Peruser!!! It is a trendy supermarket: read articles on day to day basis in English & Kannada. Read,Share & Care
ಪಾಕಿಸ್ತಾನದ ಸಂಭಾವ್ಯ ಪ್ರಧಾನಿಯಾಗಿ ಹೊಮ್ಮಿರುವ ಇಮ್ರಾನ್ ಖಾನ್ ಗೆ ಟೀಂ ಇಂಡಿಯಾ ಮಾಜಿ ನಾಯಕ ಹಾಗೂ ಕಾಂಗ್ರೆಸ್ ಮುಖಂಡ ಮೊಹಮ್ಮದ್ ಅಜರುದ್ದೀನ್ ಎಚ್ಚರಿಕೆಯೊಂದನ್ನು ನೀಡಿದ್ದಾರೆ. ಖಾನ್ ಚುನಾವಣೆಯಲ್ಲೇ ಗೆಲುವು ಸಾಧಿಸುತ್ತಿದ್ದಂತೆಯೇ ಕ್ರಿಕೆಟ್ ಲೋಕದ ಅನೇಕ ದಿಗ್ಗಜರು ಅಭಿನಂದನೆ ಸಲ್ಲಿಸಿ ಸಲಹೆ ನೀಡುತ್ತಿದ್ದಾರೆ. ಇದೀಗ ಖಾನ್ ಸಮಕಾಲೀನರಾದ ಅಜರುದ್ದೀನ್ ರಾಷ್ಟ್ರ ಮತ್ತು ಕ್ರಿಕೆಟ್ ತಂಡವನ್ನು ಮುನ್ನಡೆಸುವುದರಲ್ಲಿ ಬಹುದೊಡ್ಡ ವ್ಯತ್ಯಾಸವಿದೆ ಎಂದು ಸಲಹೆ ನೀಡಿದ್ದಾರೆ….