Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ಟೋಕಿಯೋ 2020 : ಭಾರತ ಹಾಕಿ ತಂಡಕ್ಕೆ ರೋಚಕ ಜಯ

Radhakrishna Anegundi by Radhakrishna Anegundi
July 24, 2021
in ಕ್ರೀಡಾಂಗಣ
tokyo haki
Share on FacebookShare on TwitterWhatsAppTelegram

ಟೋಕಿಯೋ :  ಭಾರತ ಹಾಕಿ ತಂಡ ತನ್ನ ಮೊದಲ ಪಂದ್ಯದಲ್ಲಿ ನ್ಯೂಜಿಲೆಂಡ್ ವಿರುದ್ಧ 3-2 ಗೋಲುಗಳ ಅಂತರದಲ್ಲಿ ಜಯ ಸಾಧಿಸಿದೆ. ಈ ಮೂಲಕ ಮನ್ ಪ್ರೀತ್ ಸಿಂಗ್ ನೇತೃತ್ವದ ಭಾರತ ಹಾಕಿ ತಂಡ ಟೋಕಿಯೋ ಒಲಿಂಪಿಕ್ಸ್ ನಲ್ಲಿ ಶುಭಾರಂಭ ಮಾಡಿದೆ.

ಪಂದ್ಯದ ಆರಂಭದಲ್ಲಿ ಸಿಕ್ಕ ಪೆನಾಲ್ಟಿ ಕಾರ್ನರ್ ಅವಕಾಶವನ್ನು ಬಳಸಿಕೊಳ್ಳುವಲ್ಲಿ ವಿಫಲವಾದ ಭಾರತ ತಂಡ ವಿಫಲವಾಗಿತ್ತು. ಆದರೆ ಪಂದ್ಯದ ಆಱನೇ ನಿಮಿಷದಲ್ಲಿ ಸಿಕ್ಕ ಪೆನಾಲ್ಟಿ ಕಾರ್ನರ್ ಅವಕಾಶವನ್ನು ನ್ಯೂಜಿಲೆಂಡ್ ಗೋಲಾಗಿ ಪರಿವರ್ತಿಸಿತು. ಈ ಮೂಲಕ ನ್ಯೂಜಿಲೆಂಡ್ ತಂಡ 1-0 ಅಂಕಗಳ ಮುನ್ನಡೆ ಸಾಧಿಸಿತ್ತು.

Match 2 of Men's Pool A @BlackSticks v @TheHockeyIndia is about to start. Both teams met in the same venue for the Test event in 2019. 2 matches, 1 win each, at the time: https://t.co/UjUmXv7PTa
Follow the Live scoreboard on https://t.co/y9CNaJ9oXF #Tokyo2020 #NZLvIND #Hockey

— International Hockey Federation (@FIH_Hockey) July 24, 2021

ಇದಾದ ಬಳಿಕ ಪಂದ್ಯದ 10ನೇ ನಿಮಿಷದಲ್ಲಿ ರೂಪಿಂದರ್ ಪಾಲ್ ಗೋಲು ಬಾರಿಸಿ ಸಮಬಲದ ಹೋರಾಟಕ್ಕೆ ನಾಂದಿ ಹಾಡಿದರು. ಪಂದ್ಯದ ದ್ವಿತಿಯಾರ್ಧದ 26ನೇ ನಿಮಿಷದಲ್ಲಿ ಹರ್ಮನ್ ಪ್ರೀತ್ ಸಿಕ್ಕ ಪೆನಾಲ್ಟಿ ಕಾನ್ರರ್ ಅವಕಾಶವನ್ನು ಗೋಲಾಗಿ ಪರಿವರ್ತಿಸಿ 2-1 ಗೋಲುಗಳ ಮುನ್ನಡೆಗೆ ಭಾರತವನ್ನು ಕೊಂಡೊಯ್ದರು.

ತೃತಿಯಾರ್ಧದ ಪ್ರಾರಂಭದಲ್ಲೇ ಹರ್ಮನ್ ಪ್ರೀತ್ ಮತ್ತೊಂದು ಗೋಲು ಬಾರಿಸುವ ಮೂಲಕ 3-1 ಅಂಕದ ಮುನ್ನಡೆಗೆ ಕಾರಣರಾದರು. ಆದರೆ ತೃತಿಯಾರ್ಧದ ಕೊನೆಯಲ್ಲಿ ನ್ಯೂಜಿಲೆಂಡ್ ನ ಸ್ಟೀವನ್ ಜೇನ್ನೀಸ್ ಬಾರಿಸಿದ ಗೋಲು ಭಾರತಕ್ಕೆ ಅಘಾತ ನೀಡಿತು. ಹೀಗಾಗಿ 3-2 ಗೋಲುಗಳಿಗೆ ಪಂದ್ಯ ಬಂತು ನಿಂತಿತು.

??? JUST THE START WE NEEDED! PR Sreejesh stood tall while Harman and Rupinder delivered the goals as India picked up a win against #NewZealand in their first game ?#NZLvIND #HaiTaiyyar #Tokyo2020 #olympics #IndiaAtTokyo2020 #BharatArmy pic.twitter.com/yvXXq4YePT

— The Bharat Army (@thebharatarmy) July 24, 2021

ಇನ್ನು ಪಂದ್ಯದ ಅಂತಿಮ ಹೋರಾಟ ರೋಚಕತೆಗೆ ತಲುಪಿತ್ತು. ಎರಡು ತಂಡಗಳು ಗೆಲ್ಲಲೇಬೇಕು ಎಂದು ಉಸಿರು ಬಿಗಿ ಹಿಡಿದು ಕಣಕ್ಕಿಳಿದಿತ್ತು. ಹೀಗಾಗಿಯೇ ಯಾವ ತಂಡಕ್ಕೂ ಗೋಲು ಬಾರಿಸಲು ಸಾಧ್ಯವಾಗಲಿಲ್ಲ. ಕೊನೆಯ ಮೂರು ನಿಮಿಷಗಳಿದೆ ಅನ್ನುವಾಗ ಸಿಕ್ಕ ಎರಡು ಪೆನಾಲ್ಟಿ ಕಾರ್ನರ್ ಅವಕಾಶ ಬಳಸಿಕೊಳ್ಳಲು ನ್ಯೂಜಿಲೆಂಡ್ ವಿಫಲವಾಯ್ತು.

 ಭಾರತ ತಂಡದ ಗೋಲ್ ಕೀಪರ್ ಪಿ.ಆರ್. ಶ್ರೀಜೇಶ್ ಗೋಲು ತಡೆಯವಲ್ಲಿ ಯಶಸ್ವಿಯಾಗುವ ಮೂಲ ಭಾರತವನ್ನು ಗೆಲುವಿನ ದಡ ಸೇರಿಸಿದ್ದರು.

“Winning three points in a competition like the Olympic Games is really important."

Chief Coach Graham Reid was all praise of the performance of #TeamIndia as we got off to a winning start in Tokyo.https://t.co/fRkp2N4Xz1#NZLvIND #HaiTayyar #Tokyo2020 #IndiaKaGame

— Hockey India (@TheHockeyIndia) July 24, 2021

#TeamIndia | #Tokyo2020 | #Hockey
Men's Hockey Pool A Results

✌️ for Victory for the Indian Men's Hockey team against New Zealand, as safe hands @16Sreejesh guarded the goal superbly! #Congratulations boys ? #EkIndiaTeamIndia #Cheer4India pic.twitter.com/7zE2n4EMUC

— Team India (@WeAreTeamIndia) July 24, 2021
ShareTweetSendShare

Discussion about this post

Related News

fifa-world-cup-2022 argentina-france-world-cup-final-in-qatar

FIFA World cup : ಸೂಫರ್ ಫಾಸ್ಟ್ ಫಿಫಾ ವಿಶ್ವಕಪ್ ಗೆ ಇಂದು ತೆರೆ :  ಅರ್ಜೆಂಟೀನಾ ಫ್ರಾನ್ಸ್ ನಡುವೆ ಚಾಂಪಿಯನ್ ಪಟ್ಟಕ್ಕೆ ಕದನ

rudy-kurtzen-cricket-umpire-dies-in-car-crash

Rudy kurtzen : ಖ್ಯಾತ ಕ್ರಿಕೆಟ್ ಅಂಪೈರ್ ನಿಧನ : ಕಂಬನಿ ಮಿಡಿದ ಕ್ರೀಡಾ ಲೋಕ

Wardrobe malfunction : ವಸ್ತ್ರ ದೋಷದಿಂದ ಗುಪ್ತಾಂಗ ಹೊರ ಬಿದ್ದು ಸೋತ ಅಥ್ಲೀಟ್

vivo Pro Kabaddi 2022 : ಪ್ರೊ ಕಬಡ್ಡಿ ಆಟಗಾರರ ಹರಾಜಿಗೆ ವೇದಿಕೆ ಸಜ್ಜು

kho kho league : ಐಪಿಎಲ್ ಮಾದರಿಯಲ್ಲೇ ಖೋ ಖೋ ಲೀಗ್ : ದೇಶಿ ಕ್ರೀಡೆಗೆ ಹೈಟೆಕ್ ಸ್ಪರ್ಶ

kl rahul marriage ಅಕ್ಟೋಬರ್ ತಿಂಗಳಲ್ಲಿ ಕೆ.ಎಲ್. ರಾಹುಲ್ – ಆಥಿಯಾ ವಿವಾಹ

Rohit sharma : ರೋಹಿತ್ ಶರ್ಮಾ ಭರ್ಜರಿ ಸಿಕ್ಸರ್ : ಚೆಂಡು ತಗುಲಿ ಗಾಯಗೊಂಡ ಬಾಲಕಿ

45 ಸಾವಿರ ಕೋಟಿಯ ಮೇಲೆ ಕಣ್ಣು : ಐಪಿಎಲ್ ಪ್ರಸಾರ ಹಕ್ಕು ( IPL media rights auction ) ಇಂದು ಹರಾಜು

ಡ್ರಗ್ಸ್ ಕೇಸ್ ಬಳಿಕ ಮಗನಿಗೆ ಮಹತ್ತರ ಜವಾಬ್ದಾರಿ ಕೊಟ್ಟ ಶಾರುಖ್ ಖಾನ್

IPL ಪ್ರಸಾರ ಹಕ್ಕು ಪಡೆಯಲು ಮುಗಿಬಿದ್ದ sports channel ಗಳು : 45 ಸಾವಿರ ಕೋಟಿ ನಿರೀಕ್ಷೆಯಲ್ಲಿ BCCI

Latest News

padma-award-2023-winners-list-check-out-the-awardees-list-for-padma-puraskar-bharat-ratna-and-more-in-kannada

Padma Award 2023 :  ಪದ್ಮ ಪ್ರಶಸ್ತಿ ಘೋಷಣೆ ಮಾಡಿದ ಕೇಂದ್ರ ಸರ್ಕಾರ

Haryana hospital ncome-cap-for-eligibility-to-get-free-treatment

Haryana hospital: ಖಾಸಗಿ ಆಸ್ಪತ್ರೆಗಳಲ್ಲಿ ಕಡು ಬಡವರಿಗೆ ಉಚಿತ ಚಿಕಿತ್ಸೆ

Rishabh pant car accident near-roorkee-details-inside

Rishabh pant car accident : ರಿಷಬ್ ಪಂತ್ ಕಾರು ಅಪಘಾತ : ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲು

murder case-konanakunte-murdered-in-chikkaballapur-karave leader

Murder Case : ಪುತ್ರನ ಜೊತೆ ಸೇರಿ ವ್ಯಕ್ತಿಯನ್ನು ಕೊಲೆಗೈದ ಕರವೇ ಜಿಲ್ಲಾಧ್ಯಕ್ಷ

ma ramamurthy bommai govt veeraloka srinivas

Ma ramamurthy : ತಾಯಿ ಒಪ್ಪಿದರೆ ನಾನೇ ನೋಡಿಕೊಳ್ಳುವೆ : ಬೊಮ್ಮಾಯಿ ಸರ್ಕಾರಕ್ಕೆ ಸೆಡ್ಡು ಹೊಡೆದ ವೀರಲೋಕದ ಶ್ರೀನಿವಾಸ್

Nirani Bike : ಹೆಲ್ಮೆಟ್ ಇಲ್ಲದೆ ಬೈಕ್ ನಲ್ಲಿ ಸಚಿವ ನಿರಾಣಿ ಸಂಚಾರ : ಕಣ್ಮುಚ್ಚಿ ಕುಳಿತ ಪೊಲೀಸ್ ಇಲಾಖೆ

Nirani Bike : ಹೆಲ್ಮೆಟ್ ಇಲ್ಲದೆ ಬೈಕ್ ನಲ್ಲಿ ಸಚಿವ ನಿರಾಣಿ ಸಂಚಾರ : ಕಣ್ಮುಚ್ಚಿ ಕುಳಿತ ಪೊಲೀಸ್ ಇಲಾಖೆ

PDO Arrest snake sale tiptur

PDO Arrest :ಎರಡು ತಲೆ ಹಾವು ಮಾರಾಟಕ್ಕಿಳಿದಿದ್ದ ಪಿಡಿಒ ಅಂದರ್

ganja arrest : ಬೆಂಗಳೂರಿನಿಂದ ಕೇರಳಕ್ಕೆ ಗಾಂಜಾ : ಕೊಣಾಜೆ ಪೊಲೀಸರ ಕೈಗೆ ಸಿಕ್ಕಿ ಬಿದ್ದ ಆರೋಪಿಗಳು

ganja arrest : ಬೆಂಗಳೂರಿನಿಂದ ಕೇರಳಕ್ಕೆ ಗಾಂಜಾ : ಕೊಣಾಜೆ ಪೊಲೀಸರ ಕೈಗೆ ಸಿಕ್ಕಿ ಬಿದ್ದ ಆರೋಪಿಗಳು

Pen drive Arrest bengaluru-woman-loses-pen-drive-with-private-photos-blackmailer-demands

Pen drive Arrest : ರಸ್ತೆಯಲ್ಲಿ ಬಿದ್ದಿದ್ದ ಪೆನ್ ಡ್ರೈವ್ ಹೆಕ್ಕಿ ಕಾಸು ಸಂಪಾದಿಸಲು ಹೋದವನ ಬಂಧನ

tirumala

Tirumala hundi : ಎಂಟು ತಿಂಗಳಲ್ಲಿ ಸಾವಿರ ಕೋಟಿ : ತುಂಬಿ ತುಳುಕಿದ ತಿಮ್ಮಪ್ಪನ ಹುಂಡಿ

  • Advertise
  • About

© 2022 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2022 Torrent Spree - All Rights Reserved | Powered by Kalahamsa Infotech Pvt. ltd.

  • ↓
  • ಗ್ರೂಪ್
  • ಗ್ರೂಪ್