Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

68 ವರ್ಷಗಳ ಬಳಿಕ ಮತ್ತೆ ‘ಏರ್ ಇಂಡಿಯಾ’ ಟಾಟಾ ಗ್ರೂಪ್ ಮಡಿಲಿಗೆ

1946ರಲ್ಲಿ ಟಾಟಾ ಏರ್ ಲೈನ್ಸ್ ಸಾರ್ವಜನಿಕ ಸಂಸ್ಥೆಯಾಗಿ ನಂತರ ಸರ್ಕಾರಿ ಸ್ವಾಮ್ಯದ ಏರ್ ಇಂಡಿಯಾ ಆಗಿದ್ದು ಈಗ ಇತಿಹಾಸ.

Radhakrishna Anegundi by Radhakrishna Anegundi
01-10-21, 2 : 30 pm
in ಟಾಪ್ ನ್ಯೂಸ್, ದೇಶ
tata-sons-said-to-be-selected-as-winning-bidder-for-air-india

tata-sons-said-to-be-selected-as-winning-bidder-for-air-india

Share on FacebookShare on TwitterWhatsAppTelegram

ನವದೆಹಲಿ : ಸಿಕ್ಕಾಪಟ್ಟೆ ನಷ್ಟದಲ್ಲಿ ನಡೆಯುತ್ತಿದ್ದ ಪ್ರತಿಷ್ಠಿತ ಸರ್ಕಾರಿ ಸ್ವಾಮ್ಯದ ಏರ್ ​​ಇಂಡಿಯಾ ವಿಮಾನಯಾನ ಸಂಸ್ಥೆಯನ್ನು ಖರೀದಿಸುವಲ್ಲಿ ಟಾಟಾ ಗ್ರೂಪ್ ಯಶಸ್ವಿಯಾಗಿದೆ. ಕೇಂದ್ರ ಸರ್ಕಾರ ಕರೆದಿದ್ದ ಬಿಡ್ ನಲ್ಲಿ ಪಾಲ್ಗೊಂಡಿದ್ದ ಟಾಟಾ ಗ್ರೂಪ್ 20 ಸಾವಿರ ಕೋಟಿಗೆ ಏರ್​ ಇಂಡಿಯಾ ಸಂಸ್ಥೆಯನ್ನ ಖರೀದಿಸಿದೆ. ಈ ಮೂಲಕ 68 ವರ್ಷಗಳ ಬಳಿಕ ಮತ್ತೆ ‘ಏರ್​ ಇಂಡಿಯಾ’ ಟಾಟಾ ಗ್ರೂಪ್ ಮಡಿಲಿಗೆ ಸೇರಿದೆ.

ಸ್ಪೈಸ್ ಜೆಟ್ ಕೂಡ ಈ ಬಿಡ್​ನಲ್ಲಿ ಭಾಗಿಯಾಗಿತ್ತು, ಆದರೆ ಟಾಟಾ ಗ್ರೂಪ್ ಅತೀ ಹೆಚ್ಚು ಮೊತ್ತಕ್ಕೆ ಬಿಡ್ ಮಾಡಿದ ಕಾರಣ ಏರ್ ಇಂಡಿಯಾ ಟಾಟಾ ಪಾಲಾಗಿದೆ.

1932ರಲ್ಲಿ ಜೆಆರ್‌ಡಿ ಟಾಟಾ ಅವರು ಟಾಟಾ ಏರ್ ಲೈನ್ಸ್ ಆರಂಭಿಸಿದರು. ಕರಾಚಿಯಿಂದ ಬಾಂಬೆಗೆ ಪ್ರಯಾಣ ಬೆಳೆಸಿದ ಮೊದಲ ವಿಮಾನಕ್ಕೆ ಟಾಟಾ ಅವರೇ ಪೈಲಟ್ ಆಗಿದ್ದರು ಕೂಡಾ. 1953ರಲ್ಲಿ ಕೇಂದ್ರ ಸರ್ಕಾರ ಏರ್​ ಇಂಡಿಯಾ ಸಂಸ್ಥೆಯನ್ನ ರಾಷ್ಟ್ರೀಕರಣಗೊಳಿಸಲಾಗಿತ್ತು.

The wait is finally over. Tata Sons has won the bid for national carrier Air India, A panel of ministers has accepted the conglomerate’s proposal to take over the airline, the report added.

Tags: air indiatata group
Share1TweetSendShare

Discussion about this post

Related News

ಮುಂದಿನ ಚುನಾವಣೆ ಗೆಲ್ಲಲು ಹೆಸರು ಬದಲಾಯಿಸಿದ ಪ್ರತಾಪ್ ಸಿಂಹ – ಹೆಚ್ಚುವರಿ M

ಮುಂದಿನ ಚುನಾವಣೆ ಗೆಲ್ಲಲು ಹೆಸರು ಬದಲಾಯಿಸಿದ ಪ್ರತಾಪ್ ಸಿಂಹ – ಹೆಚ್ಚುವರಿ M

ಇಂಡೋನೇಷ್ಯಾ ಕ್ರಿಕೆಟ್ ಟೀಂ ಸೇರಿದ ಬಂಟ್ವಾಳದ ಹಳ್ಳಿಯ ಯುವಕ

ಇಂಡೋನೇಷ್ಯಾ ಕ್ರಿಕೆಟ್ ಟೀಂ ಸೇರಿದ ಬಂಟ್ವಾಳದ ಹಳ್ಳಿಯ ಯುವಕ

ಹಾಸನ ತಹಶೀಲ್ದಾರ್ ಬಂಧನಕ್ಕೆ ಸಿವಿಲ್‌ ಕೋರ್ಟ್ ಆದೇಶ

ಹಾಸನ ತಹಶೀಲ್ದಾರ್ ಬಂಧನಕ್ಕೆ ಸಿವಿಲ್‌ ಕೋರ್ಟ್ ಆದೇಶ

Uttarkashi Tunnel Collapse : ಯಾವುದೇ ಕ್ಷಣದಲ್ಲಿ ಸಿಹಿ ಸುದ್ದಿ

ಉಗ್ರರ ವಿರುದ್ಧ ಕಾರ್ಯಾಚರಣೆ : ಮಂಗಳೂರಿನ ಕ್ಯಾಪ್ಟನ್ ಎಂವಿ ಪ್ರಾಂಜಲ್ ( mv pranjal ) ಸೇರಿ ನಾಲ್ವರು ಹುತಾತ್ಮ

ಊಟ ಇಲ್ಲ ಅನ್ನಬೇಡಿ : ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನ ಕಮಿಟಿಗೆ ಶಾಸಕರ ಸೂಚನೆ

Tulsi Vivah : ಕಿರು ದೀಪಾವಳಿ ಖ್ಯಾತಿಯ ತುಳಸಿ ಪೂಜೆ ಮಹತ್ವವೇನು ಗೊತ್ತಾ

ಬೃಂದಾವನ ಧಾರಾವಾಹಿ ಹಳೆಯ ಹೀರೋ ಬೇಕು ಅಂತಿದ್ದಾರೆ ವೀಕ್ಷಕರು

Arecanut Price  : ಕ್ಯಾಂಪ್ಕೊದಲ್ಲಿ ಇಂದಿನ ಅಡಿಕೆ ದರ ಹೀಗಿದೆ  

ಪದ್ಮನಾಭನಗರದ ಬಿಜೆಪಿ ನಾಯಕ ಅಶೋಕ್ ಗೆ (R Ashok) ಪ್ರತಿಪಕ್ಷ ಸ್ಥಾನ : ಮತ್ತೆ ಎಡವಿತೇ ಬಿಜೆಪಿ

  • Advertise
  • About

© 2022 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2022 Torrent Spree - All Rights Reserved | Powered by Kalahamsa Infotech Pvt. ltd.

  • ↓
  • ಗ್ರೂಪ್
  • ಗ್ರೂಪ್