Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ಬೇರೆ ಬೇರೆ ಕುಟುಂಬಗಳಿಗೆ ಮದುವೆ ನಿಶ್ಚಯ : ಆತ್ಮಹತ್ಯೆಗೆ ಶರಣಾದ ಅವಳಿ ಸೋದರಿಯರು

Radhakrishna Anegundi by Radhakrishna Anegundi
05-07-21, 11 : 17 am
in ಕ್ರೈಮ್
marriage
Share on FacebookShare on TwitterWhatsAppTelegram

ಬೇರೆ ಬೇರೆ ಮನೆಗೆ ಮದುವೆಯಾಗಿ ಹೋದರೆ ಬೇರೆ ಬೇರೆ ಆಗ್ತೀವಿ ಎಂದು ನೊಂದ ಅವಳಿ ಸಹೋದರಿಯರು ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಡ್ಯದಲ್ಲಿ ನಡೆದಿದೆ.

ಶ್ರೀರಂಗಪಟ್ಟಣ ತಾಲೂಕಿನ ಹಣಸನಹಳ್ಳಿ ಗ್ರಾಮದ ನಿವಾಸಿಗಳಾದ ಸುರೇಶ್ ಮತ್ತು ಯಶೋದ ದಂಪತಿಯ ಅವಳಿ ಪುತ್ರಿಯರಾದ ದೀಪಿಕಾ ಮತ್ತು ದಿವ್ಯಾ (19) ಆತ್ಮಹತ್ಯೆ ಮಾಡಿಕೊಂಡವರು.

twin sisters suicide 1
ಬೇರೆ ಬೇರೆ ಕುಟುಂಬಗಳಿಗೆ ಮದುವೆ ನಿಶ್ಚಯ : ಆತ್ಮಹತ್ಯೆಗೆ ಶರಣಾದ ಅವಳಿ ಸೋದರಿಯರು 1

ಅವಳಿ ಸಹೋದರಿಯರು ಚಿಕ್ಕಂದಿನಿಂದ ಬಹಳ ಅನ್ಯೋನ್ಯತೆಯಿಂದಿದ್ದು, ಇಬ್ಬರನ್ನೂ ಬೇರೆ ಬೇರೆ ಮನೆಗೆ ಮದುವೆ ಮಾಡಿಕೊಡಲು ಪೋಷಕರು ನಿರ್ಧರಿಸಿದ್ದರು. ಬೇರೆ ಬೇರೆ ಮನೆಗೆ ಮದುವೆಯಾಗಿ ಹೋದರೆ ತಮ್ಮ ಬಾಂಧವ್ಯ ಎಲ್ಲಿ ಕೊನೆಯಾಗುತ್ತದೋ  ಎಂದು ಆತಂಕಗೊಂಡ ಸೋದರಿಯರು ಮನೆಯ ಕೊಠಡಿಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.

twin sisters suicide
ಬೇರೆ ಬೇರೆ ಕುಟುಂಬಗಳಿಗೆ ಮದುವೆ ನಿಶ್ಚಯ : ಆತ್ಮಹತ್ಯೆಗೆ ಶರಣಾದ ಅವಳಿ ಸೋದರಿಯರು 2
Tags: MandyaMarriage
Share7TweetSendShare

Discussion about this post

Related News

PDO ಶೃತಿ ಗೌಡ ಪ್ರಕರಣ :  ಗುಂಡಿಕ್ಕಿ ಕೊಲೆಗೈದ ರಾಜೇಶ್ ಗೆ ಜೀವಾವಧಿ ಶಿಕ್ಷೆ

PDO ಶೃತಿ ಗೌಡ ಪ್ರಕರಣ :  ಗುಂಡಿಕ್ಕಿ ಕೊಲೆಗೈದ ರಾಜೇಶ್ ಗೆ ಜೀವಾವಧಿ ಶಿಕ್ಷೆ

union-bank-assistant-manager-archana-betageri-arrested-haveri-kurubagonda

ಬ್ಯಾಂಕ್ ಹಣವನ್ನೇ ಲೂಟಿ ಹೊಡೆದ ಯೂನಿಯನ್ ಬ್ಯಾಂಕ್ ( union bank) ಸ.ಮ್ಯಾನೇಜರ್

Pen drive Arrest bengaluru-woman-loses-pen-drive-with-private-photos-blackmailer-demands

Pen drive Arrest : ರಸ್ತೆಯಲ್ಲಿ ಬಿದ್ದಿದ್ದ ಪೆನ್ ಡ್ರೈವ್ ಹೆಕ್ಕಿ ಕಾಸು ಸಂಪಾದಿಸಲು ಹೋದವನ ಬಂಧನ

Honey trap : ಮಂಚದಾಟಕ್ಕೆ ಮನೆಗೆ ಆಹ್ವಾನ : ಹನಿಟ್ರ್ಯಾಪ್’ಗೆ ಪ್ರಿಯತಮೆಯನ್ನೇ ಬಿಟ್ಟಿದ್ದ ಪ್ರೇಮಿ

KGF-inspired : ಸಿನಿಮಾ ಪ್ರೇರಣೆಯಿಂದ ಸರಣಿ ಕೊಲೆ : ಸಮಾಜದ ಸ್ವಾಸ್ಥ್ಯ ಕೆಡಿಸುವ ಚಿತ್ರಗಳ ಬಗ್ಗೆ ಇರಲಿ ಎಚ್ಚರ

Mysuru crime : ಮೈಸೂರಿನ ಖಾಸಗಿ ಹೋಟೆಲ್‍ನಲ್ಲಿ ಯುವತಿ ಕೊಲೆ : ಪ್ರಿಯಕರನ್ನು ಬಂಧಿಸಿದ ಪೊಲೀಸರು

Fake journalists : ಅಕ್ಕಿ ವ್ಯಾಪಾರಿಯಿಂದ 5 ಲಕ್ಷ ಪೀಕಿಸಲು ಹೋದ 6 ಮಂದಿ ನಕಲಿ ಪತ್ರಕರ್ತರು ಅಂದರ್

Kerala honey trap : ದೇವರನಾಡಿನಲ್ಲಿ ಬಾಡಿಗೆ ಜೋಡಿ : ಒಂದು ಹನಿ ಟ್ರ್ಯಾಪ್ ಗೆ 40 ಸಾವಿರ

Bengaluru crime : ಸರ್ಕಾರಿ ಟೆಂಡರ್ ಕೊಡಿಸುವುದಾಗಿ ಆಮಿಷ : 4 ಕೋಟಿ ರೂ ಸುಲಿಗೆಗೆ ಮುಂದಾದ ಸುಂದರಿಯ ಬಂಧನ

Mandya honey trap : ಬಿಜೆಪಿ ಮುಖಂಡನಿಗೆ ಹನಿ ಟ್ರ್ಯಾಪ್ : ಸಲ್ಮಾಭಾನು ಎಂಬಾಕೆಯನ್ನು ಬಂಧಿಸಿದ ಪೊಲೀಸರು

  • Advertise
  • About

© 2022 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2022 Torrent Spree - All Rights Reserved | Powered by Kalahamsa Infotech Pvt. ltd.

  • ↓
  • ಗ್ರೂಪ್
  • ಗ್ರೂಪ್