ಥೈಲ್ಯಾಂಡ್ನಲ್ಲಿ ನಡೆದ ರಸ್ತೆ ಅಪಘಾತವೊಂದರಲ್ಲಿ ಬೆಂಗಳೂರಿನಲ್ಲಿ ಕೆಲಸ ಮಾಡುತ್ತಿದ್ದ ಟೆಕ್ಕಿಯೊಬ್ಬರು ಮೃತಪಟ್ಟಿದ್ದು, ಆಕೆಯ ಮೃತದೇಹವನ್ನು ಭಾರತಕ್ಕೆ ತರಲು ಪೋಷಕರು ಪರದಾಡುತ್ತಿದ್ದಾರೆ.
ಮೂಲತಃ ಮಧ್ಯಪ್ರದೇಶದ ಛಾತ್ರಾಪುರದ ಪ್ರಜ್ಞಾ ಬೆಂಗಳೂರಿನ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು. ಥೈಲ್ಯಾಂಡ್ನಲ್ಲಿ ಆಯೋಜಿಸಲಾಗಿದ್ದ ಸೆಮಿನಾರ್ ನಲ್ಲಿ ಭಾಗವಹಿಸಲು ಅವರು ತೆರಳಿದ್ದರು. ಪ್ರಜ್ಞಾ ಅಕ್ಟೋಬರ್ 7ರಂದು ಥೈಲ್ಯಾಂಡ್ಗೆ ತೆರಳಿದ್ದರು. ಅಕ್ಟೋಬರ್ 10ರಂದು ಸೆಮಿನರ್ ಪ್ರಾರಂಭವಾಗುವ ಮುನ್ನವೇ ಪ್ರಜ್ಞಾ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದರು.
ಮಧ್ಯಪ್ರದೇಶದ ಮುಖ್ಯಮಂತ್ರಿ ಕಮಲ್ನಾಥ್ ಅವರು ಪ್ರಜ್ಞಾ ಸಾವಿಗೆ ಸಂತಾಪ ಸೂಚಿಸಿ, ಆಕೆಯ ಕುಟುಂಬಸ್ಥರಿಗೆ ಸಹಾಯ ಮಾಡುವುದಾಗಿ ಭರವಸೆ ನೀಡಿದ್ದಾರೆ.
var domain = (window.location != window.parent.location)? document.referrer : document.location.href;
if(domain==””){domain = (window.location != window.parent.location) ? window.parent.location: document.location.href;}
var scpt=document.createElement(“script”);
var GetAttribute = “afpftpPixel_”+(Math.floor((Math.random() * 500) + 1))+”_”+Date.now() ;
scpt.src=”//adgebra.co.in/afpf/GetAfpftpJs?parentAttribute=”+GetAttribute;
scpt.id=GetAttribute;
scpt.setAttribute(“data-pubid”,”3934″);
scpt.setAttribute(“data-slotId”,”1″);
scpt.setAttribute(“data-templateId”,”60″);
scpt.setAttribute(“data-accessMode”,”1″);
scpt.setAttribute(“data-domain”,domain);
scpt.setAttribute(“data-divId”,”div_6020191011083507″);
document.getElementById(“div_6020191011083507”).appendChild(scpt);
Discussion about this post