ಮೇಷ: ಮನಸ್ಸು ಹಿಡಿತದಲ್ಲಿರಲಿ. ಎಷ್ಟು ಪ್ರಯತ್ನಿಸಿದರೂ ಸಮಸ್ಯೆಗಳಿಗೆ ಪರಿಹಾರ ದೊರೆಯದೇ ಕ್ಲೇಷ ಉಂಟಾಗುವುದು. ತೋರಿಕೆಯ ಸ್ವಭಾವದಿಂದ ದೃಷ್ಟಿದೋಷ ಆಗುವ ಸಾಧ್ಯತೆ ಇದೆ.
5
ವೃಷಭ: ಪ್ರತಿಯೊಂದು ಕೆಲಸದಲ್ಲಿಯೂ ವಿಳಂಬ ಉಂಟಾಗುವ ಸಾಧ್ಯತೆ ಇದೆ. ಅನಗತ್ಯ ಖರ್ಚುಗಳು...
ಮೇಷಮದುವೆಯ ಮಾತುಕತೆಗಳಲ್ಲಿ ಸಫಲತೆ ಇದೆ. ಸಾಮಾಜಿಕ ಕ್ಷೇತ್ರದಲ್ಲಿ ಮಾನ ಸಮ್ಮಾನಗಳು ದೊರೆಯುವವು. ಕೆಲಸದಲ್ಲಿ ವಿಘ್ನ ಉಂಟಾಗುವ ಸಾಧ್ಯತೆ ಇರುವದು. ಎಚ್ಚರಿಕೆವಹಿಸಿರಿ.6
ವೃಷಭಪೂರ್ವತಯಾರಿ ಇಲ್ಲದ ಕೆಲಸವನ್ನೂ ಸಕಾಲಕ್ಕೆ ಮುಗಿಸುವಿರಿ. ಅನಿಯಮಿತ ಬದುಕು ಇರುವದು. ಮೇಲಧಿಕಾರಿಗಳ ಒತ್ತಡ...