Tag: Horoscope

weekly horoscope in kannada weekly-horoscope-check-astrological-prediction-from-june-18th-july-to-24th-2022

ದಿನ ಭವಿಷ್ಯ : ಅನೇಕ ದಿನಗಳ ಜಗಳದ ನಂತರ, ನಿಮ್ಮ ಸಂಗಾತಿಯೊಂದಿಗೆ ಪ್ರೇಮದಲ್ಲಿ ಬೀಳುತ್ತೀರಿ.

ಮೇಷ ಕೆಲಸ ಮತ್ತು ಮನೆಯಲ್ಲಿನ ಕೆಲವು ಒತ್ತಡ ನಿಮ್ಮ ಸಹನೆಯನ್ನು ಪರೀಕ್ಷಿಸುತ್ತದೆ. ಇಂದು ನೀವು ನಿಮ್ಮ ಮಕ್ಕಳ ಕಾರಣದಿಂದ ಆರ್ಥಿಕ ಲಾಭಹವನ್ನು ಪಡೆಯುವ ಸಾಧ್ಯತೆ. ಇದರಿಂದ ನೀವು ...

ವಾರ ಭವಿಷ್ಯ : ಮೇ 2 ರಿಂದ ಮೇ 8ರವರೆಗೆ : ಡಾ.ನಾಗರಾಜ ನಕ್ಷತ್ರಿ

ವಾರ ಭವಿಷ್ಯ : ಮೇ 2 ರಿಂದ ಮೇ 8ರವರೆಗೆ : ಡಾ.ನಾಗರಾಜ ನಕ್ಷತ್ರಿ

ಮೇ ತಿಂಗಳು ಪ್ರಾರಂಭವಾಗಿದೆ. ಜೊತೆಗೆ ಆತಂಕಗಳು ಕೂಡಾ ಹೆಚ್ಚಾಗಿದೆ. ನಮ್ಮ ಜಾಗರೂಕತೆಯಲ್ಲಿ ನಾವಿದ್ದರೆ, ಅಪಾಯದಿಂದ ಪಾರಾಗಬಹುದು. ಜೀವವಿದ್ರೆ ಜೀವನ, ಈ ಹಿನ್ನಲೆಯಲ್ಲಿ ಮಾಸ್ಕ್, ಸ್ಯಾನಿಟೈಸರ್, ಸಾಮಾಜಿಕ ಅಂತರ ...

ಅತಿಯಾದ ಮಾತು ಅಪಾಯಕ್ಕೆ ಕಾರಣ…… 30-01-2021 ರ ಶನಿವಾರದ ರಾಶಿಭವಿಷ್ಯ

ಉದ್ಯೋಗಸ್ಥಾನದಲ್ಲಿ ಕಾರ್ಯಭಾರ …ತಾ.04-04-2021 ಭಾನುವಾರದ ರಾಶಿಭವಿಷ್ಯ

ಮೇಷಮದುವೆಯ ಮಾತುಕತೆಗಳಲ್ಲಿ ಸಫಲತೆ ಇದೆ. ಸಾಮಾಜಿಕ ಕ್ಷೇತ್ರದಲ್ಲಿ ಮಾನ ಸಮ್ಮಾನಗಳು ದೊರೆಯುವವು. ಕೆಲಸದಲ್ಲಿ ವಿಘ್ನ ಉಂಟಾಗುವ ಸಾಧ್ಯತೆ ಇರುವದು. ಎಚ್ಚರಿಕೆವಹಿಸಿರಿ.6 ವೃಷಭಪೂರ್ವತಯಾರಿ ಇಲ್ಲದ ಕೆಲಸವನ್ನೂ ಸಕಾಲಕ್ಕೆ ಮುಗಿಸುವಿರಿ. ...

ಅತಿಯಾದ ಮಾತು ಅಪಾಯಕ್ಕೆ ಕಾರಣ…… 30-01-2021 ರ ಶನಿವಾರದ ರಾಶಿಭವಿಷ್ಯ

ಅಲ್ಪ ತೃಪ್ತಿ, ವ್ಯಾಪಾರದಲ್ಲಿ ನಿರಾಸಕ್ತಿ…ತಾ.03-04-2021 ಶನಿವಾರದ ರಾಶಿಭವಿಷ್ಯ

ಮೇಷವಿನಯಪೂರ್ವಕ ಕಾರ್ಯ ಸಾಧಿಸುವಿರಿ. ಧಾರ್ಮಿಕ ಕಾರ್ಯದಲ್ಲಿ ಭಾಗಿಯಾಗುವಿರಿ.ವಿವಿಧ ಮೂಲದಿಂದ ಧನಪ್ರಾಪ್ತಿ ಯೋಗವಿದೆ. ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣ ಯೋಗವಿದೆ. ವಾಹನ ಖರೀದಿ ಯೋಗವಿರುವದು.6 ವೃಷಭಮನಸ್ಸು ಹಿಡಿತದಲ್ಲಿರಲಿ. ಎಷ್ಟು ಪ್ರಯತ್ನಿಸಿದರೂ ...

ಅತಿಯಾದ ಮಾತು ಅಪಾಯಕ್ಕೆ ಕಾರಣ…… 30-01-2021 ರ ಶನಿವಾರದ ರಾಶಿಭವಿಷ್ಯ

ಆರೋಗ್ಯದಲ್ಲಿ ವ್ಯತ್ಯಾಸವಾಗುವ ಸಾಧ್ಯತೆಗಳಿವೆ.. ತಾ.02-04-2021 ಶುಕ್ರವಾರದ ರಾಶಿಭವಿಷ್ಯ

ಮೇಷಕೌಟುಂಬಿಕ ಕಲಹ ಹೆಚ್ಚಾಗುವ ಸಾಧ್ಯತೆ ಇದೆ ಸಮಾಧಾನ ಚಿತ್ತದಿಂದ ವರ್ತಿಸಿರಿ. ಜಾರಿಕೊಳ್ಳುವ ಸ್ವಭಾವದಿಂದ ಉದ್ಯೋಗದಲ್ಲಿ ಕಿರಿಕಿರಿ ಕಂಡುಬರುವದು. ಹಾನಿ ಇಲ್ಲ ಆದರೆ ಲಾಭವೂ ಇಲ್ಲದ ಸ್ಥಿತಿ ಇರುವದು.7 ...

ಅತಿಯಾದ ಮಾತು ಅಪಾಯಕ್ಕೆ ಕಾರಣ…… 30-01-2021 ರ ಶನಿವಾರದ ರಾಶಿಭವಿಷ್ಯ

ಕೊಟ್ಟ ಸಾಲ ಮರಳಿ ಬರಲಿದೆ- ತಾ.01-04-2021 ಗುರುವಾರದ ರಾಶಿಭವಿಷ್ಯ

ಮೇಷಶುಭಫಲಗಳು ಕಂಡುಬರುವವು. ನೌಕರರ ತೊಂದರೆಗಳು ನಿವಾರಣೆಯಾಗುವವು. ಔದ್ಯೋಗಿಕ ಪ್ರವಾಸಯೋಗವಿದೆ. ಕೌಟುಂಬಿಕ ಸಮಸ್ಯಗಳು ದೂರಾಗುವವು. ಕೊಟ್ಟಸಾಲ ಪಾವತಿಯಾಗುವದು.7 ವೃಷಭಸತತ ಪ್ರಯತ್ನಕ್ಕೆ ಫಲ ಇದ್ದೇ ಇರುತ್ತದೆ. ವೃತ್ತಿಕೌಶಲ್ಯದಿಂದ ಅಸಾಧ್ಯವಾದ ಕಾರ್ಯವನ್ನೂ ...

ಅತಿಯಾದ ಮಾತು ಅಪಾಯಕ್ಕೆ ಕಾರಣ…… 30-01-2021 ರ ಶನಿವಾರದ ರಾಶಿಭವಿಷ್ಯ

ತಾ.31-03-2021ರ ಬುಧವಾರದ ರಾಶಿಭವಿಷ್ಯ

ಮೇಷಅನೇಕ ರೀತಿಯ ಲಾಭ ದೊರೆಯುವ ಸಾಧ್ಯತೆ ಇದೆ. ಆದರ್ಶ ವ್ಯಕ್ತಿತ್ವದಿಂದ ಜನ ಮನ್ನಣೆಗೆ ಪಾತ್ರರಾಗುವಿರಿ. ಎಲ್ಲ ಕೆಲಸಗಳೂ ಸಕಾಲದಲ್ಲಿ ಪೂರ್ಣವಾಗುವವು. ಕೌಟುಂಬಿಕ ವಿವಾದ ಕೊನೆಗೊಳ್ಳುವದು6 ವೃಷಭಹೊಟ್ಟೆಕಿಚ್ಚು ಮಾಡುವವರಿಗೆ ...

ಅತಿಯಾದ ಮಾತು ಅಪಾಯಕ್ಕೆ ಕಾರಣ…… 30-01-2021 ರ ಶನಿವಾರದ ರಾಶಿಭವಿಷ್ಯ

30-03-2021 ರ ಮಂಗಳವಾರ ರಾಶಿಭವಿಷ್ಯ

ಮೇಷನಿಮ್ಮ ಮನೆಬಾಗಿಲಲ್ಲಿ ಅದೃಷ್ಟ ಲಕ್ಷ್ಮೀ ಒಲಿದು ಬರುತ್ತಾಳೆ. ಆರೋಗ್ಯ ಸುಧಾರಣೆಯಾಗುವುದು. ಸ್ಥಿತಿಗಳು ಅನುಕೂಲಕರವಾಗಿ ಮುಂದವರೆಯುವುದು. ಗ್ರಹಸುಖ ಯೋಗವು ಇದೆ. ಮನೋಚಿಂತಿತ ಕನಸು ನನಸಾಗಲಿದೆ.5 ವೃಷಭಆರ್ಥಿಕ ಸ್ಥಿತಿ ಸುಧಾರಿಸುವದು. ...

ಅತಿಯಾದ ಮಾತು ಅಪಾಯಕ್ಕೆ ಕಾರಣ…… 30-01-2021 ರ ಶನಿವಾರದ ರಾಶಿಭವಿಷ್ಯ

ಪ್ರತಿಯೊಂದು ಕೆಲಸದಲ್ಲಿಯೂ ವಿಳಂಬ…ತಾ.29-03-2021 ಸೋಮವಾರದ ರಾಶಿಭವಿಷ್ಯ

ಮೇಷಪ್ರತಿಯೊಂದು ಕೆಲಸದಲ್ಲಿಯೂ ವಿಳಂಬ ಉಂಟಾಗುವ ಸಾಧ್ಯತೆ ಇದೆ. ಅನಗತ್ಯ ಖರ್ಚುಗಳು ಹೆಚ್ಚಾಗುವವು. ವೃಥಾ ತಿರುಗಾಟ ಇರುವದು ಆದರೂ ಕೀರ್ತಿದಾಯಕ ಫಲವಿದೆ.3 ವೃಷಭಕೌಟುಂಬಿಕ ಕಲಹ ಹೆಚ್ಚಾಗುವ ಸಾಧ್ಯತೆ ಇದೆ ...

ಅತಿಯಾದ ಮಾತು ಅಪಾಯಕ್ಕೆ ಕಾರಣ…… 30-01-2021 ರ ಶನಿವಾರದ ರಾಶಿಭವಿಷ್ಯ

ತಾ.28-03-2021 ರ ಭಾನುವಾರದ ರಾಶಿಭವಿಷ್ಯ

ಮೇಷಹಿತವಾದ ಮಾತುಗಳು ಗೌರವವನ್ನು ವೃದ್ಧಿಸುವವು. ಆರ್ಥಿಕ ಸಂಕಷ್ಟಗಳು ಎದುರಾಗುವವು. ಸಮಾಧಾನ ಚಿತ್ತದಿಂದ ಕಾರ್ಯ ನಿರ್ವಹಿಸಿರಿ.ಹಿತೈಷಿಗಳಂತೆ ವರ್ತಿಸುವವರಿಂದ ದೂರವಿರಿ.7 ವೃಷಭಕೆಲಸಕ್ಕೆ ತಕ್ಕ ಪ್ರೋತ್ಸಾಹ ದೊರೆಯುವದು. ಶಾಂತಿ,ನೆಮ್ಮದಿಯುಕ್ತ ಜೀವನ ಇರುವದು. ...

ಅತಿಯಾದ ಮಾತು ಅಪಾಯಕ್ಕೆ ಕಾರಣ…… 30-01-2021 ರ ಶನಿವಾರದ ರಾಶಿಭವಿಷ್ಯ

ಕೌಟುಂಬಿಕ ಭಿನ್ನಾಭಿಪ್ರಾಯ ಇದ್ದರೂ ನೆಮ್ಮದಿಗೆ ಕೊರತೆ ಇಲ್ಲ. ತಾ.25-03-2021 ಗುರುವಾರದ ರಾಶಿಭವಿಷ್ಯ

ಮೇಷಬುದ್ಧಿ ಚಂಚಲವಾಗಿ ಹಿಡಿದ ಕಾರ್ಯ ಅರ್ದಕ್ಕೆ ನಿಲ್ಲುವ ಸಂಭವವಿದೆ. ಅಕಾಲಿಕ ಒತ್ತಡಗಳಿಂದ ಕಾರ್ಯಹಾನಿ. ಉನ್ನತ ಅಧಿಕಾರಿಗಳಿಂದ ತೊಂದರೆ ಉಂಟಾಗುವದು. ಆತ್ಮವಿಶ್ವಾಸದಿಂದ ಮುಂದುವರೆಯಿರಿ.3 ವೃಷಭಮನೆಯಲ್ಲಿ ಅಸಮಾಧಾನ ಇರುವದು. ಕೂಡಿಟ್ಟ ...

ಅತಿಯಾದ ಮಾತು ಅಪಾಯಕ್ಕೆ ಕಾರಣ…… 30-01-2021 ರ ಶನಿವಾರದ ರಾಶಿಭವಿಷ್ಯ

ಪರಿವಾರದಲ್ಲಿ ಹೊಸಕಳೆ…ವ್ಯವಹಾರದಲ್ಲಿ ಹಾನಿ..ತಾ.22-03-2021 ರ ಸೋಮವಾರದ ರಾಶಿಭವಿಷ್ಯ

ಮೇಷಪೂರ್ಣವಿಶ್ವಾಸ ಇಲ್ಲದ ಅಥವಾ ತಿಳಿಯದ ಕೆಲಸದಲ್ಲಿ ಹಣವ್ಯಯ ಮಾಡಬೇಡಿ. ಹಣಕಾಸಿನ ವ್ಯವಹಾರದಲ್ಲಿ ಸ್ವಲ್ಪ ಎಚ್ಚರಿಕೆ ಇರಲಿ. ದಿನದ ಕೆಲಸ ಬೇಸರ ಉಂಟುಮಾಡುವ ಸಾಧ್ಯತೆ ಇದೆ.3 ವೃಷಭಮನಸ್ಸು ಹಿಡಿತದಲ್ಲಿರಲಿ. ...

ಅತಿಯಾದ ಮಾತು ಅಪಾಯಕ್ಕೆ ಕಾರಣ…… 30-01-2021 ರ ಶನಿವಾರದ ರಾಶಿಭವಿಷ್ಯ

ಮದುವೆಯ ಮಾತುಕತೆಗಳಲ್ಲಿ ಸಫಲತೆ ಇದೆ…21-03-2021 ಭಾನುವಾರದ ರಾಶಿಭವಿಷ್ಯ

ಮೇಷಮದುವೆಯ ಮಾತುಕತೆಗಳಲ್ಲಿ ಸಫಲತೆ ಇದೆ. ಸಾಮಾಜಿಕ ಕ್ಷೇತ್ರದಲ್ಲಿ ಮಾನ ಸಮ್ಮಾನಗಳು ದೊರೆಯುವವು. ಕೆಲಸದಲ್ಲಿ ವಿಘ್ನ ಉಂಟಾಗುವ ಸಾಧ್ಯತೆ ಇರುವದು. ಎಚ್ಚರಿಕೆವಹಿಸಿರಿ9 ವೃಷಭಕುಟುಂಬದಲ್ಲಿ ಭಿನ್ನಾಭಿಪ್ರಾಯ ಇರುವದು. ವೈವಾಹಿಕ ಚಿಂತೆ ...

04-11-2020 ರ ಬುಧವಾರದ ರಾಶಿಭವಿಷ್ಯ

04-11-2020 ರ ಬುಧವಾರದ ರಾಶಿಭವಿಷ್ಯ

ಮೇಷಪೂರ್ಣವಿಶ್ವಾಸ ಇಲ್ಲದ ಅಥವಾ ತಿಳಿಯದ ಕೆಲಸದಲ್ಲಿ ಹಣವ್ಯಯ ಮಾಡಬೇಡಿ. ಹಣಕಾಸಿನ ವ್ಯವಹಾರದಲ್ಲಿ ಸ್ವಲ್ಪ ಎಚ್ಚರಿಕೆ ಇರಲಿ. ದಿನದ ಕೆಲಸ ಬೇಸರ ಉಂಟುಮಾಡುವ ಸಾಧ್ಯತೆ ಇದೆ. ವೃಷಭವ್ಯಾಪಾರದಲ್ಲಿ ಅದೃಷ್ಟಲಾಭವಿದೆ. ...