ಯಡಿಯೂರಪ್ಪರನ್ನ ಹಾಡಿ ಹೊಗಳಿದ ಪ್ರಧಾನಿ : ಪ್ರತಿಪಕ್ಷಗಳ ಆರೋಪಕ್ಕೆ ಟಾಂಗ್ ಕೊಟ್ಟ ಮೋದಿ
ಬೆಂಗಳೂರು : ಯಡಿಯೂರಪ್ಪ ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಕೊಟ್ಟ ಬೆನ್ನಲ್ಲೇ, ಅದರ ಲಾಭ ಪಡೆಯಲು ಕಾಂಗ್ರೆಸ್ ಇನ್ನಿಲ್ಲದಂತೆ ಪ್ರಯತ್ನಿಸುತ್ತಿದೆ. ಯಡಿಯೂರಪ್ಪ ರಾಜೀನಾಮೆಯಿಂದ ಬೇಸರಗೊಂಡಿರುವ ಲಿಂಗಾಯತರ ಮತಗಳನ್ನು ...