Tag: Swami Nithyananda

ಯಾವುದೇ ಕಾರಣಕ್ಕೂ ಹೆಂಡ್ತಿಗೆ ಸಲಹೆ ಕೊಡಲು ಹೋಗಬೇಡಿ…ಇದು ನಿತ್ಯಾನಂದನ ಸಲಹೆ

ತಮ್ಮ ಉಪನ್ಯಾಸವೊಂದರಲ್ಲಿ ಹೆಂಡತಿಯ ಬಗ್ಗೆ ಬಿಡದಿ ಸ್ವಾಮಿ ಮಾತನಾಡಿರುವ ಮಾತುಗಳ ವಿಡಿಯೋ ಕ್ಲಿಪ್ಪಿಂಗ್ ಒಂದು ಸಾಮಾಜಿಕ ಜಾಲತಾಣದಲ್ಲಿ ಸಕ್ಕತ್ ವೈರಲ್ ಆಗಿದೆ. ಇತ್ತೀಚೆಗಷ್ಟೇ ನಿತ್ಯಾನಂದ ಅವರು ಹೆಂಡತಿ ಬಗ್ಗೆ ಉಪನ್ಯಾಸ ನೀಡಿದ್ದರು. ಈ ಉಪನ್ಯಾಸದ ವಿಡಿಯೋ ತುಣುಕೊಂದು ವಾಟ್ಸಪ್ ಹಾಗೂ ಫೇಸ್ ಬುಕ್ ಗಳಲ್ಲಿ ಶೇರ್ ಆಗುತ್ತಿದೆ. ಹೆಂಡತಿ ಕಾಟಕ್ಕೆ ಬೇಸತ್ತ ಗಂಡಸರು ಈ ವಿಡಿಯೋವನ್ನು ತಮ್ಮ ಸಾಮಾಜಿಕ ತಾಣಗಳಲ್ಲಿ ಅಪ್…