ರಾಜ್ಯದ 7 ಜಿಲ್ಲೆಗಳಿಗೆ ರೆಡ್ ಆಲರ್ಟ್ : 6 ಜಿಲ್ಲೆಗಳಿಗೆ ಆರೆಂಜ್ ಆಲರ್ಟ್
ರಾಜ್ಯದ ಅನೇಕ ಜಿಲ್ಲೆಗಳಲ್ಲಿ ಈಗಾಗಲೇ ಭಾರೀ ಮಳೆಯಾಗುತ್ತಿದ್ದು, ಜನ ಜೀವನ ಅಸ್ತವ್ಯಸ್ತಗೊಂಡಿದೆ. ಈ ನಡುವೆ ರಾಜ್ಯದ ಎಂಟು ಜಿಲ್ಲೆಗಳಲ್ಲಿ ಮಳೆಯ ಅಬ್ಬರ ಮತ್ತಷ್ಟು ತೀವ್ರವಾಗಲಿದೆ ಎಂದು ಹವಮಾನ ...
crossorigin="anonymous">
ರಾಜ್ಯದ ಅನೇಕ ಜಿಲ್ಲೆಗಳಲ್ಲಿ ಈಗಾಗಲೇ ಭಾರೀ ಮಳೆಯಾಗುತ್ತಿದ್ದು, ಜನ ಜೀವನ ಅಸ್ತವ್ಯಸ್ತಗೊಂಡಿದೆ. ಈ ನಡುವೆ ರಾಜ್ಯದ ಎಂಟು ಜಿಲ್ಲೆಗಳಲ್ಲಿ ಮಳೆಯ ಅಬ್ಬರ ಮತ್ತಷ್ಟು ತೀವ್ರವಾಗಲಿದೆ ಎಂದು ಹವಮಾನ ...
ಹಿಮಾಚಲ ಪ್ರದೇಶ : ರಾಜ್ಯದಲ್ಲಿ ಸುರಿದ ಭಾರಿ ಮಳೆಗೆ ಜನಜೀವನ ಅಸ್ತವ್ಯಸ್ತಗೊಂಡಿದೆ. ವರುಣನನ ಅಬ್ಬರಕ್ಕೆ ಧರ್ಮಶಾಲಾ ಪೂರ್ತಿ ಮುಳುಗಿದ್ದು, ಧರ್ಮಶಾಲಾದ ಹಲವು ಕಟ್ಟಡಗಳು ನೀರಿನಿಂದ ಅವೃತವಾಗಿದೆ. ರಸ್ತೆ ...
ಇತ್ತೀಚಿನ ದಿನಗಳಲ್ಲಿ ಸೆಲ್ಫಿ ಅನ್ನುವುದೊಂದು ಸಾಂಕ್ರಾಮಿಕ ರೋಗದಂತೆ ಹರಡುತ್ತಿದೆ ಅಂದ್ರೆ ತಪ್ಪಿಲ್ಲ. ಸೆಲ್ಫಿಯ ಹುಚ್ಚಿಗೆ ಬಿದ್ದವರು ಸರ್ಕಸ್ ಮಾಡಲು ಹೋಗಿ ಪ್ರಾಣಕ್ಕೆ ಕುತ್ತು ತರುತ್ತಿದ್ದಾರೆ. ಎಲ್ಲಿ ಯಾವಾಗ ...
ಬೆಂಗಳೂರು : ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದ ರಾಜ್ಯದ ಹಲವು ಕಡೆಗಳಲ್ಲಿ 20 ಸೆಂ.ಮೀಗೂ ಅಧಿಕ ಮಳೆಯಾಗಲಿರುವ ಹಿನ್ನಲೆಯಲ್ಲಿ 11 ಜಿಲ್ಲೆಗಳಲ್ಲಿ ಹವಮಾನ ಇಲಾಖೆ ರೆಡ್ ...
ಹಾಸನ : ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದ್ದು, ಹಾಸನದಲ್ಲೂ ವರುಣ ಅಬ್ಬರಿಸುತ್ತಿದ್ದಾನೆ. ಈ ನಡುವೆ ಚಿಕ್ಕಮಗಳೂರು ಭಾಗದಲ್ಲಿ ಉತ್ತಮ ಮಳೆ ಬೀಳುತ್ತಿರುವ ಕಾರಣ ಹಾಸನ ಜಿಲ್ಲೆ ...
ಮಂಗಳೂರು : ಕಳೆದ ಒಂದು ವಾರದಿಂದ ಕರಾವಳಿ ಹಾಗೂ ಮಲೆನಾಡು ದಿಲ್ಲೆಳಲ್ಲಿ ವ್ಯಾಪಕ ಮಳೆಯಾಗುತ್ತಿದೆ. ಅನೇಕ ಕಡೆಗಳಲ್ಲಿ ಗುಡ್ಡ ಕುಸಿದಿದೆ. ರಸ್ತೆ ಸಂಪರ್ಕ ಕಡಿತಗೊಂಡಿದೆ. ಪರಿಸ್ಥಿತಿ ನೋಡಿದರೆ ...
ಚಿಕ್ಕಮಗಳೂರು : ರಾಜ್ಯದ ಹಲವು ಜಿಲ್ಲೆಗಳಲ್ಲಿ ವರ್ಷಧಾರೆಯ ಅಬ್ಬರ ತೀವ್ರಗೊಂಡಿದ್ದು, ಎರಡು ದಿನಗಳಿಂದ ಸುರಿಯುತ್ತಿರುವ ಮಳೆ ಇಂದೂ ಮುಂದುವರಿದಿದೆ. ಚಿಕ್ಕಮಗಳೂರಿನ ಕೊಪ್ಪ, ಎನ್. ಆರ್. ಪುರ, ಶೃಂಗೇರಿ ...
ಶಿವಮೊಗ್ಗ : ಮಲೆನಾಡಿನಲ್ಲಿ ಭಾರಿ ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ಶಿವಮೊಗ್ಗ ತಾಲೂಕಿನ ಗಾಜನೂರು ತುಂಗಾ ಜಲಾಶಯ ಭರ್ತಿಯಾಗಿದೆ. ಈ ಹಿನ್ನಲೆಯಲ್ಲಿ ಹೆಚ್ಚುವರಿ ನೀರನ್ನು ಹೊರ ಬಿಡಲಾಗುತ್ತಿದೆ. ಕಳೆದ ಮೂರು ...
ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಇಂದು ಗುಡುಗು ಸಿಡಿಲು ಸಹಿತ ಮಳೆಯಾಗುವ ಸಾಧ್ಯತೆಗಳಿದೆ, ಹೀಗಾಗಿ ಜೂ. 16ರವರೆಗೆ ಆರೆಂಜ್ ಆಲರ್ಟ್ ಘೋಷಿಸಲಾಗಿದೆ. ಕಳೆದ ವಾರ ರಾಜ್ಯಕ್ಕೆ ಪ್ರವೇಶ ಪಡೆದಿದ್ದ ...
ಪ್ರವಾಹ ಪೀಡಿತ ಪ್ರದೇಶಗಳಿಗೆ ಒಬ್ಬರೇ ಭೇಟಿ ನೀಡುತ್ತಿರುವ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ, ಕೂಡಲೇ ಒನ್ ಮ್ಯಾನ್ ಶೋ ನಿಲ್ಲಿಸಬೇಕು ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ...
ಮಳೆಗಾಗಿ ಹೋಮ ಯಾಗ ನಡೆಸಿದ ಸುದ್ದಿಗಳನ್ನು ನಾವು ಓದಿದ್ದೇವೆ. ಆದರೆ ಇದೀಗ ಮಳೆ ನಿಲ್ಲಿಸಲು ಯಾಗ ಮಾಡಬೇಕಾದ ಪರಿಸ್ಥಿತಿ ಬಂದಿದೆ. ಅತಿವೃಷ್ಟಿ, ಜಲಪ್ರಳಯ, ಭೂ ಕುಸಿತ ಸೇರಿದಂತೆ ...
ಕೊಡಗಿನಲ್ಲಿ ಅಬ್ಬರಿಸಿದ ಮಳೆ ಮಾಡಿದ ಹಾನಿಗೆ ಲೆಕ್ಕವಿಲ್ಲ. ತೋಟ, ಸೂರು ಎಲ್ಲವನ್ನೂ ನೆರೆ ನುಂಗಿ ಹಾಕಿದೆ. ಬಡವ ಶ್ರೀಮಂತ, ಜಾತಿ ಧರ್ಮ ಅನ್ನುವ ಬೇಧ ತೋರದ ನೆರೆ ...
ಕಳೆದ ಹಲವು ದಿನಗಳಿಂದ ಕೊಡಗಿನಲ್ಲಿ ಸುರಿಯುತ್ತಿರುವ ಮಳೆಯಿಂದ ಆಗಿರುವ ಹಾನಿಯನ್ನು ಊಹಿಸಲು ಸಾಧ್ಯವಾಗುತ್ತಿಲ್ಲ. ಮಾಹಿತಿಯ ಪ್ರಕಾರ 8 ಮಂದಿ ಸಾವನ್ನಪ್ಪಿದ್ದಾರೆ. ನಾಪತ್ತೆಯಾದವರ ಸಂಖ್ಯೆ ಇನ್ನೂ ಲೆಕ್ಕಕ್ಕೇ ಸಿಕ್ಕಿಲ್ಲ. ...
ದೇವರನಾಡಿನಲ್ಲಿ ಸುರಿಯುತ್ತಿರುವ ಮಳೆ ನೋಡಿದರೆ ದೇವರೇ ಮುನಿದುಕೊಂಡನೇ ಅನ್ನುವಂತಿದೆ. ಆಣೆ ಕಟ್ಟುಗಳು ತುಂಬಿ ಹೋಗಿದೆ. ಕೆರೆ ಹಳ್ಳ ಕೊಳ್ಳಗಳಲ್ಲಿ ನೀರು ತುಂಬಲು ಜಾಗವೇ ಇಲ್ಲದಂತಾಗಿದೆ. ನೀರಿನ ಹೊಡೆತ ...
© 2024 Torrent Spree - All Rights Reserved | Powered by Kalahamsa Infotech Pvt. ltd.
© 2024 Torrent Spree - All Rights Reserved | Powered by Kalahamsa Infotech Pvt. ltd.