Advertisements

Tag: Pink cab

ವಿಮಾನ ನಿಲ್ದಾಣದಿಂದ ಪ್ರಾರಂಭವಾಯ್ತು ಮಹಿಳಾ ಪ್ರಯಾಣಿಕರಿಗೆ ಪಿಂಕ್‌ ಕ್ಯಾಬ್‌

ಕೆಐಎಎಲ್ ನಲ್ಲಿ ಮಹಿಳಾ ಚಾಲಕರಿರುವ ಗೋ ಪಿಂಕ್ ಕ್ಯಾಬ್ ಗಳಿಗೆ ಇಂದಿನಿಂದ ಚಾಲನೆ ನೀಡಲಾಗಿದೆ. ರಾಜ್ಯ ಪ್ರವಾಸೋದ್ಯಮ ಇಲಾಖೆ (ಕೆಎಸ್‍ಟಿಡಿಸಿ) ಮತ್ತು ಬೆಂಗಳೂರು ಕೆಂಪೇಗೌಡ ವಿಮಾನ ನಿಲ್ದಾಣ ಪ್ರಾಧಿಕಾರ (ಕೆಐಎಎಲ್) ಈ ಹೊಸ ಯೋಜನೆ ಜಾರಿ ಮಾಡಿದೆ. ಪ್ರಾಯೋಗಿಕವಾಗಿ ಮೊದಲ ಹಂತದಲ್ಲಿ 10 ಗೋ ಪಿಂಕ್ ಕ್ಯಾಬ್ ಗಳಿಗೆ ಚಾಲನೆ ನೀಡಲಾಗಿದೆ. ಮುಂದಿನ ದಿನಗಳಲ್ಲಿ ಹಂತ ಹಂತವಾಗಿ ಮಹಿಳಾ ಪ್ರಯಾಣಿಕರ ಸ್ಪಂದನೆ…

Advertisements