Tag: Imran Khan

ರಾಷ್ಟ್ರವನ್ನು ಮುನ್ನಡೆಸುವುದು ಕ್ರಿಕೆಟ್​ ತಂಡವನ್ನು ಮುನ್ನಡೆಸಿದಷ್ಟು ಸುಲಭವಲ್ಲ

ಪಾಕಿಸ್ತಾನದ ಸಂಭಾವ್ಯ ಪ್ರಧಾನಿಯಾಗಿ ಹೊಮ್ಮಿರುವ ಇಮ್ರಾನ್ ಖಾನ್ ಗೆ ಟೀಂ ಇಂಡಿಯಾ ಮಾಜಿ ನಾಯಕ ಹಾಗೂ ಕಾಂಗ್ರೆಸ್​ ಮುಖಂಡ ಮೊಹಮ್ಮದ್ ಅಜರುದ್ದೀನ್ ಎಚ್ಚರಿಕೆಯೊಂದನ್ನು ನೀಡಿದ್ದಾರೆ. ಖಾನ್​ ಚುನಾವಣೆಯಲ್ಲೇ ಗೆಲುವು ಸಾಧಿಸುತ್ತಿದ್ದಂತೆಯೇ ಕ್ರಿಕೆಟ್​ ಲೋಕದ ಅನೇಕ ದಿಗ್ಗಜರು ಅಭಿನಂದನೆ ಸಲ್ಲಿಸಿ ಸಲಹೆ ನೀಡುತ್ತಿದ್ದಾರೆ. ಇದೀಗ ಖಾನ್​ ಸಮಕಾಲೀನರಾದ ಅಜರುದ್ದೀನ್ ರಾಷ್ಟ್ರ ಮತ್ತು ಕ್ರಿಕೆಟ್​ ತಂಡವನ್ನು ಮುನ್ನಡೆಸುವುದರಲ್ಲಿ ಬಹುದೊಡ್ಡ ವ್ಯತ್ಯಾಸವಿದೆ ಎಂದು ಸಲಹೆ ನೀಡಿದ್ದಾರೆ.… Continue Reading “ರಾಷ್ಟ್ರವನ್ನು ಮುನ್ನಡೆಸುವುದು ಕ್ರಿಕೆಟ್​ ತಂಡವನ್ನು ಮುನ್ನಡೆಸಿದಷ್ಟು ಸುಲಭವಲ್ಲ”