Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ಮರು ಮದುವೆಗೆ ಅಡ್ಡಿಯಾದ ಮಗುವನ್ನೇ ಮಾರಿದ ಮಹಾತಾಯಿ

9 ತಿಂಗಳ ಮಗುವೊಂದು ಮರು ಮದುವೆಗೆ ಅಡ್ಡಿಯಾಗುತ್ತದೆ ಎಂದು ಮೂರು ಲಕ್ಷಕ್ಕೆ ಮಾರಿದ ಘಟನೆ ಇದಾಗಿದೆ.

Radhakrishna Anegundi by Radhakrishna Anegundi
October 4, 2021
in ಕ್ರೈಮ್
Thoothukudi: Mother, five others booked for selling baby for Rs 3 lakh

Thoothukudi: Mother, five others booked for selling baby for Rs 3 lakh

Share on FacebookShare on TwitterWhatsAppTelegram

ತಮಿಳುನಾಡು : ಮರು ಮದುವೆಗೆ ಅಡ್ಡಿಯಾಗಿದ್ದ 9 ತಿಂಗಳ ಮಗುವನ್ನು ಮಾರಾಟ ಮಾಡಿದ ದುರಂತ ಘಟನೆಯೊಂದು ತಮಿಳುನಾಡಿನಲ್ಲಿ ನಡೆದಿದೆ. ತೂತುಕ್ಕುಡಿಯಲ್ಲಿ ಈ ಘಟನೆ ನಡೆದಿದ್ದು ಈ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ತೂತುಕ್ಕುಡಿಯ ಜೆಬಮಲಾರ್ ( 28) ಹಾಗೂ ಮಣಿಕಂಠನ್ (38) ವಿವಾಹ 2019ರಲ್ಲಿ ನಡೆದಿತ್ತು. ಒಂದಿಷ್ಟು ವರ್ಷ ಚೆನ್ನಾಗಿದ್ದ ಸಂಸಾರದಲ್ಲಿ ಮನಸ್ತಾಪ ಉಂಟಾಯ್ತು. ಈ ನಡುವೆ ಜೆಬಮಲಾರ್ ಗರ್ಭಿಣಿಯಾದಳು, ಮಗುವಿಗೂ ಜನ್ಮ ನೀಡಿದಳು. ಆದರೆ ಸಂಸಾರದ ಮನಸ್ತಾಪ ಮಾತ್ರ ಸರಿ ಹೋಗಲಿಲ್ಲ. ಹೀಗಾಗಿ ಗಂಡನ ಮನೆ ತೊರೆದು ಬಂದ ಜೆಬಮಲಾರ್ ತವರು ಮನೆ ಸೇರಿದಳು.

ಪತ್ನಿ ಹಾಗೂ ಮಗು ಮನೆ ಬಿಟ್ಟು ಹೋದರೂ ತಲೆ ಕೆಡಿಸಿಕೊಳ್ಳದ ಮಣಿಕಂಠನ್ ತನ್ನ ಪಾಡಿಗೆ ತಾನಿದ್ದ. ಹೀಗಾಗಿ ಮಗಳಿಗೆ ಮತ್ತೊಂದು ಮದುವೆ ಮಾಡಲು ನಿರ್ಧರಿಸಿದ ಪೋಷಕರು 9 ತಿಂಗಳ ಮಗುವನ್ನು ಏನು ಮಾಡೋದು ಅನ್ನುವ ಸಮಸ್ಯೆಗೆ ಸಿಲುಕಿದರು. ಹೀಗಾಗಿ  ಮಗುವನ್ನು ಮಾರಾಟ ಮಾಡಲು ನಿರ್ಧರಿಸಿದ ಅವರು ಇದಕ್ಕಾಗಿ ಸಂಚು ರೂಪಿಸಿದರು.

ಈ ನಡುವೆ  ಮಕ್ಕಳ ಖರೀದಿಗಾಗಿ ಓಡಾಡುತ್ತಿದ್ದ  ಸೆಲ್ವಮಣಿ ಹಾಗೂ ಶ್ರೀದೇವಿ ಇವರಿಗೆ ಪರಿಚಯವಾಗಿದ್ದಾರೆ. ಹೀಗಾಗಿ  ಅಲ್ಲೆ ವ್ಯವಹಾರ ಕುದುರಿಸಿದ ಜೆಬಮಲಾರ್ ಪೋಷಕರು 3 ಲಕ್ಷಕ್ಕೆ ಮಗುವನ್ನು ಮಾರಾಟ ಮಾಡಿದ್ದಾರೆ.  ಆದರೆ ವಿಷಯ ಅದು ಹೇಗೋ ಮಣಿಕಂಠನ್ ಕಿವಿಗೆ ಬಿದ್ದಿದೆ. ತಕ್ಷಣ ಅತ್ತೆ ಮನೆಗೆ ದೌಡಾಯಿಸಿ ಮಗುವಿನ ಬಗ್ಗೆ ಪ್ರಶ್ನಿಸಿದ್ದಾನೆ. ಉತ್ತರ ಸಿಗದೇ ಹೋದಾಗ ಪೊಲೀಸ್ ಠಾಣೆ ಮೆಟ್ಟಿಲು ಹತ್ತಿದ್ದಾನೆ.

ಸಪ್ಟಂಬರ್ 28 ರಂದು ಕಾರ್ಯಾಚರಣೆ ನಡೆಸಿದ ಪೊಲೀಸರು ಮಗು ಖರೀದಿಸಿದ ದಂಪತಿ, ಇದಕ್ಕೆ ಸಹಕರಿಸಿದ ಬ್ರೋಕರ್ ಹಾಗೂ ಮಗು ಮಾರಾಟ ಮಾಡಿದವರನ್ನು ಪೊಲೀಸರು ಬಂಧಿಸಿದ್ದಾರೆ.

A case was registered against a 28-year-old woman and five others for allegedly selling a baby boy. Sources said S Jebamalar (28), the mother of the baby, got married to one R Manikandan of Kothanar Colony in 2019. In shocking case, a woman from Tamil Nadu’s Tuticorin district allegedly sold off her nine-month-old son after separating from her husband as she wanted to marry again but the child was proving to be a hurdle in finding a match for her.

Tags: Marriagetamil naduFEATURED
Share1TweetSendShare

Discussion about this post

Related News

Pen drive Arrest bengaluru-woman-loses-pen-drive-with-private-photos-blackmailer-demands

Pen drive Arrest : ರಸ್ತೆಯಲ್ಲಿ ಬಿದ್ದಿದ್ದ ಪೆನ್ ಡ್ರೈವ್ ಹೆಕ್ಕಿ ಕಾಸು ಸಂಪಾದಿಸಲು ಹೋದವನ ಬಂಧನ

honey-trap-gang-busted-in-bluru-woman-arrested

Honey trap : ಮಂಚದಾಟಕ್ಕೆ ಮನೆಗೆ ಆಹ್ವಾನ : ಹನಿಟ್ರ್ಯಾಪ್’ಗೆ ಪ್ರಿಯತಮೆಯನ್ನೇ ಬಿಟ್ಟಿದ್ದ ಪ್ರೇಮಿ

KGF-inspired : ಸಿನಿಮಾ ಪ್ರೇರಣೆಯಿಂದ ಸರಣಿ ಕೊಲೆ : ಸಮಾಜದ ಸ್ವಾಸ್ಥ್ಯ ಕೆಡಿಸುವ ಚಿತ್ರಗಳ ಬಗ್ಗೆ ಇರಲಿ ಎಚ್ಚರ

Mysuru crime : ಮೈಸೂರಿನ ಖಾಸಗಿ ಹೋಟೆಲ್‍ನಲ್ಲಿ ಯುವತಿ ಕೊಲೆ : ಪ್ರಿಯಕರನ್ನು ಬಂಧಿಸಿದ ಪೊಲೀಸರು

Fake journalists : ಅಕ್ಕಿ ವ್ಯಾಪಾರಿಯಿಂದ 5 ಲಕ್ಷ ಪೀಕಿಸಲು ಹೋದ 6 ಮಂದಿ ನಕಲಿ ಪತ್ರಕರ್ತರು ಅಂದರ್

Kerala honey trap : ದೇವರನಾಡಿನಲ್ಲಿ ಬಾಡಿಗೆ ಜೋಡಿ : ಒಂದು ಹನಿ ಟ್ರ್ಯಾಪ್ ಗೆ 40 ಸಾವಿರ

Bengaluru crime : ಸರ್ಕಾರಿ ಟೆಂಡರ್ ಕೊಡಿಸುವುದಾಗಿ ಆಮಿಷ : 4 ಕೋಟಿ ರೂ ಸುಲಿಗೆಗೆ ಮುಂದಾದ ಸುಂದರಿಯ ಬಂಧನ

Mandya honey trap : ಬಿಜೆಪಿ ಮುಖಂಡನಿಗೆ ಹನಿ ಟ್ರ್ಯಾಪ್ : ಸಲ್ಮಾಭಾನು ಎಂಬಾಕೆಯನ್ನು ಬಂಧಿಸಿದ ಪೊಲೀಸರು

Police :ಸಾಮಾಜಿಕ ಕಾರ್ಯಕರ್ತೆಯ ದಂಧೆ : ಯುವತಿಗೆ ಲೈಂಗಿಕ ಶೋಷಣೆ : ಮೂವರು ಅಂದರ್

Bhadravathi ಯಲ್ಲಿ ಭಜರಂಗದಳದ ಕಾರ್ಯಕರ್ತನ ಮೇಲೆ ಹಲ್ಲೆ

Latest News

padma-award-2023-winners-list-check-out-the-awardees-list-for-padma-puraskar-bharat-ratna-and-more-in-kannada

Padma Award 2023 :  ಪದ್ಮ ಪ್ರಶಸ್ತಿ ಘೋಷಣೆ ಮಾಡಿದ ಕೇಂದ್ರ ಸರ್ಕಾರ

Haryana hospital ncome-cap-for-eligibility-to-get-free-treatment

Haryana hospital: ಖಾಸಗಿ ಆಸ್ಪತ್ರೆಗಳಲ್ಲಿ ಕಡು ಬಡವರಿಗೆ ಉಚಿತ ಚಿಕಿತ್ಸೆ

Rishabh pant car accident near-roorkee-details-inside

Rishabh pant car accident : ರಿಷಬ್ ಪಂತ್ ಕಾರು ಅಪಘಾತ : ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲು

murder case-konanakunte-murdered-in-chikkaballapur-karave leader

Murder Case : ಪುತ್ರನ ಜೊತೆ ಸೇರಿ ವ್ಯಕ್ತಿಯನ್ನು ಕೊಲೆಗೈದ ಕರವೇ ಜಿಲ್ಲಾಧ್ಯಕ್ಷ

ma ramamurthy bommai govt veeraloka srinivas

Ma ramamurthy : ತಾಯಿ ಒಪ್ಪಿದರೆ ನಾನೇ ನೋಡಿಕೊಳ್ಳುವೆ : ಬೊಮ್ಮಾಯಿ ಸರ್ಕಾರಕ್ಕೆ ಸೆಡ್ಡು ಹೊಡೆದ ವೀರಲೋಕದ ಶ್ರೀನಿವಾಸ್

Nirani Bike : ಹೆಲ್ಮೆಟ್ ಇಲ್ಲದೆ ಬೈಕ್ ನಲ್ಲಿ ಸಚಿವ ನಿರಾಣಿ ಸಂಚಾರ : ಕಣ್ಮುಚ್ಚಿ ಕುಳಿತ ಪೊಲೀಸ್ ಇಲಾಖೆ

Nirani Bike : ಹೆಲ್ಮೆಟ್ ಇಲ್ಲದೆ ಬೈಕ್ ನಲ್ಲಿ ಸಚಿವ ನಿರಾಣಿ ಸಂಚಾರ : ಕಣ್ಮುಚ್ಚಿ ಕುಳಿತ ಪೊಲೀಸ್ ಇಲಾಖೆ

PDO Arrest snake sale tiptur

PDO Arrest :ಎರಡು ತಲೆ ಹಾವು ಮಾರಾಟಕ್ಕಿಳಿದಿದ್ದ ಪಿಡಿಒ ಅಂದರ್

ganja arrest : ಬೆಂಗಳೂರಿನಿಂದ ಕೇರಳಕ್ಕೆ ಗಾಂಜಾ : ಕೊಣಾಜೆ ಪೊಲೀಸರ ಕೈಗೆ ಸಿಕ್ಕಿ ಬಿದ್ದ ಆರೋಪಿಗಳು

ganja arrest : ಬೆಂಗಳೂರಿನಿಂದ ಕೇರಳಕ್ಕೆ ಗಾಂಜಾ : ಕೊಣಾಜೆ ಪೊಲೀಸರ ಕೈಗೆ ಸಿಕ್ಕಿ ಬಿದ್ದ ಆರೋಪಿಗಳು

Pen drive Arrest bengaluru-woman-loses-pen-drive-with-private-photos-blackmailer-demands

Pen drive Arrest : ರಸ್ತೆಯಲ್ಲಿ ಬಿದ್ದಿದ್ದ ಪೆನ್ ಡ್ರೈವ್ ಹೆಕ್ಕಿ ಕಾಸು ಸಂಪಾದಿಸಲು ಹೋದವನ ಬಂಧನ

tirumala

Tirumala hundi : ಎಂಟು ತಿಂಗಳಲ್ಲಿ ಸಾವಿರ ಕೋಟಿ : ತುಂಬಿ ತುಳುಕಿದ ತಿಮ್ಮಪ್ಪನ ಹುಂಡಿ

  • Advertise
  • About

© 2022 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2022 Torrent Spree - All Rights Reserved | Powered by Kalahamsa Infotech Pvt. ltd.

  • ↓
  • ಗ್ರೂಪ್
  • ಗ್ರೂಪ್