ಮಹಿಳೆಯರ ಮೇಲೆ ಮತ್ತಷ್ಟು ಕಠಿಣ ನಿರ್ಬಂಧ ಹೇರಿದ ತಾಲಿಬಾನ್
ಕಾಬೂಲ್ : ಆಫಘಾನಿಸ್ತಾನದಲ್ಲಿ ತಾಲಿಬಾನಿಗಳ ಅಟ್ಟಹಾಸ ಮುಂದುವರಿದಿದ್ದು, ಮಹಿಳೆಯರ ಮೇಲೆ ಮತ್ತಷ್ಟು ಕಠಿಣ ನಿರ್ಬಂಧಗಳನ್ನು ವಿಧಿಸಲಾಗಿದೆ. ಅಂತರರಾಷ್ಟ್ರೀಯ ಒತ್ತಡಕ್ಕೆ ಸೊಪ್ಪು ಹಾಕದೆ ಮುನ್ನೆಡೆಯುತ್ತಿರುವ ತಾಲಿಬಾನಿಗಳು ಮಹಿಳೆಯರ ಪಾಲಿಗೆ ...