ಚರಂಡಿ ತುಂಬಾ ತೆಂಗಿನ ಚಿಪ್ಪು : BBMP ಅಧಿಕಾರಿಗಳ ವಿರುದ್ಧ ಡಿಸಿಎಂ ಡಿಕೆಶಿ ಗರಂ
ಚರಂಡಿಗಳ ಹೂಳು ತೆಗೆಯದೇ BBMP ಅಧಿಕಾರಿಗಳ ನಿರ್ಲಕ್ಷ್ಯ ಭಾನುವಾರ ಮಧ್ಯರಾತ್ರಿ ಸುರಿದ ಮಳೆಗೆ ಬೆಂಗಳೂರಿನ ಅನೇಕ ರಸ್ತೆಗಳು ಜಲಾವೃತವಾಗಿತ್ತು. ಸಂಪ್ರದಾಯ ಅನ್ನುವಂತೆ ಚರಂಡಿ ನೀರು ರಸ್ತೆಯಲ್ಲೇ ಹರಿದು ...
crossorigin="anonymous">
ಚರಂಡಿಗಳ ಹೂಳು ತೆಗೆಯದೇ BBMP ಅಧಿಕಾರಿಗಳ ನಿರ್ಲಕ್ಷ್ಯ ಭಾನುವಾರ ಮಧ್ಯರಾತ್ರಿ ಸುರಿದ ಮಳೆಗೆ ಬೆಂಗಳೂರಿನ ಅನೇಕ ರಸ್ತೆಗಳು ಜಲಾವೃತವಾಗಿತ್ತು. ಸಂಪ್ರದಾಯ ಅನ್ನುವಂತೆ ಚರಂಡಿ ನೀರು ರಸ್ತೆಯಲ್ಲೇ ಹರಿದು ...
ಬೆಂಗಳೂರು : ರಮೇಶ್ ಜಾರಕಿಹೊಳಿ ಕಾಮಲೀಲೆಯ ಸಿಡಿ ಪ್ರಕರಣ ತಾರ್ಕಿಕ ಅಂತ್ಯ ತಲುಪುವ ಲಕ್ಷಣಗಳಿಲ್ಲ. ಒಬ್ಬ ಮಹಿಳೆಯ ವಿಚಾರದಲ್ಲಿ ಹೇಗೆಲ್ಲಾ ನಡೆದುಕೊಳ್ಳಬಾರದೋ ಹಾಗೆಲ್ಲಾ ನಡೆದುಕೊಳ್ಳುತ್ತಿದೆ ರಾಜಕೀಯ ಪಕ್ಷಗಳು. ...
ಅತ್ತ ಬಿಜೆಪಿಗೆ ನೂತನ ರಾಜ್ಯಾಧ್ಯಕ್ಷರ ಆಯ್ಕೆಯಾಗುತ್ತಿದ್ದಂತೆ ಇತ್ತ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಗೆ ನೂತನ ಅಧ್ಯಕ್ಷರ ನೇಮಕದ ಸರ್ಕಸ್ ಕೂಡಾ ಅಂತಿಮ ಘಟ್ಟ ತಲುಪಿದೆ. ಕೆಪಿಸಿಸಿ ಅಧ್ಯಕ್ಷರನ್ನಾಗಿ ...
ಅತ್ತ ಅಕ್ರಮ ಆಸ್ತಿ ಆರೋಪದಲ್ಲಿ ಜೈಲು ಸೇರಿದ್ದ ಡಿಕೆ ಶಿವಕುಮಾರ್ ಅವರಿಗೆ ಜಾಮೀನು ಸಿಗುತ್ತಿದ್ದ ಬೆನ್ನಲ್ಲೇ ಮಾಜಿ ಸಿಎಂ ಕುಮಾರಸ್ವಾಮಿ ಹರ್ಷ ವ್ಯಕ್ತಪಡಿಸಿದ್ದಾರೆ. https://www.youtube.com/watch?v=YG4Xk0xBVUM ಈ ಸಂಬಂಧ ...
ದೆಹಲಿಯ ಹೈಕೋರ್ಟ್ ನಲ್ಲಿ ಡಿ.ಕೆ.ಶಿವಕುಮಾರ್ ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದು, ನ್ಯಾಯಾಲಯದಲ್ಲಿ ವಾದ-ಪ್ರತಿವಾದ ಮುಕ್ತಾಯವಾಗಿದೆ. ಜಾಮೀನು ಅರ್ಜಿಯ ತೀರ್ಪನ್ನು ನ್ಯಾಯಾಧೀಶರು ಕಾಯ್ದಿರಿಸಿದ್ದಾರೆ. ಒಂದು ವೇಳೆ ಡಿ.ಕೆ.ಶಿವಕುಮಾರ್ ಜಾಮೀನು ದೊರೆತು ...
ಉಪಚುನಾವಣೆಗಳನ್ನು ಗೆಲ್ಲಿಸುವುದರಲ್ಲಿ ನಿಸ್ಸೀಮರಾಗಿದ್ದ ಡಿಕೆ ಶಿವಕುಮಾರ್ ಈ ಬಾರಿಯ ಉಪಚುನಾವಣೆಯಲ್ಲಿ ಪ್ರಮುಖ ಪಾತ್ರ ವಹಿಸಬೇಕಿತ್ತು. ಅದರಲ್ಲೂ ಮೈತ್ರಿ ಸರ್ಕಾರ ಉರುಳಿ ಬೀಳುತ್ತಿದ್ದಂತೆ ಕೆಂಡವಾಗಿದ್ದ ಡಿಕೆಶಿ, ನನ್ನ ಮತ್ತು ...
ಅಕ್ರಮ ಆಸ್ತಿ ಸಂಪಾದನೆ ಆರೋಪ ಎದುರಿಸುತ್ತಿರುವ ಕನಕಪುರ ಬಂಡೆ ಖ್ಯಾತಿಯ ಡಿಕೆ ಶಿವಕುಮಾರ್ ಅವರಿಗೆ ಇಂದು ಜಾಮೀನು ಭಾಗ್ಯ ಸಿಗಲೇ ಇಲ್ಲ. ಆರೋಗ್ಯಗ ಕಾರಣವೊಡ್ಡಿ ಜಾಮೀನು ಅರ್ಜಿ ...
ತಿಹಾರ್ ಜೈಲು ಮೊದಲ ಕರ್ನಾಟಕದ ಶಾಸಕ ಅನ್ನುವ ಹೆಸರನ್ನು ಮಾಜಿ ಸಚಿವ ಡಿಕೆ ಶಿವಕುಮಾರ್ ತನ್ನದಾಗಿಸಿಕೊಂಡಿದ್ದಾರೆ. ಅವರು ಕ್ಲೀನ್ ಹ್ಯಾಂಡ್ ಆಗಿ ಹೊರ ಬರುವ ತನಕ ಇದೊಂದು ...
ಅಕ್ರಮ ಹಣ ವರ್ಗಾವಣೆ ಕುರಿತಂತೆ ಇಡಿಯಿಂದ ಬಂಧನಕ್ಕೆ ಒಳಗಾಗಿರುವ ಡಿಕೆಶಿಗೆ ಈಗಾಗಲೇ ನ್ಯಾಯಾಂಗ ಬಂಧನದಲ್ಲಿದ್ದಾರೆ. ಈ ನಡುವೆ ಡಿಕೆಶಿ ಜಾಮೀನಿಗಾಗಿ ಸಲ್ಲಿಸಿದ ಅರ್ಜಿಯ ವಿಚಾರಣೆ ಇಂದು ನ್ಯಾಯಾಲಯದಲ್ಲಿ ...
ದೆಹಲಿಯಲ್ಲಿ ಪತ್ತೆಯಾದ ಹಣದ ಕುರಿತಂತೆ ವಿಚಾರಣೆ ಪ್ರಾರಂಭಿಸಿದ ಇಡಿ ಇದೀಗ ಕನಕಪುರದ ಬಂಡೆಯ ಸಾಮಾಜ್ಯಕ್ಕೆ ಲಗ್ಗೆ ಹಾಕಿದೆ. ಇಡಿ ಹೀಗೆಲ್ಲಾ ತನಿಖೆಯನ್ನು ವಿಸ್ತರಿಸುವ ಹಾಗಿಲ್ಲ ಎಂದು ಡಿಕೆಶಿ ...
ಅಕ್ರಮ ಆಸ್ತಿ ಆರೋಪದಲ್ಲಿ ಇಡಿ ವಶದಲ್ಲಿರುವ ಮಾಜಿ ಡಿಕೆ ಶಿವಕುಮಾರ್ ಅವರನ್ನು ಮೂರನೇ ಬಾರಿಗೆ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದೆ. ಈ ವೇಳೆ ಯಾವುದೇ ಕಾರಣಕ್ಕೂ ಡಿಕೆಶಿಗೆ ಜಾಮೀನು ...
ಮಾಜಿ ಸಚಿವ ಡಿಕೆ ಶಿವಕುಮಾರ್ 317 ಬ್ಯಾಂಕ್ ಖಾತೆಗಳನ್ನು ಹೊಂದಿದ್ದಾರೆ ಅನ್ನುವ ಇಡಿ ಅಧಿಕಾರಿಗಳ ಆರೋಪ ಕುರಿತಂತೆ ಡಿಕೆ ಸುರೇಶ್ ಖಾರವಾಗಿ ಪ್ರತಿಕ್ರಿಯಿಸಿದ್ದಾರೆ. ಡಿಕೆಶಿಯವರಿಗೆ ನ್ಯಾಯಾಲಯ ಇಡಿ ...
ಅಕ್ರಮ ಹಣ ಸಂಪಾದನೆ ಕುರಿತಂತೆ ಇಡಿ ವಶದಲ್ಲಿರುವ ಡಿಕೆ ಶಿವಕುಮಾರ್ ಅವರಿಗೆ ಜಾಮೀನು ನೀಡಬಾರದೆಂಬ ಇಡಿ ಪರ ವಕೀಲರ ವಾದವನ್ನು ಶಿವಕುಮಾರ್ ಪರ ವಕೀಲ ಅಭಿಷೇಕ್ ಮನು ...
ಅಕ್ರಮ ಹಣಕಾಸು ವಹಿವಾಟು ಪ್ರಕರಣದಲ್ಲಿ ಇಡಿ ವಶದಲ್ಲಿರುವ ಡಿಕೆ ಶಿವಕುಮಾರ್ ಅವರಿಗೆ ಜಾಮೀನು ಕೊಡಿಸಲು ಅವರ ಪರ ವಕೀಲ ಅಭಿಷೇಕ್ ಮನು ಸಿಂಘ್ವಿ ಶತ ಪ್ರಯತ್ನ ನಡೆಸಿದರು. ...
ಅಕ್ರಮ ಆಸ್ತಿ ಸಂಪಾದನೆ ಆರೋಪಕ್ಕೆ ಸಿಲುಕಿರುವ ಮಾಜಿ ಸಚಿವ ಡಿಕೆ ಶಿವಕುಮಾರ್ ಅವರ ಜಾಮೀನು ಅರ್ಜಿಯ ಪಾಲಿಗೆ ಇಡಿ ವಕೀಲರೇ ಬಂಡೆಯಾಗಿ ಪರಿಣಮಿಸಿದ್ದಾರೆ. Buy Best Selling ...
ದೆಹಲಿಯಲ್ಲಿ ಸಿಕ್ಕ ಹಣದ ಕುರಿತಂತೆ ತನಿಖೆ ನಡೆಸುತ್ತಿದ್ದ ಜಾರಿ ನಿರ್ದೇಶನಾಲಯ, ಇದೀಗ ಡಿಕೆಶಿ ಸಾಮಾಜ್ಯವನ್ನೇ ತನಿಖೆಗೆ ಒಳಪಡಿಸುವ ಲಕ್ಷಣ ಗೋಚರಿಸುತ್ತಿದೆ. ಡಿಕೆಶಿ ಪರ ವಕೀಲ ಅಭಿಷೇಕ್ ಮನು ...
ಅಕ್ರಮ ಆಸ್ತಿ ಸಂಪಾದನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಡಿ.ಕೆ. ಶಿವಕುಮಾರ್ ಅವರನ್ನು ವಶಕ್ಕೆ ಪಡೆದಿರುವ ಜಾರಿ ನಿರ್ದೇಶನಾಲಯ, ಶುಕ್ರವಾರ ಡಿಕೆಶಿಯವರನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಿದೆ. ಈ ...
ಸುದೀರ್ಘ ವಿಚಾರಣೆ ನಂತರ ಇಡಿ ಬಂಧನಕ್ಕೆ ಒಳಗಾಗಿರುವ ಮಾಜಿ ಸಚಿವ ಡಿಕೆ ಶಿವಕುಮಾರ್ ಅವರನ್ನು ಇಂದು ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದೆ. https://www.youtube.com/watch?v=PBEFOSMbjN8 ಇಡಿ ಪರ ವಕೀಲರು ಡಿಕೆಶಿಯವರನ್ನು ...
© 2024 Torrent Spree - All Rights Reserved | Powered by Kalahamsa Infotech Pvt. ltd.
© 2024 Torrent Spree - All Rights Reserved | Powered by Kalahamsa Infotech Pvt. ltd.