Advertisements

Tag: BJP

ಕಾಂಗ್ರೆಸ್ ನದ್ದು ಪೇಪರ್ ಮೇಲಿನ ಸರ್ಜಿಕಲ್ ಸ್ಟ್ರೈಕ್ : ಮೋದಿ ವಾಗ್ದಾಳಿ

ಸರ್ಜಿಕಲ್‌ ಸ್ಟ್ರೈಕ್‌ ಬಗ್ಗೆ ಕಾಂಗ್ರೆಸ್ ಸುಳ್ಳು ಹೇಳಿದೆ. ಕಾಂಗ್ರೆಸ್‌ನವರು ಕೇವಲ ಪೇಪರ್‌ಗಳ ಮೇಲೆ ಮಾತ್ರ ಸರ್ಜಿಕಲ್‌ ಸ್ಟ್ರೈಕ್‌ ಮಾಡಿದ್ದಾರೆ ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಕಾಂಗ್ರೆಸ್ ವಿರುದ್ಧ ತಿರುಗಿ ಬಿದ್ದಿದ್ದಾರೆ. ಮನಮೋಹನ್ ಸಿಂಗ್ ಅವಧಿಯಲ್ಲಿ 6 ಸರ್ಜಿಕಲ್ ಸ್ಟ್ರೈಕ್ :ಮೋದಿಗೆ ಕಾಂಗ್ರೆಸ್ ತಿರುಗೇಟು ರಾಜಸ್ಥಾನದ ಸಿಕಾರ್‌ನಲ್ಲಿ ಚುನಾವಣಾ ಪ್ರಚಾರ ಭಾಷಣ ಮಾಡಿದ ಅವರು “ಪೆಹಲೆ ಉಪೇಕ್ಷಾ, ಫಿರ್‌ ವಿರೋಧ್‌, ಅಬ್‌…

Advertisements

ಬಿಜೆಪಿಯೊಂದಿಗೆ ರಜನಿ ಹೆಜ್ಜೆ – ಸೂಪರ್ ಸ್ಟಾರ್ ಪಕ್ಷ ಕಮಲದೊಂದಿಗೆ ವಿಲೀನ..?

2017 ಡಿಸೆಂಬರ್ 31 ರಂದು ರಾಜಕೀಯ ಪ್ರವೇಶ ಕುರಿತು ಘೋಷಣೆ ಮಾಡಿದ್ದ ರಜನಿ 2021ರ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧೆ ನಡೆಸುವುದಾಗಿ ತಿಳಿಸಿದ್ದರು. ಮಾತ್ರವಲ್ಲದೆ ತಮಿಳುನಾಡು ರಾಜಕೀಯದಲ್ಲಿ ನಡೆದಿರುವ ಕೆಲ ಘಟನೆಗಳು ನಾಚಿಕೆಯಿಂದ ತಲೆ ತಗ್ಗಿಸುವಂತೆ ಮಾಡಿದೆ. ಉಳಿದ ರಾಜ್ಯಗಳು ನಮ್ಮತ್ತ ನೋಡಿ ನಗುತ್ತಿವೆ ಎಂದು ಬೇಸರ ವ್ಯಕ್ತಪಡಿಸಿದ್ದರು. ಬಳಿಕ ನಡೆದ ರಾಜಕೀಯ ಬೆಳವಣಿಗೆಗಳಲ್ಲಿ ರಜನಿಕಾಂತ್ ರಜಿನಿ ಮಕ್ಕಳ್ ಮಂದ್ರಂ ಪಕ್ಷ ಸ್ಥಾಪಿಸಿದರು….

ಸಕ್ಕರೆ ನಾಡಿನಲ್ಲಿ ಮೈಸೂರು ಮಹಾರಾಜರೇ ಬಿಜೆಪಿ ಅಭ್ಯರ್ಥಿ….?

ಕಳೆದ ಮಾರ್ಚ್ ತಿಂಗಳಲ್ಲಿ ಕರ್ನಾಟಕ ಪ್ರವಾಸದಲ್ಲಿದ್ದ ಅಮಿತ್ ಶಾ ಮೈಸೂರು ಅರಮನೆಗೆ ಭೇಟಿ ಕೊಟ್ಟು ರಾಜವಂಶಸ್ಥರನ್ನು ಭೇಟಿ ಮಾಡಿದ್ದರು. ರಾಜ್ಯ ಬಿಜೆಪಿ ನಾಯಕರೊಂದಿಗೆ ತೆರಳಿದ್ದ ಅವರು ಯಧುವೀರ್ ಹಾಗೂ ಪ್ರಮೋದಾ ದೇವಿ ಜೊತೆ ಮಾತುಕತೆ ಕೂಡಾ ಮಾಡಿ ಬಂದಿದ್ದರು. ಅಗ್ಲೇ ಯದುವೀರ್ ರಾಜಕೀಯಕ್ಕೆ ಬರುತ್ತಾರೆ ಅನ್ನುವ ಸುದ್ದಿ ಹಬ್ಬಿತ್ತು. ಆದರೆ ಬಳಿಕ ಎಲ್ಲವೂ ತಣ್ಣಗಾಯ್ತು. ಇದೀಗ ಮತ್ತೆ ಮೈಸೂರು ಮಹಾರಾಜ ಯಧುವೀರ್…

ಕುಮಾರಸ್ವಾಮಿ ವಿಕಲಾಂಗ ಸಿಎಂ – ಟ್ವಿಟರ್ ನಲ್ಲಿ ಬಿಜೆಪಿ ಟೀಕೆ

ಮುಖ್ಯಮಂತ್ರಿ ಹೆಚ್​.ಡಿ.ಕುಮಾರಸ್ವಾಮಿ ವಿರುದ್ಧ ಈಗಾಗಲೇ ಟ್ವೀಟ್ ವಾರ್ ಪ್ರಾರಂಭಿಸಿರುವ ಇಂದು ಮತ್ತೊಂದು ಟ್ವೀಟ್ ಮಾಡಿದ್ದು, ಅದರಲ್ಲಿ ರಾಜ್ಯ ಮೂವರು ಸಿಎಂಗಳನ್ನು ಹೊಂದಿದೆ ಎಂದು ಹೇಳಿದೆ. ರಾಜ್ಯದಲ್ಲಿ ಸದ್ಯ ಮೂವರು ಮುಖ್ಯಮಂತ್ರಿಗಳಿದ್ದಾರೆ: ಹೆಚ್​.ಡಿ.ಕುಮಾರಸ್ವಾಮಿ ವಿಕಲಾಂಗ ಸಿಎಂ, ಹೆಚ್.ಡಿ.ರೇವಣ್ಣ ಸೂಪರ್ ಸಿ.ಎಂ, ಹೆಚ್.ಡಿ.ದೇವೆಗೌಡ ಸುಪ್ರೀಂ ಸಿಎಂ ಎಂದು ಟ್ವೀಟ್​ ಮಾಡಿದೆ. ಇಷ್ಟು ಮುಖ್ಯಮಂತ್ರಿಗಳಿದ್ದರು ಸರ್ಕಾರ ಯಾವಾಗ ಕೆಲಸ ಆರಂಭಿಸುತ್ತದೆ ಎಂದು ರಾಜ್ಯ ಕಾಯುವಂತಾಗಿದೆ. ನಿಜವಾದ…