Tag: FEATURED

Arun Kumar Puthila nomination to fight as Independent from Puttur

Arun Kumar Puthila  : ಪ್ರಧಾನಿ ನರೇಂದ್ರ ಮೋದಿ ಕಚೇರಿ ತಲುಪಿದ ಅರುಣ್ ಪುತ್ತಿಲ ನಾಮಪತ್ರದ ಸುದ್ದಿ : ವರದಿ ಕೇಳಿದ ಹೈಕಮಾಂಡ್

ಮಹಾಲಿಂಗೇಶ್ವರನ ನೆಲದಲ್ಲಿ ಮೊಳಗಿದ  ‘ ದೇಶಕ್ಕೆ ಮೋದಿ ಪುತ್ತೂರಿಗೆ ಪುತ್ತಿಲ’ ( Arun Kumar Puthila) ಘೋಷಣೆ ಬೆಂಗಳೂರು : ಬಿಜೆಪಿಯ ಭದ್ರಕೋಟೆ, ಹಿಂದೂ ಹೋರಾಟಗಾರರ ಭದ್ರ ...

arun kumar puthila puttur assembly constituency independent candidate

Arun kumar puthila : ಪುತ್ತೂರಿಗೆ ಪುತ್ತಿಲ : ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕೆ : ಏಪ್ರಿಲ್ 17 ರಂದು ಅರುಣ್ ಕುಮಾರ್ ಪುತ್ತಿಲ ನಾಮಪತ್ರ

ಅರುಣ್ ಕುಮಾರ್ ಪುತ್ತಿಲ ( Arun kumar puthila )ಸ್ಪರ್ಧೆಯಿಂದ, ಸುಲಭ ಜಯದ ನಿರೀಕ್ಷೆಯಲ್ಲಿದ್ದ ಕಾಂಗ್ರೆಸ್ ಅಭ್ಯರ್ಥಿಗೆ ಆತಂಕ ಎದುರಾಗಿದೆ. ಈಗಾಗಲೇ ಪುತ್ತಿಲ ಗೆಲುವಿಗೆ ಪುತ್ತೂರಿನ ಬಿಜೆಪಿ ...

Karnataka election congress-to-field-dk-suresh-against-r-ashok-in-padmanabhanagar

Karnataka election : ಪದ್ಮನಾಭನಗರದಿಂದ ಅಶೋಕ್ ವಿರುದ್ಧ ಡಿಕೆ ಸುರೇಶ್ ಕಣಕ್ಕೆ : ಅಮಿತ್ ಶಾ ತಂತ್ರಕ್ಕೆ ತಿರುಗೇಟು

Karnataka election ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಅವರನ್ನು ಕಟ್ಟಿ ಹಾಕುವ ನಿಟ್ಟಿನಲ್ಲಿ ಬಿಜೆಪಿ ಹೈಕಮಾಂಡ್ ಹೊಸ ತಂತ್ರ ಪ್ರಯೋಗಿಸಿದೆ. ಇಬ್ಬರಿಗೆ ಎರಡೆರಡು ಕಡೆ ಟಿಕೆಟ್ ಕೊಡುವ ...

bjp-ticket-bhagirathi-murulya-asha-thimmappa-new-face-bjp-candidate

BJP Ticket : ಕರಾವಳಿಯ 5 ಹಾಲಿ ಶಾಸಕರಿಗೆ ಕೈ ತಪ್ಪಿದ ಟಿಕೆಟ್ : ಕಾರ್ಯಕರ್ತರನ್ನು ನಿರ್ಲಕ್ಷ್ಯಿಸಿದವರು ಸೈಡ್ ಲೈನ್

ನಿರೀಕ್ಷೆಯಂತೆ ಬಿಜೆಪಿ ( BJP Ticket) ಹಳೆಯ ಮುಖಗಳನ್ನು ಸೈಡಿಗಿಟ್ಟಿದೆ. ಅದರಲ್ಲೂ ಕಾರ್ಯಕರ್ತರ ಆಕ್ರೋಶಕ್ಕೆ ಗುರಿಯಾದವರಿಗೆ ಟಿಕೆಟ್ ತಪ್ಪಿದೆ. ಬೆಂಗಳೂರು : ಕರ್ನಾಟಕ ವಿಧಾನಸಭೆಯ ಚುನಾವಣೆಗಾಗಿ ( ...

BJP Ticket karnataka-assembly-election-2023-bjp-candidate-first-list-released-politics

BJP Ticket : ಮಕ್ಕಳಿಗೆ ಟಿಕೆಟ್ ಕೇಳಿದ ಇಬ್ಬರಿಗೆ ಸಿಹಿ ಕೊಟ್ಟ ಬಿಜೆಪಿ ಹೈಕಮಾಂಡ್

ಕೊನೆಗೂ BJP Ticket ಘೋಷಣೆಯಾಗಿದೆ. ಈ ಮೂಲಕ Karnataka Election ಗೆ ಬಿಜೆಪಿ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಬೆಂಗಳೂರು :   ರಾಜ್ಯ ವಿಧಾನಸಭಾ ಚುನಾವಣೆಗೆ ನಾಮಪತ್ರ ...

Pavithra gowda Darshan birthday party megha shetty video

Darshan megha shetty : ದರ್ಶನ್ ಕುಟುಂಬದಲ್ಲಿ ಏನಾಗುತ್ತಿದೆ… ಹುಳಿ ಹಿಂಡಿದ್ರ ಮೇಘಾ ಶೆಟ್ಟಿ..?

ಕಿರುತೆರೆ ನಟಿ ಮೇಘಾ ಶೆಟ್ಟಿ ವರ್ತನೆ ದರ್ಶನ್ ಅಭಿಮಾನಿಗಳ ಕೆಂಗಣ್ಣಿಗೆ ಗುರಿಯಾಗಿದೆ. ನೆಮ್ಮದಿಯಾಗಿದ್ದ ಸಂಸಾರಕ್ಕೆ ಹುಳಿ ಹಿಂಡೋ ಕೆಲಸವನ್ನು ಮೇಘಾ ಶೆಟ್ಟಿ ಮಾಡಿದ್ರ ಅನ್ನುವ ಪ್ರಶ್ನೆ ಎದ್ದಿದೆ ...

jothe jotheyali shilpa iyer marriage

Jothe jotheyali ಜೊತೆ ಜೊತೆಯಲಿ ಧಾರಾವಾಹಿಯ ಶಿಲ್ಪಾ ಅಯ್ಯರ್ ಮದುವೆಯಾಗುತ್ತಿರೋ ಹುಡುಗ ಯಾರು ಗೊತ್ತಾ..?

ಜೊತೆ ಜೊತೆಯಲಿ ( jothe jotheyali) ಧಾರಾವಾಹಿಯಲ್ಲಿ ಸಿಕ್ಕಾಪಟ್ಟೆ ಸದ್ದು ಮಾಡಿದವರು ಶಿಲ್ಪಾ ಅಯ್ಯರ್ ( shilpa ayyar) ಜೊತೆ ಜೊತೆಯಲಿ, ಒಲವಿನ ನಿಲ್ದಾಣ ಧಾರಾವಾಹಿಗಳಲ್ಲಿ ನಟಿಸಿದ್ದ ...

balipa narayana bhagavatha no more

Balipa narayana bhagavatha ಕಳಚಿತು ಬಲಿಪ ಪರಂಪರೆಯ ಮಹಾಕೊಂಡಿ : ಬಲಿಪ ನಾರಾಯಣ ಭಾಗವತರು ಇನ್ನಿಲ್ಲ

ಯಕ್ಷರಂಗದ ಭಾಗವತ ಭೀಷ್ಮ ಬಲಿಪಜ್ಜ ಇನ್ನಿಲ್ಲ Balipa narayana bhagavatha ಕಳೆದ ಸುಮಾರು 15 ದಿನಗಳಿಂದ ತುಸು ಅಸ್ವಸ್ಥರಾಗಿದ್ದ ತೆಂಕು ತಿಟ್ಟಿನ ಮೇರು ಭಾಗವತರಾದ ಬಲಿಪ ನಾರಾಯಣ ...

namma lachi kannada serial suvarna channel

namma lachi : ಸುವರ್ಣ ವಾಹಿನಿಯಲ್ಲಿ ಹೊಸ ಧಾರಾವಾಹಿ ” ನಮ್ಮ ಲಚ್ಚಿ “

'ಎಡೆಯೂರು ಸಿದ್ದಲಿಂಗೇಶ್ವರ' 'ಬೆಟ್ಟದ ಹೂ', 'ಜೇನುಗೂಡು', ಪ್ರೀತಿಯ ಅಲೆಯಲ್ಲಿ 'ಮರಳಿ ಮನಸಾಗಿದೆ' ಹೀಗೆ ಕೆಲ ಧಾರಾವಾಹಿಗಳ ಮೂಲಕ ವೀಕ್ಷಕರ ಮನ ಗೆದ್ದಿರುವ ಸ್ಟಾರ್ ಸುವರ್ಣ ವಾಹಿನಿ ಮತ್ತೊಮ್ಮೆ ...

padma-award-2023-winners-list-check-out-the-awardees-list-for-padma-puraskar-bharat-ratna-and-more-in-kannada

Padma Award 2023 :  ಪದ್ಮ ಪ್ರಶಸ್ತಿ ಘೋಷಣೆ ಮಾಡಿದ ಕೇಂದ್ರ ಸರ್ಕಾರ

ಇತ್ತೀಚಿನ ವರ್ಷಗಳಲ್ಲಿ ಪದ್ಮ ಪ್ರಶಸ್ತಿಯ (Padma Award 2023 ) ಗೌರವ ಹೆಚ್ಚಾಗಿದೆ. ಹಿಂದೆಲ್ಲಾ ಈ ಪ್ರಶಸ್ತಿಯ ಲಾಬಿಯ ಪಾಲಾಗುತ್ತಿತ್ತು. ನವದೆಹಲಿ : ಭಾರತದ ಅತ್ಯುನ್ನತ ನಾಗರಿಕ ...

murder case-konanakunte-murdered-in-chikkaballapur-karave leader

Murder Case : ಪುತ್ರನ ಜೊತೆ ಸೇರಿ ವ್ಯಕ್ತಿಯನ್ನು ಕೊಲೆಗೈದ ಕರವೇ ಜಿಲ್ಲಾಧ್ಯಕ್ಷ

ಕನ್ನಡ ಹೋರಾಟಗಾರ ಎಂದು ಕರೆಸಿಕೊಂಡಿರುವ ವ್ಯಕ್ತಿಗಳು ಹೀಗೆ ಮಾಡಿದ್ರೆ ಹೋರಾಟಗಾರರ ಬಗ್ಗೆ ನಂಬಿಕೆ ಎಲ್ಲಿ ಉಳಿಯುತ್ತದೆ ( Murder Case) ಬೆಂಗಳೂರು : ಕಬ್ಬನ್ ಪಾರ್ಕ್ ಪೊಲೀಸ್ ...

Nirani Bike : ಹೆಲ್ಮೆಟ್ ಇಲ್ಲದೆ ಬೈಕ್ ನಲ್ಲಿ ಸಚಿವ ನಿರಾಣಿ ಸಂಚಾರ : ಕಣ್ಮುಚ್ಚಿ ಕುಳಿತ ಪೊಲೀಸ್ ಇಲಾಖೆ

Nirani Bike : ಹೆಲ್ಮೆಟ್ ಇಲ್ಲದೆ ಬೈಕ್ ನಲ್ಲಿ ಸಚಿವ ನಿರಾಣಿ ಸಂಚಾರ : ಕಣ್ಮುಚ್ಚಿ ಕುಳಿತ ಪೊಲೀಸ್ ಇಲಾಖೆ

ಹೀಗೆ ಜನ ಸಾಮಾನ್ಯನೊಬ್ಬ ಓಡಾಟ ಮಾಡಿರುತ್ತಿದ್ರೆ ಟ್ರಾಫಿಕ್ ಪೊಲೀಸರು ಮನೆ ಬಾಗಿಲಿಗೆ ಬಂದು ನೋಟಿಸ್ ಕೊಡ್ತಾ ಇದ್ರು ( Nirani Bike) ಬೆಳಗಾವಿ : ದೇಶದ ಕಾನೂನುಗಳು ...

ganja arrest : ಬೆಂಗಳೂರಿನಿಂದ ಕೇರಳಕ್ಕೆ ಗಾಂಜಾ : ಕೊಣಾಜೆ ಪೊಲೀಸರ ಕೈಗೆ ಸಿಕ್ಕಿ ಬಿದ್ದ ಆರೋಪಿಗಳು

ganja arrest : ಬೆಂಗಳೂರಿನಿಂದ ಕೇರಳಕ್ಕೆ ಗಾಂಜಾ : ಕೊಣಾಜೆ ಪೊಲೀಸರ ಕೈಗೆ ಸಿಕ್ಕಿ ಬಿದ್ದ ಆರೋಪಿಗಳು

ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಗಾಂಜಾ ( ganja arrest) ದಂಧೆ ಎಗ್ಗಿಲ್ಲದೆ ಸಾಗಿದೆ ಅನ್ನುವ ಆರೋಪವಿದೆ. ಈ ಬಗ್ಗೆಯೂ ಪೊಲೀಸರು ಗಮನ ಹರಿಸಬೇಕಾಗಿದೆ. ಬೆಂಗಳೂರು : ...

tirumala

Tirumala hundi : ಎಂಟು ತಿಂಗಳಲ್ಲಿ ಸಾವಿರ ಕೋಟಿ : ತುಂಬಿ ತುಳುಕಿದ ತಿಮ್ಮಪ್ಪನ ಹುಂಡಿ

ಕೊರೋನಾ ಬಳಿಕ ಜನ ಕಾಸಿಲ್ಲ ಕಾಸಿಲ್ಲ ಅನ್ನುತ್ತಿದ್ದಾರೆ. ( Tirumala hundi) ಆದರೆ ಕಲಿಯುಗದ ವೈಕುಂಠದಲ್ಲಿ ಕಾಂಚಾಣ ಸದ್ದು ಮಾಡುತ್ತಿದೆ ತಿರುಮಲ : ಕೊರೋನಾ ಲಾಕ್ ಡೌನ್ ...

nikhil kumaraswamy Karnataka polls Nikhil to contest from Ramanagara

Nikhil kumaraswamy:ಮಂಡ್ಯಕ್ಕೆ ಕೈ ಕೊಟ್ಟ ನಿಖಿಲ್ : ರಾಮನಗರದಿಂದ ಕುಮಾರಸ್ವಾಮಿ ಪುತ್ರ ಕಣಕ್ಕೆ

ಮಂಡ್ಯದಲ್ಲಿ ಸೋಲು ಭೀತಿ ಕಾಡುತ್ತಿರುವ ಹಿನ್ನಲೆಯಲ್ಲಿ ನಿಖಿಲ್ ಕುಮಾರಸ್ವಾಮಿ ( Nikhil Kumaraswamy) ರಾಮನಗರದಲ್ಲಿ ಸ್ಪರ್ಧೆ ಮಾಡುತ್ತಿದ್ದಾರೆ ಅನ್ನಲಾಗಿದೆ. ಬೆಂಗಳೂರು : ಕುಟುಂಬ ರಾಜಕಾರಣದ ಆರೋಪದಿಂದ ಮುಕ್ತವಾಗಲು ...

zika virus First case detected in Karnataka Health Minister

Zika Virus  : ಕರ್ನಾಟಕದಲ್ಲಿ ಮೊದಲ ಝೀಕಾ ವೈರಸ್‌ ಪತ್ತೆ : ಖಚಿತಪಡಿಸಿದ ಸಚಿವ : ರಾಜ್ಯದಲ್ಲಿ ಆತಂಕ

ಈ ಹಿಂದೆ ಕೇರಳದಲ್ಲಿ ಝೀಕಾ ವೈರಸ್‌ ( Zika Virus) ದೊಡ್ಡ ಮಟ್ಟದಲ್ಲಿ ಆತಂಕ ಸೃಷ್ಟಿಸಿತ್ತು. ಡೆಂಘೀ ಮತ್ತು ಮಲೇರಿಯಾ ಇರುವ ಕಡೆ ಎಚ್ಚರ ವಹಿಸಬೇಕು ಬೆಂಗಳೂರು ...

Page 1 of 22 1 2 22