Peruser!!! It is a trendy supermarket: read articles on day to day basis in English & Kannada. Read,Share & Care
2017 ಡಿಸೆಂಬರ್ 31 ರಂದು ರಾಜಕೀಯ ಪ್ರವೇಶ ಕುರಿತು ಘೋಷಣೆ ಮಾಡಿದ್ದ ರಜನಿ 2021ರ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧೆ ನಡೆಸುವುದಾಗಿ ತಿಳಿಸಿದ್ದರು. ಮಾತ್ರವಲ್ಲದೆ ತಮಿಳುನಾಡು ರಾಜಕೀಯದಲ್ಲಿ ನಡೆದಿರುವ ಕೆಲ ಘಟನೆಗಳು ನಾಚಿಕೆಯಿಂದ ತಲೆ ತಗ್ಗಿಸುವಂತೆ ಮಾಡಿದೆ. ಉಳಿದ ರಾಜ್ಯಗಳು ನಮ್ಮತ್ತ ನೋಡಿ ನಗುತ್ತಿವೆ ಎಂದು ಬೇಸರ ವ್ಯಕ್ತಪಡಿಸಿದ್ದರು. ಬಳಿಕ ನಡೆದ ರಾಜಕೀಯ ಬೆಳವಣಿಗೆಗಳಲ್ಲಿ ರಜನಿಕಾಂತ್ ರಜಿನಿ ಮಕ್ಕಳ್ ಮಂದ್ರಂ ಪಕ್ಷ ಸ್ಥಾಪಿಸಿದರು….