Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

41 ವರ್ಷಗಳ ಬಳಿಕ ಸೆಮಿಫೈನಲ್ ನಲ್ಲಿ ಸೆಣಸಾಡಲಿದೆ ಭಾರತ ಹಾಕಿ ತಂಡ

Radhakrishna Anegundi by Radhakrishna Anegundi
August 1, 2021
in ಕ್ರೀಡಾಂಗಣ
hockey
Share on FacebookShare on TwitterWhatsAppTelegram

ಹಿಂದೊಂದು ಕಾಲವಿತ್ತು, ಹಾಕಿ ಪಂದ್ಯಾವಳಿಯಲ್ಲಿ ಭಾರತ ತಂಡವಿದೆ ಅನ್ನುವುದಾದರೆ ಉಳಿದ ತಂಡಗಳು ಬೆಳ್ಳಿಯ ಪದಕಕ್ಕಾಗಿ ಮಾತ್ರ ಸೆಣಸಾಡುತ್ತಿತ್ತು. ಚಿನ್ನದ ಪದಕ ಭಾರತ ತಂಡಕ್ಕೆ ಕಟ್ಟಿಟ್ಟ ಬುತ್ತಿ. ಆದರೆ  ಕಾಲ ಬದಲಾಯ್ತು. 1980ರ ಮಾಸ್ಕೋ ಒಲಿಂಪಿಕ್ಸ್ ನಲ್ಲಿ ಕಡೆಯ ಬಾರಿಗೆ ಭಾರತ ಪದಕ ಗಳಿಸಿತ್ತು. ಅದಕ್ಕೂ ಮುಂಚೆ 8 ಬಾರಿ ಸ್ವರ್ಣ ಗೆದ್ದ ಹಿರಿಮೆ ಭಾರತ ತಂಡದ್ದು.

These Singhs are Kings! ??

Three speedy conversions by Dilpreet, Gurjant and Hardik Singh took #IND to a 3-1 quarter-final win over #GBR ?#Tokyo2020 | #StrongerTogether | #UnitedByEmotion | @TheHockeyIndia pic.twitter.com/XzyagPEDjg

— #Tokyo2020 for India (@Tokyo2020hi) August 1, 2021

ಇನ್ನು 1984ರ ಲಾಸ್ ಎಂಜಲೀಸ್ ಒಲಿಂಪಿಕ್ಸ್ ನಲ್ಲಿ ಭಾರತ 5ನೇ ಸ್ಥಾನ ಪಡೆದರೆ, 2008ರ ಬೀಜಿಂಗ್ ಒಲಿಂಪಿಕ್ಸ್ ಗೆ ಅರ್ಹತೆ ಪಡೆಯಲು ಭಾರತ ತಂಡ ವಿಫಲವಾಗಿತ್ತು. 2016ರ ರಿಯೋ ಒಲಿಂಪಿಕ್ಸ್ ನಲ್ಲಿ ಭಾರತ ಹಾಕಿ ತಂಡ ಕಡೆಯ ಸ್ಥಾನಕ್ಕೆ ತೃಪ್ತಿ ಪಟ್ಟಿತ್ತು.  ಇದಾದ ಬಳಿಕ ರಾಷ್ಟ್ರೀಯ ಕ್ರೀಡೆಯಲ್ಲಿ ಹೀಗೆಲ್ಲಾ ಸೋಲುವುದನ್ನು ಕಂಡ ಕೇಂದ್ರ ಕ್ರೀಡಾ ಸಚಿವಾಲಯ ಹಾಕಿ ಆಟಗಾರರಿಗೆ ಸಾಕಷ್ಟು ಉತ್ತೇಜನ ಕೊಟ್ಟಿತ್ತು. ಫಲ ಅನ್ನುವಂತೆ 5 ವರ್ಷಗಳ ಕಠಿಣ ಪರಿಶ್ರಮದ ಬಲಿಕ ಭಾರತ ತಂಡ ವಿಶ್ವ ನಂ 3ನೇ ಸ್ಥಾನಕ್ಕೆ ಬಂದು ನಿಂತಿದೆ.

A 4 decade long spell is broken for Indian #Hockey reaching the semi finals .. super show boys @TheHockeyIndia @WeAreTeamIndia #TokyoOlympics2020 #OlympicGames pic.twitter.com/9E4rTW9Zzn

— Randeep Hooda (@RandeepHooda) August 1, 2021

ಈ ನಡುವೆ ಮನ್ ಪ್ರೀತ್ ಸಿಂಗ್ ನೇತೃತ್ವದ ಭಾರತ ಹಾಕಿ ತಂಡ ಟೋಕಿಯೋ ಒಲಿಂಪಿಕ್ಸ್  ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ ಗ್ರೇಟ್ ಬ್ರಿಟನ್ ಎದುರು 3-1 ಅಂತರದ ಜಯ ದಾಖಲಿಸಿ ಸೆಮಿಫೈನಲ್ ಗೆ ಎಂಟ್ರಿ ಕೊಟ್ಟಿದೆ. ಈ ಮೂಲಕ 41 ವರ್ಷಗಳ ಬಳಿಕ ಭಾರತ ಸೆಮಿಫೈನಲ್ ಗೆ ಪ್ರವೇಶಿಸಿದೆ.

Tags: hockey
Share15TweetSendShare

Discussion about this post

Related News

fifa-world-cup-2022 argentina-france-world-cup-final-in-qatar

FIFA World cup : ಸೂಫರ್ ಫಾಸ್ಟ್ ಫಿಫಾ ವಿಶ್ವಕಪ್ ಗೆ ಇಂದು ತೆರೆ :  ಅರ್ಜೆಂಟೀನಾ ಫ್ರಾನ್ಸ್ ನಡುವೆ ಚಾಂಪಿಯನ್ ಪಟ್ಟಕ್ಕೆ ಕದನ

rudy-kurtzen-cricket-umpire-dies-in-car-crash

Rudy kurtzen : ಖ್ಯಾತ ಕ್ರಿಕೆಟ್ ಅಂಪೈರ್ ನಿಧನ : ಕಂಬನಿ ಮಿಡಿದ ಕ್ರೀಡಾ ಲೋಕ

Wardrobe malfunction : ವಸ್ತ್ರ ದೋಷದಿಂದ ಗುಪ್ತಾಂಗ ಹೊರ ಬಿದ್ದು ಸೋತ ಅಥ್ಲೀಟ್

vivo Pro Kabaddi 2022 : ಪ್ರೊ ಕಬಡ್ಡಿ ಆಟಗಾರರ ಹರಾಜಿಗೆ ವೇದಿಕೆ ಸಜ್ಜು

kho kho league : ಐಪಿಎಲ್ ಮಾದರಿಯಲ್ಲೇ ಖೋ ಖೋ ಲೀಗ್ : ದೇಶಿ ಕ್ರೀಡೆಗೆ ಹೈಟೆಕ್ ಸ್ಪರ್ಶ

kl rahul marriage ಅಕ್ಟೋಬರ್ ತಿಂಗಳಲ್ಲಿ ಕೆ.ಎಲ್. ರಾಹುಲ್ – ಆಥಿಯಾ ವಿವಾಹ

Rohit sharma : ರೋಹಿತ್ ಶರ್ಮಾ ಭರ್ಜರಿ ಸಿಕ್ಸರ್ : ಚೆಂಡು ತಗುಲಿ ಗಾಯಗೊಂಡ ಬಾಲಕಿ

45 ಸಾವಿರ ಕೋಟಿಯ ಮೇಲೆ ಕಣ್ಣು : ಐಪಿಎಲ್ ಪ್ರಸಾರ ಹಕ್ಕು ( IPL media rights auction ) ಇಂದು ಹರಾಜು

ಡ್ರಗ್ಸ್ ಕೇಸ್ ಬಳಿಕ ಮಗನಿಗೆ ಮಹತ್ತರ ಜವಾಬ್ದಾರಿ ಕೊಟ್ಟ ಶಾರುಖ್ ಖಾನ್

IPL ಪ್ರಸಾರ ಹಕ್ಕು ಪಡೆಯಲು ಮುಗಿಬಿದ್ದ sports channel ಗಳು : 45 ಸಾವಿರ ಕೋಟಿ ನಿರೀಕ್ಷೆಯಲ್ಲಿ BCCI

Latest News

padma-award-2023-winners-list-check-out-the-awardees-list-for-padma-puraskar-bharat-ratna-and-more-in-kannada

Padma Award 2023 :  ಪದ್ಮ ಪ್ರಶಸ್ತಿ ಘೋಷಣೆ ಮಾಡಿದ ಕೇಂದ್ರ ಸರ್ಕಾರ

Haryana hospital ncome-cap-for-eligibility-to-get-free-treatment

Haryana hospital: ಖಾಸಗಿ ಆಸ್ಪತ್ರೆಗಳಲ್ಲಿ ಕಡು ಬಡವರಿಗೆ ಉಚಿತ ಚಿಕಿತ್ಸೆ

Rishabh pant car accident near-roorkee-details-inside

Rishabh pant car accident : ರಿಷಬ್ ಪಂತ್ ಕಾರು ಅಪಘಾತ : ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲು

murder case-konanakunte-murdered-in-chikkaballapur-karave leader

Murder Case : ಪುತ್ರನ ಜೊತೆ ಸೇರಿ ವ್ಯಕ್ತಿಯನ್ನು ಕೊಲೆಗೈದ ಕರವೇ ಜಿಲ್ಲಾಧ್ಯಕ್ಷ

ma ramamurthy bommai govt veeraloka srinivas

Ma ramamurthy : ತಾಯಿ ಒಪ್ಪಿದರೆ ನಾನೇ ನೋಡಿಕೊಳ್ಳುವೆ : ಬೊಮ್ಮಾಯಿ ಸರ್ಕಾರಕ್ಕೆ ಸೆಡ್ಡು ಹೊಡೆದ ವೀರಲೋಕದ ಶ್ರೀನಿವಾಸ್

Nirani Bike : ಹೆಲ್ಮೆಟ್ ಇಲ್ಲದೆ ಬೈಕ್ ನಲ್ಲಿ ಸಚಿವ ನಿರಾಣಿ ಸಂಚಾರ : ಕಣ್ಮುಚ್ಚಿ ಕುಳಿತ ಪೊಲೀಸ್ ಇಲಾಖೆ

Nirani Bike : ಹೆಲ್ಮೆಟ್ ಇಲ್ಲದೆ ಬೈಕ್ ನಲ್ಲಿ ಸಚಿವ ನಿರಾಣಿ ಸಂಚಾರ : ಕಣ್ಮುಚ್ಚಿ ಕುಳಿತ ಪೊಲೀಸ್ ಇಲಾಖೆ

PDO Arrest snake sale tiptur

PDO Arrest :ಎರಡು ತಲೆ ಹಾವು ಮಾರಾಟಕ್ಕಿಳಿದಿದ್ದ ಪಿಡಿಒ ಅಂದರ್

ganja arrest : ಬೆಂಗಳೂರಿನಿಂದ ಕೇರಳಕ್ಕೆ ಗಾಂಜಾ : ಕೊಣಾಜೆ ಪೊಲೀಸರ ಕೈಗೆ ಸಿಕ್ಕಿ ಬಿದ್ದ ಆರೋಪಿಗಳು

ganja arrest : ಬೆಂಗಳೂರಿನಿಂದ ಕೇರಳಕ್ಕೆ ಗಾಂಜಾ : ಕೊಣಾಜೆ ಪೊಲೀಸರ ಕೈಗೆ ಸಿಕ್ಕಿ ಬಿದ್ದ ಆರೋಪಿಗಳು

Pen drive Arrest bengaluru-woman-loses-pen-drive-with-private-photos-blackmailer-demands

Pen drive Arrest : ರಸ್ತೆಯಲ್ಲಿ ಬಿದ್ದಿದ್ದ ಪೆನ್ ಡ್ರೈವ್ ಹೆಕ್ಕಿ ಕಾಸು ಸಂಪಾದಿಸಲು ಹೋದವನ ಬಂಧನ

tirumala

Tirumala hundi : ಎಂಟು ತಿಂಗಳಲ್ಲಿ ಸಾವಿರ ಕೋಟಿ : ತುಂಬಿ ತುಳುಕಿದ ತಿಮ್ಮಪ್ಪನ ಹುಂಡಿ

  • Advertise
  • About

© 2022 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2022 Torrent Spree - All Rights Reserved | Powered by Kalahamsa Infotech Pvt. ltd.

  • ↓
  • ಗ್ರೂಪ್
  • ಗ್ರೂಪ್