ಕೋವ್ಯಾಕ್ಸಿನ್ ಲಸಿಕೆಯ ಮೂರನೇ ಡೋಸ್ ಗೆ ಭಾರತ್ ಬಯೋಟೆಕ್ ಆಗ್ರಹ
ನವದೆಹಲಿ : ಕೊರೋನಾ ವಿರುದ್ಧದ ಸಮರದಲ್ಲಿ ಮಹತ್ತರ ಪ್ರಗತಿ ಸಾಧಿಸಿರುವ ನಡುವೆಯೇ ಬೂಸ್ಟರ್ ಡೋಸ್ ನೀಡುವ ಕುರಿತಂತೆ ಚರ್ಚೆಗಳು ನಡೆಯುತ್ತಿದೆ. ಕೆಲವು ರಾಷ್ಟ್ರಗಳಲ್ಲಿ ಬೂಸ್ಟರ್ ಡೋಸ್ ನೀಡುವ ...
crossorigin="anonymous">
ನವದೆಹಲಿ : ಕೊರೋನಾ ವಿರುದ್ಧದ ಸಮರದಲ್ಲಿ ಮಹತ್ತರ ಪ್ರಗತಿ ಸಾಧಿಸಿರುವ ನಡುವೆಯೇ ಬೂಸ್ಟರ್ ಡೋಸ್ ನೀಡುವ ಕುರಿತಂತೆ ಚರ್ಚೆಗಳು ನಡೆಯುತ್ತಿದೆ. ಕೆಲವು ರಾಷ್ಟ್ರಗಳಲ್ಲಿ ಬೂಸ್ಟರ್ ಡೋಸ್ ನೀಡುವ ...
ನವದೆಹಲಿ : ವಿಶ್ವ ಆರೋಗ್ಯ ಸಂಸ್ಥೆ ಭಾರತದ ಕೋವ್ಯಾಕ್ಸಿನ್ ಲಸಿಕೆಗೆ ಮಾನ್ಯತೆ ನೀಡಿದ ಬೆನ್ನಲ್ಲೇ ಬ್ರಿಟನ್ ಕೂಡಾ ಕೋವ್ಯಾಕ್ಸಿನ್ ಲಸಿಕೆಗೆ ಮಾನ್ಯತೆ ನೀಡಲು ನಿರ್ಧರಿಸಿದೆ. ನವೆಂಬರ್ 22 ...
ನವದೆಹಲಿ : ಭಾರತ್ ಬಯೋಟೆಕ್ ಮಕ್ಕಳಿಗಾಗಿಯೇ ಸಂಶೋಧಿಸಿರುವ ಕೋವ್ಯಾಕ್ಸಿನ್ ಲಸಿಕೆಯನ್ನು ತುರ್ತು ಬಳಕೆಗೆ ನೀಡಲು Drugs and Comptroller General of India (DCGI) ಅನುಮತಿ ನೀಡಿದೆ. ...
ನವದೆಹಲಿ : ಭಾರತ್ ಬಯೋಟೆಕ್ ಸಂಸ್ಥೆ ಇತ್ತೀಚೆಗೆ ಬೆಂಗಳೂರಿನಲ್ಲಿ ಕೋವ್ಯಾಕ್ಸಿನ್ ಲಸಿಕಾ ಉತ್ಪಾದನಾ ಘಟಕವನ್ನು ತರೆದಿತ್ತು. ಇದು ಅತಿದೊಡ್ಡ ಲಸಿಕೆ ಉತ್ಪಾದನಾ ಘಟಕವಾಗಿದ್ದ ಕಾರಣ, ಲಸಿಕೆ ಪೂರೈಕೆ ...
ನವದೆಹಲಿ : ಸ್ವದೇಶಿ ನಿರ್ಮಿತ ಲಸಿಕೆ ಕೋವ್ಯಾಕ್ಸಿನ್ ವುಹಾನ್ ವೈರಸ್ ಸೋಲಿಸುವ ನಿಟ್ಟಿನಲ್ಲಿ ಸಮರ್ಥ ಲಸಿಕೆ ಎಂದು ಹಲವು ಸಂಶೋಧನೆಗಳು ಸಾರಿದೆ. ನಮ್ಮ ದುರಾದೃಷ್ಟ ಈ ಭಾರತದಲ್ಲಿ ...
ನವದೆಹಲಿ : ಕೊರೋನಾ ಸೋಂಕಿನ ಮೂರನೇ ಅಲೆಯ ಭೀತಿ ದೇಶಕ್ಕೆ ಆವರಿಸಿಕೊಂಡಿದೆ. ಈ ನಡುವೆ ಮಕ್ಕಳಿಗೆ ಕೊರೋನಾ ಲಸಿಕೆ ಇಲ್ಲದಿರುವ ಕಾರಣ, ಮೂರನೇ ಆಲೆಯಲ್ಲಿ ಮಕ್ಕಳಿಗೆ ತೊಂದರೆಯಾಗಬಹುದು ...
ಭಾರತ್ ಬಯೋಟೆಕ್ ಸಂಸ್ಥೆಯ ಕೊವ್ಯಾಕ್ಸಿನ್ ಲಸಿಕೆ ಖರೀದಿಗೆ ಸಂಬಂಧಿಸಿದಂತೆ ಬ್ರೆಜಿಲ್ನಲ್ಲಿ ದೊಡ್ಡ ಹಗರಣ ನಡೆದಿದೆ ಅನ್ನೋ ಆರೋಪಗಳು ಕೇಳಿ ಬಂದ ಬೆನ್ನಲ್ಲೇ ಖರೀದಿ ಒಪ್ಪಂದವನ್ನು ರದ್ದುಗೊಳಿಸಲಾಗಿದೆ. ಬ್ರೆಜಿಲ್ ...
ಮೈಸೂರು : ದೇಶದಲ್ಲಿ ಕೊರೋನಾ ಸೋಂಕಿನ ಎರಡನೆ ಅಲೆಯ ಅಬ್ಬರ ತೀವ್ರವಾಗಿದೆ. ಇನ್ನು ಮೂರನೇ ಅಲೆ ಮಕ್ಕಳನ್ನೇ ಟಾರ್ಗೇಟ್ ಮಾಡಿರುತ್ತದೆ ಅನ್ನುವ ಸುದ್ದಿಗಳು ಬರುತ್ತಿದೆ. ಹೀಗಾಗಿ ಸಹಜವಾಗಿಯೇ ...
ಭಾರತದ ಸ್ವದೇಶಿ ಲಸಿಕೆಯಾಗಿರುವ ಕೋವ್ಯಾಕ್ಸಿನ್ ಭಾರತ ಸೇರಿ 96 ರಾಷ್ಟ್ರಗಳಲ್ಲಿ ಲಸಿಕೆಯ ತುರ್ತು ಬಳಕೆಗೆ ಅನುಮತಿ ನೀಡಲಾಗಿದೆ. ಸ್ವದೇಶಿ ಲಸಿಕೆ ಶೇ 81ರಷ್ಟು ಪರಿಣಾಮಕಾರಿ ಎಂದು ಕ್ಲಿನಿಕಲ್ ...
ಬೆಂಗಳೂರು : ರಾಜ್ಯದಲ್ಲಿ ಕೊರೋನಾ ಲಸಿಕೆಯ ಕೊರತೆ ತೀವ್ರವಾಗಿದೆ. ಮೇ 1 ರಿಂದ ವಯಸ್ಕರಿಗೆಲ್ಲಾ ಲಸಿಕೆ ಎಂದು ಘೋಷಿಸಿದ ಕಾರಣ ಆಗಿರುವ ಯಡವಟ್ಟಿನಿಂದ ದೇಶ ಇನ್ನೂ ಹೊರ ...
ಬೆಂಗಳೂರು : ಕೊರೋನಾ ಸೋಂಕಿನ ಎರಡನೆ ಅಲೆಯಿಂದ ತತ್ತರಿಸಿ ಹೋಗಿರುವ ಭಾರತದಲ್ಲಿ ಇದೀಗ ಲಸಿಕೆಯ ಕೊರತೆ ದೊಡ್ಡ ಸಮಸ್ಯೆಯಾಗಿದೆ. ಸರ್ಕಾರ ಹಾಗೂ ಜನ ಮಾಡಿದ ತಪ್ಪಿನಿಂದಾಗಿ ಇಡೀ ...
ಬೆಂಗಳೂರು : ಕೊರೋನಾ ಸೋಂಕು ಸೋಲಿಸುವ ನಿಟ್ಟಿನಲ್ಲಿ ಲಸಿಕೆ ಬಂತು ಅಂದುಕೊಳ್ಳುವಷ್ಟರಲ್ಲಿ ದೇಶಿಯವಾಗಿ ತಯಾರಿಸಲಾದ ಕೋವ್ಯಾಕ್ಸಿನ್ ಲಸಿಕೆ ಬಗ್ಗೆ ಅಪಸ್ವರ ಎದ್ದಿತ್ತು. ಜನ ದೇಶಿಯ ಲಸಿಕೆಯನ್ನು ಅನುಮಾನದಿಂದಲೇ ...
© 2024 Torrent Spree - All Rights Reserved | Powered by Kalahamsa Infotech Pvt. ltd.
© 2024 Torrent Spree - All Rights Reserved | Powered by Kalahamsa Infotech Pvt. ltd.