ಟೋಕಿಯೊ ಪ್ಯಾರಾಲಿಂಪಿಕ್ಸ್ ನಲ್ಲಿ ಮುಂದುವರಿದ ಭಾರತದ ಪದಕ ಬೇಟೆ
ಟೋಕಿಯೊದಲ್ಲಿ ನಡೆಯುತ್ತಿರುವ ಪ್ಯಾರಾಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಭಾರತ ಜೈತ್ರ ಯಾತ್ರೆ ಮುಂದುವರಿದಿದೆ. ಪದಕಗಳ ಪದಕ ಬಾಚಿಕೊಳ್ಳುತ್ತಿರುವ ಭಾರತದ ಕ್ರೀಡಾಪಟುಗಳು ಚಿನ್ನ ಬೆಳ್ಳಿಯ ಮೇಲೆಯೇ ಕಣ್ಣಿಟ್ಟಿದ್ದಾರೆ. ಅದರಲ್ಲೂ ಶೂಟಿಂಗ್ ನಲ್ಲಿ ...