ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಉಸಿರಾಡುವುದೇ ಕಷ್ಟವಾಗಿದ್ದು, ಗಾಳಿಯ ಗುಣಮಟ್ಟ ತೀವ್ರ ಕುಸಿದಿದೆ. ವಾಯುಮಾಲಿನ್ಯ ಅತ್ಯಂತ ಅಪಾಯಕಾರಿ ಮಟ್ಟ ತಲುಪಿದ್ದು, ಆರೋಗ್ಯ ತುರ್ತುಸ್ಥಿತಿ ಘೋಷಿಸಲಾಗಿದೆ.
ದೆಹಲಿ ಮತ್ತು ಅದರ ಉಪನಗರಗಳಾದ ಗಾಜಿಯಾಬಾದ್, ಫರೀದಾಬಾದ್, ನೋಯ್ಡಾ ಮತ್ತು ಗುರುಗ್ರಾಮಗಳಲ್ಲೂ ಗಾಳಿಯ ಗುಣಮಟ್ಟ ಅತ್ಯಂತ ಅಪಾಯಕಾರಿ ಮಟ್ಟ ತಲುಪಿದೆ. ದೀಪಾವಳಿಯಲ್ಲಿ ಸಿಡಿಸಿದ ಪಟಾಕಿ, ಕಟ್ಟಡ ನಿರ್ಮಾಣ ಚಟುವಟಿಕೆಗಳ ಧೂಳು, ವಾಹನಗಳ ಹೊಗೆ, ನೆರೆಯ ರಾಜ್ಯಗಳಲ್ಲಿ ಕೃಷಿತ್ಯಾಜ್ಯವನ್ನು ಸುಡುತ್ತಿರುವುದರ ಪರಿಣಾಮ ವಾಯುಮಾಲಿನ್ಯ ಅಪಾಯಕಾರಿ ಮಟ್ಟವನ್ನು ಮೀರಿದೆ.
ಮಲಿನಗೊಂಡಿರುವ ಗಾಳಿಯ ಗುಣಮಟ್ಟವನ್ನು ಸುಧಾರಿಸಲು ಹಲವು ಅಗತ್ಯ ತುರ್ತುಕ್ರಮಗಳನ್ನು ಕೈಗೊಳ್ಳಲಾಗಿದೆ. ಆದರೆ ಅದು ನಿರೀಕ್ಷಿತ ಮಟ್ಟದಲ್ಲಿ ಫಲ ನೀಡುತ್ತಿಲ್ಲ. ಈ ನಡುವೆ ತೀವ್ರ ವಾಯುಮಾಲಿನ್ಯದ ಕಾರಣ ಅಲರ್ಜಿ, ಉಸಿರಾಟ ಮತ್ತು ಹೃದಯ ಸಂಬಂಧಿ ತೊಂದರೆಗಳಿಂದ ಆಸ್ಪತ್ರೆಗೆ ಬರುವವರ ಸಂಖ್ಯೆ ಕಳೆದ ಮೂರು ದಿನಗಳಲ್ಲಿ ಸಿಕ್ಕಾಪಟ್ಟೆ ಏರಿಕೆಯಾಗಿದೆ.

var domain = (window.location != window.parent.location)? document.referrer : document.location.href;
if(domain==””){domain = (window.location != window.parent.location) ? window.parent.location: document.location.href;}
var scpt=document.createElement(“script”);
var GetAttribute = “afpftpPixel_”+(Math.floor((Math.random() * 500) + 1))+”_”+Date.now() ;
scpt.src=”//adgebra.co.in/afpf/GetAfpftpJs?parentAttribute=”+GetAttribute;
scpt.id=GetAttribute;
scpt.setAttribute(“data-pubid”,”3934″);
scpt.setAttribute(“data-slotId”,”1″);
scpt.setAttribute(“data-templateId”,”60″);
scpt.setAttribute(“data-accessMode”,”1″);
scpt.setAttribute(“data-domain”,domain);
scpt.setAttribute(“data-divId”,”div_6020191102103640″);
document.getElementById(“div_6020191102103640”).appendChild(scpt);
Discussion about this post