ವಿಶ್ವ ಕುಸ್ತಿ ಚಾಂಪಿಯನ್ ಶಿಪ್ ನಲ್ಲಿ ಭಾರತಕ್ಕೆ ಎರಡು ಪದಕ : ಬಂಗಾರಕ್ಕೆ ಕೊರಳೊಡ್ಡಿದ ಪ್ರಿಯಾ, ಕಂಚು ಗೆದ್ದ ವರ್ಷಾ
ಟೋಕಿಯೋ ಒಲಿಂಪಿಕ್ಸ್ ನಲ್ಲಿ ಮೀರಾ ಬಾಯ್ ಚಾನು ಶನಿವಾರ ವೆಯ್ಟ್ ಲಿಫ್ಟಿಂಗ್ ಸ್ಪರ್ಧೆಯಲ್ಲಿ ಬೆಳ್ಳಿ ಪದಕ ಗೆದ್ದ ಬೆನ್ನಲ್ಲೇ, ಹಂಗೇರಿಯ ಬುಡಾಪೆಸ್ಟ್ ನಲ್ಲಿ ನಡೆದ ವಿಶ್ವ ಕುಸ್ತಿ ...