ಕಿಂಗ್ ಪಿನ್ ನರೇಶ್ ಗೌಡ, ಶ್ರವಣ್ SIT ಮುಂದೆ ಹಾಜರು : ಸಿಡಿಕೋರರ ಆಸ್ತಿಯ ಮೇಲೆ SIT ಕಣ್ಣು
ಬೆಂಗಳೂರು : ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣದ ಆರೋಪಿಗಳಾದ ನರೇಶ್ ಗೌಡ ಹಾಗೂ ಶ್ರವಣ್ ಇಂದು SIT ತನಿಖಾಧಿಕಾರಿಗಳ ಮುಂದೆ ವಿಚಾರಣೆಗೆ ಹಾಜರಾಗಿದ್ದಾರೆ. ನರೇಶ್ ...
crossorigin="anonymous">
ಬೆಂಗಳೂರು : ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣದ ಆರೋಪಿಗಳಾದ ನರೇಶ್ ಗೌಡ ಹಾಗೂ ಶ್ರವಣ್ ಇಂದು SIT ತನಿಖಾಧಿಕಾರಿಗಳ ಮುಂದೆ ವಿಚಾರಣೆಗೆ ಹಾಜರಾಗಿದ್ದಾರೆ. ನರೇಶ್ ...
ಬೆಂಗಳೂರು : ಸಚಿವ ರಮೇಶ್ ಜಾರಕಿಹೊಳಿ ಮಂಚದಾಟದ ಸಿಡಿಯ ಸೂತ್ರಧಾರರು ಎನ್ನಲಾದ ಆರೋಪಿಗಳಿಬ್ಬರಿಗೆ ಕೋರ್ಟ್ ಜಾಮೀನು ಮಂಜೂರು ಮಾಡಿದೆ. ಹಲವು ವಾರಗಳ ಕಾಲ ಎಸ್ಐಟಿ ಕಣ್ಣು ತಪ್ಪಿಸಿ ...
ಬೆಂಗಳೂರು : ಮಾಜಿ ಸಚಿವ ರಮೇಶ್ ಜಾರಕಿಹೊಳಿಯವರ ಕಾಮಕೇಳಿ ಸೀಡಿ ಪ್ರಕರಣದ ರೂವಾರಿಗಳು ಎನ್ನಲಾದ ನರೇಶ್ ಗೌಡ ಹಾಗೂ ಶ್ರವಣ್ ಗೆ ಬೆಂಗಳೂರಿನ 91ನೇ ಸಿಸಿಹೆಚ್ ಕೋರ್ಟ್ ...
ಬೆಂಗಳೂರು : ಬೆತ್ತಲೆ ಸಿಡಿ ಪ್ರಕರಣದಲ್ಲಿ ಸಿಲುಕಿಕೊಂಡಿರುವ ಮಾಜಿ ಸಚಿವ ರಮೇಶ್ ಜಾರಕಿಹೊಳಿ ರಾಸಲೀಲೆ ಸಿಡಿಯನ್ನು ಅಸಲಿ ಎಂದು ಪರೋಕ್ಷವಾಗಿ ಒಪ್ಪಿಕೊಂಡಿದ್ದಾರೆ. ಇಷ್ಟು ದಿನಗಳ ಕಾಲ ಇದೊಂದು ...
ಮಂಡ್ಯ : ರಮೇಶ್ ಜಾರಕಿಹೊಳಿ ಕಾಮಲೀಲೆಯ ಸಿಡಿ ಪ್ರಕರಣದಲ್ಲಿ ಪೊಲೀಸರ ಕಾರ್ಯವೈಖರಿಗೆ ಇದೀಗ ತೀವ್ರ ಟೀಕೆಗಳು ಕೇಳಿ ಬರುತ್ತಿದೆ. ಜೊತೆಗೆ ಇಡೀ ಪ್ರಕರಣ ಹಳ್ಳ ಹಿಡಿಯೋದು ಖಚಿತ ...
ಬೆಂಗಳೂರು : ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ತಿರುವಿನ ಮೇಲೆ ತಿರುವು ಪಡೆದುಕೊಳ್ಳುತ್ತಿದೆ. ಈ ಹಿಂದೆ ಕೆಲ ನ್ಯೂಸ್ ಚಾನೆಲ್ ಗಳು ಸೂಚ್ಯವಾಗಿ ಹೇಳಿದಂತೆ, ಇದು ಡಿಕೆ ...
ಬೆಂಗಳೂರು : ರಮೇಶ್ ಜಾರಕಿಹೊಳಿ ಕಾಮಲೀಲೆಯ ಸಿಡಿ ಪ್ರಕರಣ ಇದೀಗ ಮತ್ತೊಂದು ಘಟ್ಟ ತಲುಪಿದೆ. ಸಂತ್ರಸ್ಥೆ ಪರವಾಗಿ ಪೊಲೀಸರ ಮುಂದೆ ಹಾಜರಾಗಿರುವ ವಕೀಲ ಜಗದೀಶ್ ಜಾರಕಿಹೊಳಿ ವಿರುದ್ಧ ...
ಬೆಂಗಳೂರು : ಸಚಿವ ರಮೇಶ್ ಜಾರಕಿಹೊಳಿಯವರದ್ದು ಎನ್ನಲಾದ ಕಾಮಲೀಲೆ ಸಿಡಿಯ ಸಂತ್ರಸ್ಥ ಯುವತಿ ಇಂದು ಮೂರನೇ ವಿಡಿಯೋ ಬಿಡುಗಡೆ ಮಾಡಿದ್ದಾಳೆ. ವಿಡಿಯೋ ಬಿಡುಗಡೆಯಾದ ಬೆನ್ನಲ್ಲೇ ರಮೇಶ್ ಜಾರಕಿಹೊಳಿ ...
© 2024 Torrent Spree - All Rights Reserved | Powered by Kalahamsa Infotech Pvt. ltd.
© 2024 Torrent Spree - All Rights Reserved | Powered by Kalahamsa Infotech Pvt. ltd.