Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ಸಿಡಿಲಿನ ಆಘಾತಕ್ಕೆ ಪ್ರಜ್ಞೆ ತಪ್ಪಿದ ಮಗು : ಅಪಾಯದಿಂದ ಪಾರಾದ 2 ವರ್ಷದ ಹೆಣ್ಣು ಮಗು

ದುರ್ಘಟನೆ ವೇಳೆ ಮನೆಯಲ್ಲಿದ್ದ ನಾಲ್ವರು ಕುಟುಂಬಸ್ಥರು ಪ್ರಾಣಾಪಾಯದಿಂದ ಪಾರಾಗಿದ್ದಾರೆ

Radhakrishna Anegundi by Radhakrishna Anegundi
20-10-23, 9 : 19 am
in ರಾಜ್ಯ
thunderstorm 3417042 1280
Share on FacebookShare on TwitterWhatsAppTelegram

ಮನೆಗೆ ಸಿಡಿಲು ಬಡಿದು 2 ವರ್ಷದ ಹೆಣ್ಣು ಮಗುವಿಗೆ ಶಾಕ್ ಹೊಡೆದ ಘಟನೆ ವರದಿಯಾಗಿದೆ. ದುರ್ಘಟನೆಯಲ್ಲಿ ಶಾಕ್ ಹೊಡೆದ ಮಗುವಿಗೆ ಪ್ರಜ್ಞೆ ತಪ್ಪಿದೆ.

ಬೆಳ್ತಂಗಡಿ / ಮಂಗಳೂರು :  ಕರಾವಳಿಯಲ್ಲಿ ಕಳೆದೆರಡು ದಿನಗಳಿಂದ ಸಂಜೆ ಹೊತ್ತಿಗೆ ಗುಡುಗು ಸಿಡಿಲು ಸಹಿತ ಭರ್ಜರಿ ಮಳೆಯಾಗುತ್ತಿದೆ. ಈ ನಡುವೆ ಅಲ್ಲಲ್ಲಿ ಸಿಡಿಲು ಅಘಾತದ ಘಟನೆಗಳು ಕೂಡಾ ನಡೆದಿದೆ.

ಬೆಳ್ತಂಗಡಿ ತಾಲೂಕಿನ ನಡ ಗ್ರಾಮದ ಅಜೇಯ ನಗರ ಎಂಬಲ್ಲಿ ಮನೆಗೆ ಸಿಡಿಲು ಬಡಿದು 2 ವರ್ಷದ ಹೆಣ್ಣು ಮಗುವಿಗೆ ಶಾಕ್ ಹೊಡೆದ ಘಟನೆ ವರದಿಯಾಗಿದೆ. ದುರ್ಘಟನೆಯಲ್ಲಿ ಶಾಕ್ ಹೊಡೆದ ಮಗುವಿಗೆ ಪ್ರಜ್ಞೆ ತಪ್ಪಿದೆ.

ತಕ್ಷಣ ಮಗುವನ್ನು ಲಾಯಿಲದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಮಗು ಅಪಾಯದಿಂದ ಪಾರಾಗಿದೆ ಎಂದು ತಿಳಿದು ಬಂದಿದೆ. ಘಟನೆಯಲ್ಲಿ ಮನೆಯ ವಿದ್ಯುತ್ ವಯರಿಂಗ್ ಸುಟ್ಟು ಹೋಗಿದೆ.

thunder strom scaled

ಮತ್ತೊಂದು ಕಡೆ ಸಿಡಿಲು ಬಡಿದು ಮನೆಯೊಂದಕ್ಕೆ ಹಾನಿಯಾಗಿರುವ ಘಟನೆ ಮಂಗಳೂರು ಹೊರವಲಯದ ವಾಮಂಜೂರಿನ ಅಮೃತ ನಗರದಲ್ಲಿ ನಡೆದಿದೆ.

ಗೋಪಾಲ ಪೂಜಾರಿ ಅನ್ನುವವರ ಮನೆಗೆ ಬಡಿದ ಸಿಡಿಲು ಬಡಿದ ಪರಿಣಾಮ ಮನೆಯ ವಿದ್ಯುತ್ ಉಪಕರಣಗಳು ಸಂಪೂರ್ಣ ಸುಟ್ಟು ಹೋಗಿವೆ. ಸ್ವಿಚ್ ಬೋರ್ಡ್ ಹಾಗೂ ಮೀಟರ್ ಬಾಕ್ಸ್‌ಗೆ ಬೆಂಕಿ ಬಿದ್ದಿದೆ. ಮನೆಯಲ್ಲಿ ಮಲಗಿದ್ದ ಶ್ವೇತಾ ಹಾಗೂ 5 ವರ್ಷದ ಮಗುವಿನ ಕಿವಿಗೆ ಸಿಡಿಲಿನ ಭಾರೀ ಸದ್ದಿನಿಂದ ಹಾನಿ ಉಂಟಾಗಿದ್ದು, ಚಿಕಿತ್ಸೆ ಪಡೆದಿದ್ದಾರೆ.

ದುರ್ಘಟನೆ ವೇಳೆ ಮನೆಯಲ್ಲಿದ್ದ ನಾಲ್ವರು ಕುಟುಂಬಸ್ಥರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

Tags: MAINRain
ShareTweetSendShare

Discussion about this post

Related News

ಹಾಸನ ತಹಶೀಲ್ದಾರ್ ಬಂಧನಕ್ಕೆ ಸಿವಿಲ್‌ ಕೋರ್ಟ್ ಆದೇಶ

ಹಾಸನ ತಹಶೀಲ್ದಾರ್ ಬಂಧನಕ್ಕೆ ಸಿವಿಲ್‌ ಕೋರ್ಟ್ ಆದೇಶ

ಉಗ್ರರ ವಿರುದ್ಧ ಕಾರ್ಯಾಚರಣೆ : ಮಂಗಳೂರಿನ ಕ್ಯಾಪ್ಟನ್ ಎಂವಿ ಪ್ರಾಂಜಲ್ ( mv pranjal ) ಸೇರಿ ನಾಲ್ವರು ಹುತಾತ್ಮ

ಉಗ್ರರ ವಿರುದ್ಧ ಕಾರ್ಯಾಚರಣೆ : ಮಂಗಳೂರಿನ ಕ್ಯಾಪ್ಟನ್ ಎಂವಿ ಪ್ರಾಂಜಲ್ ( mv pranjal ) ಸೇರಿ ನಾಲ್ವರು ಹುತಾತ್ಮ

ಮಾಜಿ ಶಾಸಕರಿಗೆ ವಿಷದ ಹಾವು ಕಡಿತ : ಸಂಜೀವ ಮಠಂದೂರು ಆಸ್ಪತ್ರೆಗೆ

ಮಾಜಿ ಶಾಸಕರಿಗೆ ವಿಷದ ಹಾವು ಕಡಿತ : ಸಂಜೀವ ಮಠಂದೂರು ಆಸ್ಪತ್ರೆಗೆ

ಖಾಸಗಿ ಬಸ್ ಮಾಲೀಕರಿಗೆ ಶರಣಾದ ಸಿದ್ದರಾಮಯ್ಯ ಸರ್ಕಾರ : Deepavali ಬರೆ

ಹಿರಿಯ ರಾಜಕೀಯ ಮುತ್ಸದ್ದಿ ಡಿ.ಬಿ.ಚಂದ್ರೇಗೌಡ ( D. B. Chandregowda ) ಇನ್ನಿಲ್ಲ

Yakshagana : ಲೀಲಾವತಿಯವರಿಗೆ leelavathi baipadithaya ಪ್ರಶಸ್ತಿ ಒಲಿದಿದ್ದು ಹೇಗೆ…. ಮಗ ಬಿಚ್ಚಿಟ್ಟ ರಹಸ್ಯ

yakshagana ರಂಗದ ಸಾಧಕಿಗೆ Karnataka Rajyotsava ಪ್ರಶಸ್ತಿ

ಅರ್ಜಿ ಸಲ್ಲಿಸದವರಿಗೂ ಈ ಬಾರಿ ಕನ್ನಡ ರಾಜ್ಯೋತ್ಸವ (Karnataka Rajyotsava) ಪ್ರಶಸ್ತಿ

Bigg Boss ಮನೆಗೆ ವರ್ತೂರು ಸಂತೋಷ್ : ಕಿಚ್ಚ ಕೊಟ್ಟೆ ಬಿಟ್ರು ಸುಳಿವು – varthur santhosh

ಕೊರಗಜ್ಜ koragajja ಸಿನಿಮಾಗೆ ಸಂಕಷ್ಟ : ಕಳಸದಲ್ಲಿ ನಡೆದ ಕಿರಿಕ್ ನ ಅಸಲಿ ಕಥೆಯೇನು

  • Advertise
  • About

© 2022 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2022 Torrent Spree - All Rights Reserved | Powered by Kalahamsa Infotech Pvt. ltd.

  • ↓
  • ಗ್ರೂಪ್
  • ಗ್ರೂಪ್