಂದ ಕೊಡಗಿನಲ್ಲಿ ಸುರಿಯುತ್ತಿರುವ ಮಳೆಯಿಂದ ಆಗಿರುವ ಹಾನಿಯನ್ನು ಊಹಿಸಲು ಸಾಧ್ಯವಾಗುತ್ತಿಲ್ಲ. ಮಾಹಿತಿಯ ಪ್ರಕಾರ 8 ಮಂದಿ ಸಾವನ್ನಪ್ಪಿದ್ದಾರೆ. ನಾಪತ್ತೆಯಾದವರ ಸಂಖ್ಯೆ ಇನ್ನೂ ಲೆಕ್ಕಕ್ಕೇ ಸಿಕ್ಕಿಲ್ಲ. ...
© 2024 Torrent Spree - All Rights Reserved | Powered by Kalahamsa Infotech Pvt. ltd.
© 2024 Torrent Spree - All Rights Reserved | Powered by Kalahamsa Infotech Pvt. ltd.