Peruser!!! It is a trendy supermarket: read articles on day to day basis in English & Kannada. Read,Share & Care
ಕಳೆದ ಮಾರ್ಚ್ ತಿಂಗಳಲ್ಲಿ ಕರ್ನಾಟಕ ಪ್ರವಾಸದಲ್ಲಿದ್ದ ಅಮಿತ್ ಶಾ ಮೈಸೂರು ಅರಮನೆಗೆ ಭೇಟಿ ಕೊಟ್ಟು ರಾಜವಂಶಸ್ಥರನ್ನು ಭೇಟಿ ಮಾಡಿದ್ದರು. ರಾಜ್ಯ ಬಿಜೆಪಿ ನಾಯಕರೊಂದಿಗೆ ತೆರಳಿದ್ದ ಅವರು ಯಧುವೀರ್ ಹಾಗೂ ಪ್ರಮೋದಾ ದೇವಿ ಜೊತೆ ಮಾತುಕತೆ ಕೂಡಾ ಮಾಡಿ ಬಂದಿದ್ದರು. ಅಗ್ಲೇ ಯದುವೀರ್ ರಾಜಕೀಯಕ್ಕೆ ಬರುತ್ತಾರೆ ಅನ್ನುವ ಸುದ್ದಿ ಹಬ್ಬಿತ್ತು. ಆದರೆ ಬಳಿಕ ಎಲ್ಲವೂ ತಣ್ಣಗಾಯ್ತು. ಇದೀಗ ಮತ್ತೆ ಮೈಸೂರು ಮಹಾರಾಜ ಯಧುವೀರ್…
ಖಚಿತ ಮಾಹಿತಿ ಮೇರೆಗೆ ಮೈಸೂರಿನ ವಿಜಯನಗರ ಪೊಲೀಸರು ಹಾಗೂ ಒಡನಾಡಿ ಸಂಸ್ಥೆಯವರು ಜಂಟಿಯಾಗಿ ಶನಿವಾರ ಸಂಜೆ ಎರಡು ಬ್ಯೂಟಿ ಪಾರ್ಲರ್ ಗಳ ಮೇಲೆ ದಾಳಿ ನಡೆಸಿದ್ದರು. ಈ ವೇಳೆ 7 ಯುವತಿಯ ರಕ್ಷಣೆ ಮಾಡಿ, 5 ಮಂದಿ ಪುರುಷರನ್ನು ಬಂಧಿಸಲಾಗಿತ್ತು. ಜೊತೆಗೆ ಒಂದು ಕಾರು, ಮೊಬೈಲ್ ಹಾಗೂ ಮೂರು ಬೈಕ್ ವಶಪಡಿಸಿಕೊಳ್ಳಲಾಗಿತ್ತು. ಈ ವೇಳೆ ಬ್ಯೂಟಿ ಪಾರ್ಲರ್ ಗಳಲ್ಲಿ ಬ್ಲೂಫಿಲ್ಮ್ ಚಿತ್ರೀಕರಿಸುತ್ತಿದ್ದರು…