Tag: Sri Ramulu

ಆಸ್ಪತ್ರೆಗಳಿಗಿನ್ನು ಗುಡಿ ಭಾಗ್ಯ : ಸರ್ಕಾರಿ ಆಸ್ಪತ್ರೆ ಆವರಣದಲ್ಲಿ ನಿರ್ಮಾಣವಾಗಲಿದೆ ಪ್ರಾರ್ಥನಾ ಮಂದಿರ

ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ದೇವರ ಮಂದಿರವನ್ನು ನಿರ್ಮಿಸುವ ಕುರಿತಂತೆ ಕ್ರಮ ಕೈಗೊಳ್ಳುವಂತೆ ಆರೋಗ್ಯ ಸಚಿವ ಶ್ರೀರಾಮುಲು ಹಿರಿಯ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ವಿಕಾಸಸೌಧದಲ್ಲಿ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ನಡೆಸಿ ಅವರು, ಹೆಚ್ಚಿನ ಖಾಸಗಿ ಆಸ್ಪತ್ರೆಗಳಲ್ಲಿ ದೇವಸ್ಥಾನ, ಮಂದಿರ, ಗುಡಿ ತಪ್ಪಿದರೆ ದೇವರ ವಿಗ್ರಹವನ್ನು ಇಟ್ಟಿರುತ್ತಾರೆ. ಇದರಿಂದ ಪಾಸಿಟಿವ್ ಎನರ್ಜಿ ಹೆಚ್ಚಾಗುತ್ತದೆ. ಈ ಕಾರಣಕ್ಕಾಗಿ ಸರ್ಕಾರಿ ಆಸ್ಪತ್ರೆಗಳಲ್ಲಿಯೂ ಸರ್ವಧರ್ಮಿಯ ದೇವಸ್ಥಾನ ಅಥವಾ ಪ್ರಾರ್ಥನಾ…