ವಾಹನ ಸವಾರರಿಗೆ ಗುಡ್ ನ್ಯೂಸ್ ನೀಡಿದ ಸಿಎಂ ಬೊಮ್ಮಾಯಿ
ಹುಬ್ಬಳ್ಳಿ : ಇಂಧನ ದರ ಏರಿಕೆಯಿಂದ ತತ್ತರಿಸಿರುವ ರಾಜ್ಯದ ಜನತೆಗೆ ಗುಡ್ ನ್ಯೂಸ್ ನೀಡುವ ಮುನ್ಸೂಚನೆಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೀಡಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು ...
crossorigin="anonymous">
ಹುಬ್ಬಳ್ಳಿ : ಇಂಧನ ದರ ಏರಿಕೆಯಿಂದ ತತ್ತರಿಸಿರುವ ರಾಜ್ಯದ ಜನತೆಗೆ ಗುಡ್ ನ್ಯೂಸ್ ನೀಡುವ ಮುನ್ಸೂಚನೆಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೀಡಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು ...
ಬೆಂಗಳೂರು : ಗಾಂಧಿ ಜಯಂತಿ ಹಿನ್ನೆಲೆಯಲ್ಲಿ ಗಾಂಧಿ ಭವನ ಬಳಿಯ ಖಾದಿ ಎಂಪೋರಿಯಂಗೆ ಭೇಟಿ ನೀಡಿದ ಸಿಎಂ ಬೊಮ್ಮಾಯಿ ಜುಬ್ಬಾ ಹೊಲಿಸಲು 10 ಖಾದಿ ಪೀಸ್ ಖರೀದಿಸಿದರು. ...
ಬೆಂಗಳೂರು : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಭಾನುವಾರ ವಿಧಾನಸೌಧದಲ್ಲಿ 108 ಆರೋಗ್ಯ ಕವಚ ತುರ್ತು ವೈದ್ಯಕೀಯ ಸೇವೆಗೆ ನೂತನವಾಗಿ 120 ಆಂಬ್ಯುಲೆನ್ಸ್ ಗಳನ್ನು ಲೋಕಾರ್ಪಣೆ ಮಾಡಿದರು. ಈ ...
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರ ಪುತ್ರಿ ಆರೋಗ್ಯದಲ್ಲಿ ಏರುಪೇರಾಗಿದ್ದು, ಬೆಂಗಳೂರಿನ ಆಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಗಳು ಆಸ್ಪತ್ರೆಗೆ ದಾಖಲಾಗಿರುವ ಸುದ್ದಿ ತಿಳಿಯುತ್ತಿದ್ದಂತೆ ಜಿಲ್ಲಾ ಪ್ರವಾಸದಲ್ಲಿದ್ದ ಬೊಮ್ಮಾಯಿ ಎಲ್ಲಾ ನಿಗದಿತ ...
ಬೆಂಗಳೂರು : ಇತ್ತೀಚೆಗೆ ಸಿಎಂ ಬಸವರಾಜ ಬೊಮ್ಮಾಯಿ ಇತ್ತೀಚೆಗೆ ಸರ್ಕಾರಿ ಸಭೆ ಸಮಾರಂಭಗಳಲ್ಲಿ ಹಾರ, ತುರಾಯಿಗೆ ನಿಷೇಧಿಸಿ ಆದೇಶ ಹೊರಡಿಸಿದ್ದರು. ಜೊತೆಗೆ ಪೊಲೀಸ್ ಗೌರವ ವಂದನೆ ಸಂಪ್ರದಾಯಕ್ಕೂ ...
ಬೆಂಗಳೂರು : ಯಡಿಯೂರಪ್ಪ ಸಿಎಂ ಸ್ಥಾನದಿಂದ ಕೆಳಗಿಳಿದ ಬೆನ್ನಲ್ಲೇ ಹೊಸದಾಗಿ ಬೊಮ್ಮಾಯಿ ಸಂಪುಟಕ್ಕೆ ಸೇರಿದ ಸಚಿವರು ಕ್ರಾಂತಿಕಾರಿ ಹೆಜ್ಜೆಗಳನ್ನು ಇಟ್ಟಿದ್ದಾರೆ. ಆದರೆ ಈಗಾಗಲೇ ಮಂತ್ರಿ ಭಾಗ್ಯ ಅನುಭವಿಸಿದವರು ...
ಬೆಂಗಳೂರು : ಕೆಲವೊಂದು ಧಾರ್ಮಿಕ ಕಟ್ಟುಪಾಡುಗಳ ಕಾರಣದಿಂದ ಉಸಿರು ನಿಂತ ಮೇಲೂ ಅಂಗಾಂಗ ದಾನ ಮಾಡಲು ಜನ ಹಿಂಜರಿಯುತ್ತಾರೆ. ಈ ಕಾರಣದಿಂದಲೇ ಸಕಾಲಕ್ಕೆ ಅಂಗಾಂಗಗಳು ಸಿಗದೇ ಅದೆಷ್ಟೋ ...
ಮಂಗಳೂರು : ಭ್ರಷ್ಟಚಾರ ಮುಕ್ತ ಆಡಳಿತ ನೀಡುವ ಭರವಸೆ ನೀಡಿರುವ ನೂತನ ಸಿಎಂ ಬಸವರಾಜ ಬೊಮ್ಮಾಯಿ ಮೋದಿಯ ಹಾದಿಯಲ್ಲಿ ನಡೆದು ತೋರಿಸುತ್ತೇನೆ ಎಂದು ಈಗಾಗಲೇ ಭರವಸೆ ಕೊಟ್ಟಿದ್ದಾರೆ. ...
ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೇರಳದ ಪ್ರಭಾವದಿಂದ ಹೆಚ್ಚುತ್ತಿರುವ ಕೊರೋನಾ ಸೋಂಕಿತರ ಸಂಖ್ಯೆ ರಾಜ್ಯ ಸರ್ಕಾರದಲ್ಲಿ ಗಾಬರಿ ಹುಟ್ಟಿಸಿದೆ. ಹೀಗಾಗಿ ಮುಖ್ಯಮಂತ್ರಿಗಳೇ ಇದೀಗ ಫೀಲ್ಟಿಗೆ ಇಳಿದಿದ್ದು, ...
ಬೆಂಗಳೂರು : ಅದು 1983ನೇ ಇಸವಿ, ರಾಮಕೃಷ್ಣ ಹೆಗಡೆಯವರು ಮುಖ್ಯಮಂತ್ರಿಯಾಗಿದ್ದರು. ಹಿಂದಿನ ಮುಖ್ಯಮಂತ್ರಿ ಗುಂಡೂರಾವ್ ಅವರಿಗಿಂತ ಡಿಫರೆಂಟ್ ಆಗಿರುವ ಆಡಳಿತ ಕೊಡಬೇಕಾಗಿತ್ತು. ಈ ವೇಳೆ ಹೆಗಡೆಯವರು ಕೈಗೊಂಡ ...
ಬೆಂಗಳೂರು : ನಮ್ದು ರೈತ ಪರ ಸರ್ಕಾರ ಎಂದು ಎಲ್ಲಾ ಮುಖ್ಯಮಂತ್ರಿಗಳು ಹೇಳಿದಂತೆ ಬಸವರಾಜ ಬೊಮ್ಮಾಯಿಯವರು ಕೂಡಾ ಹೇಳಿದ್ದಾರೆ. ಆದರೆ ಸರಳತೆಯ ನೆಪದಲ್ಲಿ ಕೃಷಿಕರ ಮೇಲೆ ಸರ್ಕಾರ ...
ಹಾಸನ : ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಬೆನ್ನಲ್ಲೇ ಪಕ್ಷದ ಹಿರಿಯರನ್ನಾಗಲಿ, ಸಂಘದ ಹಿರಿಯರನ್ನಾಗಲಿ ಭೇಟಿ ಮಾಡದ ಬಸವರಾಜ್ ಬೊಮ್ಮಾಯಿ ಮೊಟ್ಟ ಮೊದಲು ದೇವೇಗೌಡರನ್ನು ಭೇಟಿಯಾಗಿರುವುದು ಮೂಲ ಬಿಜೆಪಿ ...
ಬೆಂಗಳೂರು: ಬಸವರಾಜ ಬೊಮ್ಮಾಯಿ ನೇತೃತ್ವದ ಸಂಪುಟಕ್ಕೆ ಸೇರ್ಪಡೆಯಾದ ಸಚಿವರಿಗೆ ಖಾತೆಗಳನ್ನು ಹಂಚಿಕೆ ಮಾಡಲಾಗಿದೆ. ಯಡಿಯೂರಪ್ಪ ಅವರ ಅವಧಿಯಲ್ಲಿ ಸಚಿವರಾಗಿದ್ದ ಅನೇಕರಿಗೆ ಬೊಮ್ಮಾಯಿ ಸರಕಾರದಲ್ಲಿಯೂ ಅದೇ ಖಾತೆಗಳನ್ನು ಹಂಚಿಕೆ ...
ಬೆಂಗಳೂರು : ಮೇಕದಾಟು ಯೋಜನೆಯನ್ನು ವಿರೋಧಿಸಿ ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ ಪ್ರತಿಭಟನೆ ನಡೆಸುವುದಾಗಿ ನೀಡಿರುವ ಎಚ್ಚರಿಕೆಗೆ ಪ್ರತಿಕ್ರಿಯಿಸಿರುವ ಸಿಎಂ ಬಸವಾಜ್ ಬೊಮ್ಮಾಯಿ ಕಾವೇರಿ ನದಿಗೆ ಅಡ್ಡಲಾಗಿ ...
ಬೆಂಗಳೂರು : ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಬೆನ್ನಲ್ಲೇ ಖಾತೆಯ ನಿರೀಕ್ಷೆಯಲ್ಲಿದ್ದವರಿಗೆ ಸಿಎಂ ಬಸವರಾಜ ಬೊಮ್ಮಾಯಿ ಶಾಕ್ ಕೊಟ್ಟಿದ್ದಾರೆ. ಖಾತೆಗಳನ್ನು ಪಡೆಯುವ ಮುನ್ನವೇ ಜಿಲ್ಲಾ ಉಸ್ತುವಾರಿ ಖಾತೆಗಳನ್ನು ...
ಬೆಂಗಳೂರು : ನರೇಂದ್ರ ಮೋದಿಯ ಹೆಸರಿನಲ್ಲಿ ಅಧಿಕಾರಕ್ಕೆ ಬಂದ ಬಿಜೆಪಿಯ ಬಗ್ಗೆ ಸಾವಿರ ನಿರೀಕ್ಷೆಗಳಿತ್ತು. ಆದರೆ ಮೋದಿಯ ಮುಖ ನೋಡಿ ಸ್ವಚ್ಛ ಆಡಳಿತದ ನಿರೀಕ್ಷೆಯಲ್ಲಿ ಮತದಾರರು ಇದೀಗ ...
ಬೆಂಗಳೂರು : ಕೊನೆಗೂ ಬಸವರಾಜ ಬೊಮ್ಮಾಯಿ ನೇತೃತ್ವದ ಸಂಪುಟ ವಿಸ್ತರಣೆಗೆ ವರಿಷ್ಠರು ಹಸಿರು ನಿಶಾನೆ ತೋರಿದ್ದಾರೆ. ಹೀಗಾಗಿ ಇಂದು 29 ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ...
ಬೆಂಗಳೂರು : ರಾಜ್ಯದಲ್ಲಿ ಜನ ಸಂಕಷ್ಟದಲ್ಲಿದ್ದಾರೆ. ಆದರೆ ಸಿಎಂ ಬೊಮ್ಮಾಯಿ ಡೆಲ್ಲಿಯಲ್ಲಿ ಸೇಫ್ ಗೇಮ್ ಆಡುತ್ತಿದ್ದಾರೆ. ಉತ್ತರ ಕರ್ನಾಟಕದಲ್ಲಿ ಜನ ನೆರೆ ಹಾವಳಿಯಿಂದ ತತ್ತರಿಸಿ ಹೋಗಿದಾರೆ. ಮತ್ತೊಂದು ...
ಬೆಂಗಳೂರು : ಯಡಿಯೂರಪ್ಪ ಸಿಎಂ ಆದ ಸಂದರ್ಭದಲ್ಲಿ ಸಂಪುಟ ವಿಸ್ತರಣೆಗೆ ಹೇಗೆ ಪರದಾಡಿದರೋ, ಹಾಗೇ ಬಸವರಾಜ್ ಬೊಮ್ಮಾಯಿ ಕೂಡಾ ಪರದಾಡುತ್ತಿದ್ದಾರೆ. ರಾಜ್ಯದಲ್ಲಿ ನೆರೆ ಹಾವಳಿ ಜೋರಾಗಿದೆ, ಕೊರೋನಾ ...
ಬೆಂಗಳೂರು : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಂಪುಟ ವಿಸ್ತರಣೆ ಸಂಕಟ ಇನ್ನೂ ಮುಂದುವರಿದಿದೆ. ದೆಹಲಿಯಲ್ಲಿ ಬೀಡು ಬಿಟ್ಟಿರುವ ಬೊಮ್ಮಾಯಿ ಸಂಭಾವ್ಯ ಸಚಿವರ ಪಟ್ಟಿಗೆ ಒಪ್ಪಿಗೆ ಪಡೆಯುವ ಕಾರ್ಯದಲ್ಲಿ ...
© 2024 Torrent Spree - All Rights Reserved | Powered by Kalahamsa Infotech Pvt. ltd.
© 2024 Torrent Spree - All Rights Reserved | Powered by Kalahamsa Infotech Pvt. ltd.