Tag: Airport

ಇನ್ಮುಂದೆ ಕೆಂಪೇಗೌಡ ವಿಮಾನ ನಿಲ್ದಾಣದಲ್ಲೂ ಮದುವೆಯಾಗಬಹುದು…!

ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ವಿಸ್ತರಣೆಗೆ 13 ಸಾವಿರ ಕೋಟಿ ವೆಚ್ಚದ ಯೋಜನೆ ಸಿದ್ಧವಾಗಿದ್ದು, ಇದರ ಭಾಗವಾಗಿ ಸಂಗೀತ ಕಾರ್ಯಕ್ರಮ, ಮದುವೆ, ಸಿನಿಮಾ ಪ್ರಶಸ್ತಿ ಪ್ರದಾನ ಸಮಾರಂಭ ನಡೆಸುವ ಸ್ಥಳವನ್ನೂ ಕೂಡಾ ನಿರ್ಮಿಸಲಾಗುತ್ತಿದೆ. ವಿಮಾನ ನಿಲ್ದಾಣದ ಆವರಣದಲ್ಲಿಯೇ ಸುಮಾರು 6.3 ಎಕರೆ ಪ್ರದೇಶದಲ್ಲಿ ಸುಮಾರು 9 ಸಾವಿರ ಜನರು ಸೇರಬಹುದಾದ ಹಾಲ್ ನಿರ್ಮಾಣವಾಗಲಿದೆ. ವಿಮಾನ ನಿಲ್ದಾಣದ ವಿಸ್ತರಣೆಯಲ್ಲಿ ಹೊಸ ಟರ್ಮಿನಲ್, ರಸ್ತೆ… Continue Reading “ಇನ್ಮುಂದೆ ಕೆಂಪೇಗೌಡ ವಿಮಾನ ನಿಲ್ದಾಣದಲ್ಲೂ ಮದುವೆಯಾಗಬಹುದು…!”