ನೆಲದ ತುಡಿತವನ್ನು ಅರಿತು ಬರೆದ ಡಾ. ಚಂದ್ರಶೇಖರ ಕಂಬಾರರಿಗೆ ಪದ್ಮಭೂಷಣ
ಕನ್ನಡ ಸಾಹಿತ್ಯವನ್ನು ಶ್ರೀಮಂತಗೊಳಿಸಿದ ಹಾಗೂ ಕರ್ನಾಟಕದ ಜಾನಪದ ಸಿರಿಸಂಪತ್ತನ್ನು ವಿದೇಶಗಳಿಗೆ ಪರಿಚಯಿಸಿದ ಡಾ. ಚಂದ್ರಶೇಖರ ಕಂಬಾರ ಪದ್ಮಭೂಷಣ ಪ್ರಶಸ್ತಿಯನ್ನು ಸ್ವೀಕರಿಸಿದ್ದಾರೆ. ದೆಹಲಿಯಲ್ಲಿ ನಡೆದ ಸಮಾರಂಭದಲ್ಲಿ ರಾಷ್ಟ್ರಪತಿಗಳಿಂದ ಕಂಬಾರರು ...