ಬೆಂಗಳೂರಿನಲ್ಲಿ ಅಪಾಯಕಾರಿ ಮರಗಳ ಕೊಂಬೆ ಕತ್ತರಿಸಿ : ಡಿಸಿಎಂ ಡಿ ಕೆ ಶಿವಕುಮಾರ್ ಸೂಚನೆ
ಕಾರ್ಯನಿರ್ವಹಿಸದ ಅಧಿಕಾರಿಗಳನ್ನು ಅಮಾನತುಗೊಳಿಸುವ ಎಚ್ಚರಿಕೆ ರಾಜಧಾನಿ ಬೆಂಗಳೂರಿನಲ್ಲಿ 15 ದಿನದೊಳಗೆ ಗುಂಡಿ ಮುಚ್ಚುವಂತೆ ಉಪಮುಖ್ಯಮಂತ್ರಿ ಹಾಗೂ ಬೆಂಗಳೂರು ಉಸ್ತುವಾರಿ ಸಚಿವ ಡಿ ಕೆ ಶಿವಕುಮಾರ್ ಸೂಚಿಸಿದ್ದಾರೆ. ವಿದೇಶ ...