TAG
Astrological prediction
ಆರೋಗ್ಯದಲ್ಲಿ ವ್ಯತ್ಯಾಸವಾಗುವ ಸಾಧ್ಯತೆಗಳಿವೆ.. ತಾ.02-04-2021 ಶುಕ್ರವಾರದ ರಾಶಿಭವಿಷ್ಯ
ಮೇಷಕೌಟುಂಬಿಕ ಕಲಹ ಹೆಚ್ಚಾಗುವ ಸಾಧ್ಯತೆ ಇದೆ ಸಮಾಧಾನ ಚಿತ್ತದಿಂದ ವರ್ತಿಸಿರಿ. ಜಾರಿಕೊಳ್ಳುವ ಸ್ವಭಾವದಿಂದ ಉದ್ಯೋಗದಲ್ಲಿ ಕಿರಿಕಿರಿ ಕಂಡುಬರುವದು. ಹಾನಿ ಇಲ್ಲ ಆದರೆ ಲಾಭವೂ ಇಲ್ಲದ ಸ್ಥಿತಿ ಇರುವದು.7
ವೃಷಭಕುಟುಂಬದಲ್ಲಿ ಭಿನ್ನಾಭಿಪ್ರಾಯ ಇರುವದು. ವೈವಾಹಿಕ ಚಿಂತೆ...
ಕೊಟ್ಟ ಸಾಲ ಮರಳಿ ಬರಲಿದೆ- ತಾ.01-04-2021 ಗುರುವಾರದ ರಾಶಿಭವಿಷ್ಯ
ಮೇಷಶುಭಫಲಗಳು ಕಂಡುಬರುವವು. ನೌಕರರ ತೊಂದರೆಗಳು ನಿವಾರಣೆಯಾಗುವವು. ಔದ್ಯೋಗಿಕ ಪ್ರವಾಸಯೋಗವಿದೆ. ಕೌಟುಂಬಿಕ ಸಮಸ್ಯಗಳು ದೂರಾಗುವವು. ಕೊಟ್ಟಸಾಲ ಪಾವತಿಯಾಗುವದು.7
ವೃಷಭಸತತ ಪ್ರಯತ್ನಕ್ಕೆ ಫಲ ಇದ್ದೇ ಇರುತ್ತದೆ. ವೃತ್ತಿಕೌಶಲ್ಯದಿಂದ ಅಸಾಧ್ಯವಾದ ಕಾರ್ಯವನ್ನೂ ಸಾಧಿಸುವಿರಿ. ಧನಮೂಲಗಳು ಹೆಚ್ಚಾಗುವವು.ಆರ್ಥಿಕ ಸ್ಥಿತಿ ಸುಧಾರಿಸುವ...
ಪ್ರತಿಯೊಂದು ಕೆಲಸದಲ್ಲಿಯೂ ವಿಳಂಬ…ತಾ.29-03-2021 ಸೋಮವಾರದ ರಾಶಿಭವಿಷ್ಯ
ಮೇಷಪ್ರತಿಯೊಂದು ಕೆಲಸದಲ್ಲಿಯೂ ವಿಳಂಬ ಉಂಟಾಗುವ ಸಾಧ್ಯತೆ ಇದೆ. ಅನಗತ್ಯ ಖರ್ಚುಗಳು ಹೆಚ್ಚಾಗುವವು. ವೃಥಾ ತಿರುಗಾಟ ಇರುವದು ಆದರೂ ಕೀರ್ತಿದಾಯಕ ಫಲವಿದೆ.3
ವೃಷಭಕೌಟುಂಬಿಕ ಕಲಹ ಹೆಚ್ಚಾಗುವ ಸಾಧ್ಯತೆ ಇದೆ ಸಮಾಧಾನ ಚಿತ್ತದಿಂದ ವರ್ತಿಸಿರಿ. ಜಾರಿಕೊಳ್ಳುವ ಸ್ವಭಾವದಿಂದ...