ಬಿಜೆಪಿ ಹಿಂದೂ ಹುಲಿಯ ಸಿಡಿ ಬಿಡುಗಡೆಗೆ ಕ್ಷಣಗಣನೆ : ಪೊಲೀಸ್ ಠಾಣೆಯಲ್ಲಿ ದೂರು ದಾಖಲು
ವಿಜಯಪುರ : ರಾಜ್ಯ ರಾಷ್ಟ್ರ ರಾಜಕಾರಣದಲ್ಲಿ ಇತ್ತೀಚಿನ ವರ್ಷಗಳಲ್ಲಿ ಅಭಿವೃದ್ಧಿ ಬಗ್ಗೆ ಚರ್ಚೆ ನಡೆಯುವುದು ಕಡಿಮೆಯಾಗಿದೆ. ಬದಲಾಗಿ ಸಿಡಿ ಬಗ್ಗೆಯೇ ಸಿಕ್ಕಾಪಟ್ಟೆ ಚರ್ಚೆಯಾಗುತ್ತಿದೆ. ಸಾಕ್ಷಿ ಅನ್ನುವಂತೆ ಅನೇಕ ...