ಕೊರೋನಾ ಏರಿಕೆ : ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ : ಮತ್ತೆ ಆನ್ ಲೈನ್ ಕಾಟ
10 ರಿಂದ 12 ತರಗತಿವರೆಗಿನ ವಿದ್ಯಾರ್ಥಿಗಳು ಲಸಿಕೆ ಪಡೆಯಲು ಮಾತ್ರ ಶಾಲೆಗೆ ಆಗಮಿಸಲು ಅವಕಾಶ ನೀಡಲಾಗಿದೆ. ನವದೆಹಲಿ : ದೇಶದ ವಿವಿಧ ರಾಜ್ಯಗಳಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ...
crossorigin="anonymous">
10 ರಿಂದ 12 ತರಗತಿವರೆಗಿನ ವಿದ್ಯಾರ್ಥಿಗಳು ಲಸಿಕೆ ಪಡೆಯಲು ಮಾತ್ರ ಶಾಲೆಗೆ ಆಗಮಿಸಲು ಅವಕಾಶ ನೀಡಲಾಗಿದೆ. ನವದೆಹಲಿ : ದೇಶದ ವಿವಿಧ ರಾಜ್ಯಗಳಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ...
ಬೆಂಗಳೂರು : ಹೆಣ್ಣೂರು ಮುಖ್ಯರಸ್ತೆಯ ಲಿಂಗರಾಜಪುರ ವ್ಯಾಪ್ತಿಯ ಖಾಸಗಿ ಶಾಲೆಯಲ್ಲಿ ಕೆಲ ದಿನಗಳ ಹಿಂದೆ ಆನ್ ಲೈನ್ ತರಗತಿ ವೇಳೆ ದಿಢೀರ್ ಅಂತಾ ಆಶ್ಲೀಲ ವಿಡಿಯೋ ಪ್ರಸಾರವಾದ ...
ಬೆಂಗಳೂರು : ಕೊರೋನಾ ಕಾರ್ಮೋಡ ಕರಗಿದ ಕಾರಣ 20 ತಿಂಗಳ ಬಳಿಕ 1 ರಿಂದ 5 ನೇ ತರಗತಿಗಳು ಇಂದಿನಿಂದ ಪ್ರಾರಂಭಗೊಂಡಿದೆ. ತರಗತಿಯ ಬಾಗಿಲು ತೆರೆದ ಕಾರಣ ...
ಬೆಂಗಳೂರು : ಈಗಾಗಲೇ ಕೊರೋನಾ ಸೋಂಕು ತಗ್ಗಿರುವ ಹಿನ್ನಲೆಯಲ್ಲಿ ತರಗತಿಗಳು ಪ್ರಾರಂಭವಾಗಿದ್ದು, ವಿದ್ಯಾರ್ಥಿಗಳು ಖುಷಿಯಿಂದಲೇ ತರಗತಿಗಳಿಗೆ ಹಾಜರಾಗುತ್ತಿದ್ದಾರೆ. ಜೊತೆಗೆ ತರಗತಿ ಪ್ರಾರಂಭಿಸುವ ವೇಳೆ ಇದ್ದ ಆತಂಕ ಕೂಡಾ ...
ಬೆಂಗಳೂರು : ಕೊರೊನಾ ಅಬ್ಬರ ತಗ್ಗಿರುವ ಹಿನ್ನಲೆಯಲ್ಲಿ ಈಗಾಗಲೇ ಶಾಲಾ ಕಾಲೇಜುಗಳು ಪ್ರಾರಂಭವಾಗಿದೆ. ಕೊನೆಯ ಹಂತದಲ್ಲಿ 6 ರಿಂದ 9ನೇ ತರಗತಿ ವಿದ್ಯಾರ್ಥಿಗಳಿಗೆ ಭೌತಿಕ ತರಗತಿಗಳನ್ನು ತೆರೆಯಲಾಗಿದ್ದು, ...
ಬೆಂಗಳೂರು : ಕೊರೋನಾ ಸೋಂಕು ನಿಯತ್ರಣ ನಿಟ್ಟಿನಲ್ಲಿ ಹಲವು ಕ್ರಮಗಳನ್ನು ಈಗಾಗಲೇ ಕೈಗೊಳ್ಳಲಾಗಿದ್ದು, ಡನರ ಅಸಹಕಾರದ ನಡುವೆಯೂ ಅಧಿಕಾರಿಗಳು ಸೋಂಕು ನಿಯಂತ್ರಿಸಲು ಹರ ಸಾಹಸಪಡುತ್ತಿದ್ದಾರೆ. ಈ ನಡುವೆ ...
ಬೆಂಗಳೂರು : ಕೊರೋನಾ ಮುನ್ನೆಚ್ಚರಿಕೆಗಳೊಂದಿಗೆ ಸೆಪ್ಟಂಬರ್ 6 ರಿಂದ ವಾರದಲ್ಲಿ ಐದು ದಿನ 6, 7 ಮತ್ತು 8ನೇ ತರಗತಿಗಳ ಭೌತಿಕ ತರಗತಿಗಳು ಪುನಾರಂಭವಾಗಲಿವೆ ಎಂದು ಶಿಕ್ಷಣ ...
ಬೆಂಗಳೂರು : 1 ರಿಂದ 8 ನೇ ತರಗತಿಗಳನ್ನು ಪ್ರಾರಂಭಿಸುವ ಕುರಿತಂತೆ ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಹತ್ವದ ಸಭೆ ನಡೆಸಲಿದ್ದಾರೆ. ಸಭೆಯಲ್ಲಿ ಕೊರೋನಾ ನಿಯಂತ್ರಣ ತಾಂತ್ರಿಕ ...
ಬೆಂಗಳೂರು : ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಕೊರೋನಾ ಸೋಂಕು ನಿಯಂತ್ರಣಕ್ಕೆ ಬಂದಿರುವ ಹಿನ್ನಲೆಯಲ್ಲಿ ಈಗಾಗಲೇ 9 ರಿಂದ ತರಗತಿಗಳು ಪ್ರಾರಂಭವಾಗಿದೆ. ಕೊರೋನಾ ಸೋಂಕು ಹೆಚ್ಚಿದ್ದ ದಕ್ಷಿಣ ಕನ್ನಡ ...
ಬೆಂಗಳೂರು : ರಾಜ್ಯದ 26 ಜಿಲ್ಲೆಗಳಲ್ಲಿ ಇಂದಿನಿಂದ 9 ರಿಂದ 12ನೇ ತರಗತಿವರೆಗಿನ ಮಕ್ಕಳಿಗೆ ಭೌತಿಕ ತರಗತಿಗಳು ಪ್ರಾರಂಭವಾಗಲಿದೆ. ಈಗಾಗಲೇ ಮಕ್ಕಳು ಉತ್ಸಾಹದಿಂದ ಶಾಲೆಯ ಅಂಗಳಕ್ಕೆ ಕಾಲಿಟ್ಟಿದ್ದು, ...
ಬೆಂಗಳೂರು : ಕಳೆದ 10 ದಿನಗಳಲ್ಲಿ ಬೆಂಗಳೂರು ಒಂದರಲ್ಲೇ 500ಕ್ಕೂ ಹೆಚ್ಚು ಮಕ್ಕಳಿಗೆ ಕೊರೋನಾ ಸೋಂಕು ತಗುಲಿದೆ ಅನ್ನುವ ಆತಂಕಕಾರಿ ಸುದ್ದಿಯ ನಡುವೆ ಆಗಸ್ಟ್ 23 ರಿಂದ ...
ಬೆಂಗಳೂರು : ಕೊರೋನಾ ಸೋಂಕಿನ ಅಬ್ಬರ ಕಡಿಮೆಯಾಗುತ್ತಿರುವ ಹಿನ್ನಲೆಯಲ್ಲಿ ಜುಲೈ 26 ರಿಂದ ಪದವಿ ಹಾಗೂ ಅದಕ್ಕಿಂತ ಮೇಲ್ಪಟ್ಟ ತರಗತಿಗಳನ್ನು ಪ್ರಾರಂಭಿಸಲು ಶಿಕ್ಷಣ ಇಲಾಖೆ ನಿರ್ಧರಿಸಿದೆ. ಈ ...
© 2024 Torrent Spree - All Rights Reserved | Powered by Kalahamsa Infotech Pvt. ltd.
© 2024 Torrent Spree - All Rights Reserved | Powered by Kalahamsa Infotech Pvt. ltd.