ಏನಿದು ಪ್ರಧಾನಿ SPG ಸೆಕ್ಯೂರಿಟಿ…?
ನವದೆಹಲಿ : ಪ್ರಧಾನಿ ನರೇಂದ್ರ ಮೋದಿಯವರು ಪಂಜಾಬ್ ಪ್ರವಾಸದಲ್ಲಿದ್ದ ಸಂದರ್ಭದಲ್ಲಿ ಭದ್ರತಾ ವ್ಯವಸ್ಥೆಯಲ್ಲಿ ಲೋಪವಾಗಿದ್ದು, ಆತಂಕಕ್ಕೆ ಕಾರಣವಾಗಿದೆ. ದುರಂತ ಅಂದ್ರೆ ದೇಶದ ಪ್ರಧಾನಮಂತ್ರಿಯ ಭದ್ರತೆ ವಿಚಾರವೂ ರಾಜಕೀಯ ...
crossorigin="anonymous">
ನವದೆಹಲಿ : ಪ್ರಧಾನಿ ನರೇಂದ್ರ ಮೋದಿಯವರು ಪಂಜಾಬ್ ಪ್ರವಾಸದಲ್ಲಿದ್ದ ಸಂದರ್ಭದಲ್ಲಿ ಭದ್ರತಾ ವ್ಯವಸ್ಥೆಯಲ್ಲಿ ಲೋಪವಾಗಿದ್ದು, ಆತಂಕಕ್ಕೆ ಕಾರಣವಾಗಿದೆ. ದುರಂತ ಅಂದ್ರೆ ದೇಶದ ಪ್ರಧಾನಮಂತ್ರಿಯ ಭದ್ರತೆ ವಿಚಾರವೂ ರಾಜಕೀಯ ...
ಕೇರಳ : ಕೊರೋನಾ ಲಸಿಕೆ ಪ್ರಮಾಣಪತ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ಪೋಟೋ ಇದ್ರೆ ತಪ್ಪೇನು ಎಂದು ಕೇರಳ ಹೈಕೋರ್ಟ್ ಪ್ರಶ್ನಿಸಿದೆ. ಕೊಟ್ಟಾಯಂ ನಿವಾಸಿ ಪೀಟರ್ ಮಾಯಲಿ ಪರಂಪಿಲ್ ...
ನವದೆಹಲಿ : ತಮಿಳುನಾಡಿನಲ್ಲಿ ಸಂಭವಿಸಿದ ಹೆಲಿಕಾಫ್ಟರ್ ದುರಂತದಲ್ಲಿ ಮಡಿದ ಸೇನಾ ಪಡೆಗಳ ಮುಖ್ಯಸ್ಥ ಬಿಪಿನ್ ರಾವತ್, ಅವರ ಪತ್ನಿ ಮಧುಲಿಕಾ ಮತ್ತು ಬ್ರಿಗೇಡಿಯರ್ ಎಲ್ ಎಸ್ ಲಿಡ್ಡರ್ ...
ನವದೆಹಲಿ : ಇಂದಿನಿಂದ ಸಂಸತ್ತಿನ ಚಳಿಗಾಲದ ಅಧಿವೇಶನ (monsoon session) ಪ್ರಾರಂಭವಾಗಲಿದ್ದು, ಕೃಷಿ ಕಾಯ್ದೆಯತ್ತ ಎಲ್ಲರ ಚಿತ್ತ ನೆಟ್ಟಿದೆ. ರೈತರ ಏಳಿಗೆಗಾಗಿ ಎಂದು ಕೇಂದ್ರ ಸರ್ಕಾರ ಜಾರಿಗೆ ...
ನವದೆಹಲಿ : ಕೊನೆಗೂ ಸುದೀರ್ಘ ಕಾಲ ನಡೆದ ರೈತ ಹೋರಾಟಕ್ಕೆ ಜಯ ಸಿಕ್ಕಿದೆ. ವಿವಾದಿತ ಕೃಷಿ ಕಾಯ್ದೆ ಕುರಿತಂತೆ ಗಂಟೆಗಟ್ಟಲೆ ಭಾಷಣ ಮಾಡಿದ ಬಿಜೆಪಿ ನಾಯಕರು ಮುಖಭಂಗ ...
ನವದೆಹಲಿ : ಅಡಿಕೆ ಬೆಳೆಗಾರರ ಹಿತಕಾಯಲು ನಾವು ಬದ್ಧ. ಅಡಿಕೆ ಬೆಳೆಗಾರರಿಗೆ ಅನ್ಯಾಯವಾಗಲು ನಾವು ಬಿಡುವುದಿಲ್ಲ ಅನ್ನುವುದು ಬಿಜೆಪಿ ಸಂಸದರ, ಶಾಸಕರ, ನಾಯಕರ ಹೇಳಿಕೆ. ಆದರೆ ಇದೀಗ ...
ನವದೆಹಲಿ : ಎಂದಿನಂತೆ ಈ ಬಾರಿಯೂ ಪ್ರಧಾನಿ ನರೇಂದ್ರ ಮೋದಿಯವರು ಸೈನಿಕರೊಂದಿಗೆ ದೀಪಾವಳಿ ಆಚರಿಸಿಕೊಳ್ಳಲಿದ್ದಾರೆ. ರಜೌರಿಯ ನೌಶೇರಾದಲ್ಲಿರುವ LOCಯ ಫಾರ್ವರ್ಡ್ ಪೋಸ್ಟ್‌ಗಳಲ್ಲಿ ಬೆಳಕಿನ ಹಬ್ಬವನ್ನು ಸಂಭ್ರಮಿಸಲಿದ್ದಾರೆ. ಕಳೆದ ...
ನವದೆಹಲಿ : ಕೊರೋನಾ ಸೋಂಕಿನ ವಿರುದ್ಧದ ಹೋರಾಟದಲ್ಲಿ ಭಾರತ ಮೈಲಿಗಲ್ಲು ಸ್ಥಾಪಿಸಿದ್ದು, 100 ಕೋಟಿ ಜನರಿಗೆ ಲಸಿಕೆ ನೀಡುವ ಮೂಲಕ ಇತಿಹಾಸದ ಪುಟಗಳಲ್ಲಿ ದಾಖಲಾಗಿದೆ. ಈ ಸಾಧನೆಯ ...
ನವದೆಹಲಿ : ಪ್ರಧಾನಿ ನರೇಂದ್ರ ಮೋದಿಯವರ ನೂತಲ ಸಲಹೆಗಾರರಾಗಿ ನಿವೃತ ಐಎಎಸ್ ಅಧಿಕಾರಿ ಅಮಿತ್ ಖರೆ ಅವರನ್ನು ನೇಮಿಸಲಾಗಿದೆ. ಕ್ಯಾಬಿನೇಟ್ ನೇಮಕಾತಿ ಸಮಿತಿಯ ಅನುಮೋದನೆ ಹಾಗೂ ಅಧಿಕೃತ ...
ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತಮ್ಮ ಆಸ್ತಿ ಮೌಲ್ಯವನ್ನು ಘೋಷಣೆ ಮಾಡಿದ್ದಾರೆ. ತಮ್ಮಲ್ಲಿರುವ ಜಾಗ, ತಾವು ಮಾಡಿರುವ ಹೂಡಿಕೆ, ತಾವು ಹೊಂದಿರುವ ಚಿನ್ನಾಭರಣಗಳನ್ನು ಇದರಲ್ಲಿ ನಮೂದಿಸಲಾಗಿದೆ. ಅಚ್ಚರಿ ...
ವಿಶ್ವಸಂಸ್ಥೆಯಲ್ಲಿ ಐತಿಹಾಸಿಕ ಭಾಷಣ ಮಾಡಿರುವ ಪ್ರಧಾನಿ ನರೇಂದ್ರ ಮೋದಿ, ಭಾರತದ ಸಾಮರ್ಥ್ಯ ಪ್ರದರ್ಶಿಸಿದ್ದಾರೆ. ಕೊರೋನಾ ಸೋಂಕಿನ ವಿಚಾರ ಪ್ರಸ್ತಾಪಿಸಿದ ಪ್ರಧಾನಿ ನರೇಂದ್ರ ಮೋದಿ ಸಾಂಕ್ರಾಮಿಕ ರೋಗದಿಂದ ಇಡೀ ...
ಎರಡು ವರ್ಷಗಳ ಬಳಿಕ ವಿಶ್ವಸಂಸ್ಥೆಯಲ್ಲಿ ಮಾತನಾಡಿರುವ ಪ್ರಧಾನಿ ನರೇಂದ್ರ ಮೋದಿ ಇಡೀ ವಿಶ್ವ ಮತ್ತೊಮ್ಮೆ ತಿರುಗಿ ನೋಡುವಂತೆ ಮಾತನಾಡಿದ್ದಾರೆ. ಮಾತ್ರವಲ್ಲದೆ ಪಾಕ್ ಹಾಗೂ ಚೀನಾ ವಿರುದ್ಧ ವಾಗ್ದಾಳಿ ...
ನವದೆಹಲಿ : ಪ್ರಧಾನಿ ನರೇಂದ್ರ ಮೋದಿಯವರಿಗೆ ಬಂದ ಉಡುಗೊರೆ ಹಾಗೂ ಸ್ಮರಣಿಕೆಗಳ ಹರಾಜು ಪ್ರಕ್ರಿಯೆ ಶುಕ್ರವಾರದಿಂದ ಪ್ರಾರಂಭವಾಗಿದ್ದು. ಈ ಹಿಂದಿಗಿಂತ ಈ ಬಾರಿ ಉತ್ತಮ ಮೊತ್ತಕ್ಕೆ ಬಿಡ್ ...
ನವದೆಹಲಿ : ಕೊರೋನಾ ಕಾರಣದಿಂದ ಎಲ್ಲಾ ವಿದೇಶ ಪ್ರವಾಸಗಳನ್ನು ರದ್ದುಗೊಳಿಸಿದ್ದ ಪ್ರಧಾನಿ ನರೇಂದ್ರ ಮೋದಿ, ದೊಡ್ಡ ಗ್ಯಾಪ್ ಬಳಿಕ ಇದೀಗ ಅಮೆರಿಕಾ ಪ್ರವಾಸ ಕೈಗೊಳ್ಳಲು ಸಜ್ಜಾಗಿದ್ದಾರೆ. ಅಮೆರಿಕಾ ...
ನವದೆಹಲಿ : ಆ.10 ರಂದು ನಡೆದ ಬಿಜೆಪಿ ಸಂಸದೀಯ ಮಂಡಳಿ ಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ನೀಡಿದ ಒಂದು ಹೇಳಿಕೆ ಇದೀಗ ಸೋಮಾರಿ ಸಂಸದರಲ್ಲಿ ನಡುಕ ಹುಟ್ಟಿಸಿದೆ. ...
ನವದೆಹಲಿ : ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ 9 ನೇ ಕಂತಿನ ಹಣ ಆಗಸ್ಟ್ 9 ರಂದು ಅಂದರೆ ಸೋಮವಾರ ರೈತರ ಖಾತೆಗೆ ಜಮಾ ಆಗಲಿದೆ. ...
ನವದೆಹಲಿ: ಸ್ವಾತಂತ್ರ್ಯ ದಿನಾಚರಣೆಗೆ ವಿಶೇಷ ಅತಿಥಿಗಳನ್ನಾಗಿ ಒಲಂಪಿಕ್ಸ್ ಕ್ರೀಡಾಕೂಟದಲ್ಲಿ ಪಾಲ್ಗೊಂಡಿದ್ದ ಕ್ರೀಡಾಪಟುಗಳನ್ನು ಪ್ರಧಾನಿ ನರೇಂದ್ರ ಮೋದಿ ಆಹ್ವಾನಿಸಿದ್ದಾರೆ. ಆ.15 ರಂದು ಕೆಂಪುಕೋಟೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮ ನಡೆಯಲಿದ್ದು, ...
ನವದೆಹಲಿ : ಭಾರತದ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವಕ್ಕೆ ಇನ್ನು ಕೆಲವೇ ದಿನಗಳು ಇರುವಂತೆ ನಡೆಯುತ್ತಿರುವ ಬೆಳವಣಿಗೆಗಳ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಹರ್ಷ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ...
ನವದೆಹಲಿ : ಮೀಸಲಾತಿ ಕುರಿತಂತೆ ದೇಶದಲ್ಲಿ ಅಸಮಾಧಾನದ ಮಾತುಗಳು ಪದೇ ಪದೇ ಕೇಳಿ ಬರುತ್ತಿದೆ. ಜಾತಿ ಆಧಾರದಲ್ಲಿ ಮೀಸಲಾತಿ ನೀಡುವ ಬದಲು ಆದಾಯ, ಆರ್ಥಿಕವಾಗಿ ಹಿಂದುಳಿದವರಿಗೆ ಮೀಸಲಾತಿ ...
ನವದೆಹಲಿ : ಹೊಸ ಶಿಕ್ಷಣ ನೀತಿಗೆ ಒಂದು ವರ್ಷ ತುಂಬುತ್ತಿರುವ ಹಿನ್ನಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಇಂದು ದೇಶವನ್ನುದ್ದೇಶಿಸಿ ಮಾತನಾಡಲಿದ್ದಾರೆ. ತಮ್ಮ ಭಾಷಣದಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ ...
© 2024 Torrent Spree - All Rights Reserved | Powered by Kalahamsa Infotech Pvt. ltd.
© 2024 Torrent Spree - All Rights Reserved | Powered by Kalahamsa Infotech Pvt. ltd.