Monday, April 19, 2021
- Advertisement -

TAG

Daily Horoscope

ಅಲ್ಪ ತೃಪ್ತಿ, ವ್ಯಾಪಾರದಲ್ಲಿ ನಿರಾಸಕ್ತಿ…ತಾ.03-04-2021 ಶನಿವಾರದ ರಾಶಿಭವಿಷ್ಯ

ಮೇಷವಿನಯಪೂರ್ವಕ ಕಾರ್ಯ ಸಾಧಿಸುವಿರಿ. ಧಾರ್ಮಿಕ ಕಾರ್ಯದಲ್ಲಿ ಭಾಗಿಯಾಗುವಿರಿ.ವಿವಿಧ ಮೂಲದಿಂದ ಧನಪ್ರಾಪ್ತಿ ಯೋಗವಿದೆ. ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣ ಯೋಗವಿದೆ. ವಾಹನ ಖರೀದಿ ಯೋಗವಿರುವದು.6 ವೃಷಭಮನಸ್ಸು ಹಿಡಿತದಲ್ಲಿರಲಿ. ಎಷ್ಟು ಪ್ರಯತ್ನಿಸಿದರೂ ಸಮಸ್ಯೆಗಳಿಗೆ ಪರಿಹಾರ ದೊರೆಯದೇ ಕ್ಲೇಷ ಉಂಟಾಗುವದು....

ತಾ.31-03-2021ರ ಬುಧವಾರದ ರಾಶಿಭವಿಷ್ಯ

ಮೇಷಅನೇಕ ರೀತಿಯ ಲಾಭ ದೊರೆಯುವ ಸಾಧ್ಯತೆ ಇದೆ. ಆದರ್ಶ ವ್ಯಕ್ತಿತ್ವದಿಂದ ಜನ ಮನ್ನಣೆಗೆ ಪಾತ್ರರಾಗುವಿರಿ. ಎಲ್ಲ ಕೆಲಸಗಳೂ ಸಕಾಲದಲ್ಲಿ ಪೂರ್ಣವಾಗುವವು. ಕೌಟುಂಬಿಕ ವಿವಾದ ಕೊನೆಗೊಳ್ಳುವದು6 ವೃಷಭಹೊಟ್ಟೆಕಿಚ್ಚು ಮಾಡುವವರಿಗೆ ತಕ್ಕ ಶಾಸ್ತಿಯಾಗಲಿದೆ. ಶತ್ರುಗಳು ತಾವಾಗಿಯೇ ದೂರಸರಿಯುವರು....

ತಾ.28-03-2021 ರ ಭಾನುವಾರದ ರಾಶಿಭವಿಷ್ಯ

ಮೇಷಹಿತವಾದ ಮಾತುಗಳು ಗೌರವವನ್ನು ವೃದ್ಧಿಸುವವು. ಆರ್ಥಿಕ ಸಂಕಷ್ಟಗಳು ಎದುರಾಗುವವು. ಸಮಾಧಾನ ಚಿತ್ತದಿಂದ ಕಾರ್ಯ ನಿರ್ವಹಿಸಿರಿ.ಹಿತೈಷಿಗಳಂತೆ ವರ್ತಿಸುವವರಿಂದ ದೂರವಿರಿ.7 ವೃಷಭಕೆಲಸಕ್ಕೆ ತಕ್ಕ ಪ್ರೋತ್ಸಾಹ ದೊರೆಯುವದು. ಶಾಂತಿ,ನೆಮ್ಮದಿಯುಕ್ತ ಜೀವನ ಇರುವದು. ನಡೆಯುತ್ತಿರುವ ದಾರಿ ಸರಿಯಾಗಿ ಇರುವದರಿಂದ ಗುರಿ...

ವಸ್ತು ವಾಹನ ಆಸ್ತಿ ಖರೀದಿ ಯೋಗವಿದೆ… ತಾ.27-03-2021 ಶನಿವಾರದ ರಾಶಿಭವಿಷ್ಯ

ಮೇಷಕೆಲಸದಲ್ಲಿ ಅಭಿವೃದ್ಧಿ ಇದೆ. ಹಣಕಾಸಿನ ವ್ಯವಹಾರವನ್ನು ತಾಳ್ಮೆಯಿಂದ ನಿಭಾಯಿಸಿ. ಮನೆಯಲ್ಲಿ ಸಂಭ್ರಮದ ವಾತಾವರಣ ಇರುವದು. ಮಂಗಲ ಕಾರ್ಯ ಜರುಗುವವು.6 ವೃಷಭವಸ್ತು-ವಾಹನ-ಆಸ್ತಿ ಖರೀದಿ ಯೋಗವಿದೆ.ಅನವಶ್ಯಕ ಅಲೆದಾಟದ ಸಾದ್ಯತೆ ಇದೆ. ಮನೆಯ ಹಿರಿಯರ ಆರೋಗ್ಯದ ಚಿಂತೆ ಇರುವದು....

ಕೊಟ್ಟ ಸಾಲ ಮರುಪಾವತಿ ಆಗಲಾರದು…ತಾ.26-03-2021 ರ ಶುಕ್ರವಾರದ ರಾಶಿಭವಿಷ್ಯ

ಮೇಷಮಾತಿನಂತೆಯೇ ಎಲ್ಲವೂ ನಡೆಯುವದಿಲ್ಲ. ಕೆಲಸದಲ್ಲಿ ತೊಂದರೆ ಇದ್ದರೂ ನಿಭಾಯಿಸುವಲ್ಲಿ ಸಫಲರಾಗುವಿರಿ. ಉದಯೋನ್ಮುಖ ಪ್ರತಿಭೆಗಳಿಗೆ ಅವಕಾಶ ದೊರೆಯುವದು.ಲಾಭದಾಯಕ ಹುದ್ದೆ ದೊರೆಯುವದು.6 ವೃಷಭಅನೇಕ ರೀತಿಯ ಲಾಭ ದೊರೆಯುವ ಸಾಧ್ಯತೆ ಇದೆ. ಆದರ್ಶ ವ್ಯಕ್ತಿತ್ವದಿಂದ ಜನ ಮನ್ನಣೆಗೆ ಪಾತ್ರರಾಗುವಿರಿ.ಎಲ್ಲ...

Latest news

- Advertisement -