Advertisements

Tag: KC Venugopal

ಮೆರಿಟ್‌ ಆಧಾರದಲ್ಲಿ ಬಿಜೆಪಿಯಿಂದ ಬಂದವರ ಸೇರ್ಪಡೆ: ಕೆಸಿ ವೇಣುಗೋಪಾಲ್‌

ರಾಜ್ಯದಲ್ಲಿ ಮುಂಬರಲಿರುವ 15 ಕ್ಷೇತ್ರಗಳ ಉಪಚುನಾವಣೆ ಕಾಂಗ್ರೆಸ್ ಮತ್ತೊಂದು ಸುತ್ತಿನ ಸಿದ್ದತೆ ಪ್ರಾರಂಭಿಸಿದೆ. ಬಹುತೇಕ ಕಾಂಗ್ರೆಸ್ ಶಾಸಕರು ರಾಜೀನಾಮೆ ಕೊಟ್ಟಿರುವ ಹಿನ್ನಲೆಯಲ್ಲಿ ಉಪಚುನಾವಣೆ ನಡೆಯುತ್ತಿರುವುದರಿಂದ ಕಾಂಗ್ರೆಸ್ ಗೆ ಗೆಲ್ಲುವ ಅಭ್ಯರ್ಥಿಗಳ ಕೊರತೆ ಕಾಡುತ್ತಿದೆ. ಈ ನಡುವೆ ಬಿಜೆಪಿಯಲ್ಲಿ ಅಸಮಾಧಾನಗೊಂಡಿರುವ ನಾಯಕರು ಕಾಂಗ್ರೆಸ್ ಕಡೆ ಮುಖ ಮಾಡಿರುವುದರಿಂದ ಯಾರನ್ನು ಪಕ್ಷಕ್ಕೆ ಸೇರಿಸಿಕೊಳ್ಳಬೇಕು, ಯಾರನ್ನು ಸೇರಿಸಿಕೊಂಡರೆ ಲಾಭ, ಯಾರಿಗೆ ಟಿಕೆಟ್ ಕೊಟ್ಟರೆ ಗೆಲ್ಲಬಹುದು, ಒಂದು…

Advertisements

ಕಾಂಗ್ರೆಸ್ ನ ಕೆಸಿ ವೇಣುಗೋಪಾಲ್ ಗೆ ಯಾರಾದ್ರು ರಿಷಬ್ ಶೆಟ್ಟಿ ಫಿಲ್ಮಂ ತೋರಿಸಿ

ಕೆಸಿ ವೇಣುಗೋಪಾಲ್, ಮಾಡಿದ ಕೆಲಸಕ್ಕಿಂತ ಸುದ್ದಿಯಾಗಿದ್ದು ಹೆಚ್ಚು. ಹೆಗಲಿಗೆ ಸುತ್ತಿಕೊಂಡ ಪ್ರಕರಣಗಳ ಜಾಡು ಹಿಡಿದು ಹೊರಟರೆ ವೇಣುಗೋಪಾಲ್ ಇತಿಹಾಸ ಬಿಚ್ಚಿಕೊಳ್ಳುತ್ತದೆ. ಅವೆಲ್ಲವೂ ವಿಚಾರಣೆ ಹಂತದಲ್ಲಿರುವುದರಿಂದ ಮಾತನಾಡುವುದು ತಪ್ಪಾಗುತ್ತದೆ. ಕೇರಳದ ಸಂಸದರಾಗಿರುವ ವೇಣುಗೋಪಾಲ್ ಕರ್ನಾಟಕ ಕಾಂಗ್ರೆಸ್ ಉಸ್ತುವಾರಿಯಾದ ನಂತರ ರಾಜ್ಯ ಕಾಂಗ್ರೆಸ್ ಒಂದಿಷ್ಟು ಚೇತರಿಸಿಕೊಂಡಿದೆ ಅನ್ನುವುದು ಸುಳ್ಳಲ್ಲ.ಆದರೆ ಇದೀಗ ಇದೇ ವೇಣುಗೋಪಾಲ್ ಕರ್ನಾಟಕದ ಕಾಸನ್ನು ಕೇರಳಕ್ಕೆ ಒಯ್ಯುವ ಪ್ಲಾನ್ ಮಾಡಿಕೊಂಡಿದ್ದಾರೆ. ಭಾನುವಾರ ರಾಜ್ಯ…