Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ವಿಶಾಲ ಗಾಣಿಗ ಕೊಲೆ ಪ್ರಕರಣ ಬೇಧಿಸಿದ ಪೊಲೀಸರು : ದುಬೈನಲ್ಲಿ ಕೂತು ಉಡುಪಿಯಲ್ಲಿ ಪತ್ನಿಯನ್ನು ಕೊಂದವನು ಅಂದರ್

Radhakrishna Anegundi by Radhakrishna Anegundi
July 20, 2021
in ದಕ್ಷಿಣ ಕನ್ನಡ, ಕ್ರೈಮ್
ganiga
Share on FacebookShare on TwitterWhatsAppTelegram

ಉಡುಪಿ :  ಜುಲೈ 12ರಂದು ಉಡುಪಿ ಜಿಲ್ಲೆಯ ಬ್ರಹ್ಮಾವರ ಸಮೀಪದ ಉಪ್ಪಿನಕೋಟೆಯಲ್ಲಿರುವ ಅಪಾರ್ಟ್‌ಮೆಂಟ್‌ ನಲ್ಲಿ ನಡೆದ ಕೊಲೆ ಪ್ರಕರಣ ಪೊಲೀಸ್ ಇಲಾಖೆಯ ತಲೆ ಕೆಡಿಸಿತ್ತು. ಆಗಷ್ಟೇ ದುಬೈ ನಿಂದ ಬಂದವಳು ಅಪಾರ್ಟ್ ಮೆಂಟ್ ನಲ್ಲಿ ಕೊಲೆಯಾಗಿದ್ದಾಳೆ ಅಂದ್ರೆ ಉಡುಪಿಯ ಕಾನೂನು ಸುವ್ಯವಸ್ಥೆ ಎತ್ತ ಸಾಗಿದೆ ಅನ್ನುವ ಪ್ರಶ್ನೆ ಎದ್ದಿತ್ತು.

ಹೀಗಾಗಿ ವಿಶಾಲ ಗಾಣಿಗ ಹತ್ಯೆ ಪ್ರಕರಣದ ತನಿಖೆ ಕೈಗೆತ್ತಿಕೊಂಡ ಪೊಲೀಸರು ಮೊದಲು ವಿಶಾಲ ಅವರನ್ನು ಅಪಾರ್ಟ್ ಮೆಂಟ್ ಗೆ ಬಿಟ್ಟ ಆಟೋ ಚಾಲಕನ್ನು ವಿಚಾರಣೆ ನಡೆಸಿದ್ದರು. ಆದರೆ ಸತತ ವಿಚಾರಣೆ ಬಳಿಕವೂ ಆಟೋ ಚಾಲಕನ ಕೈವಾಡಕ್ಕೆ ಸಾಕ್ಷಿ ಸಿಕ್ಕಿರಲಿಲ್ಲ. ಇನ್ನು ಗಂಡ ಕೊಲೆ ಮಾಡಿರಬಹುದು ಅಂದ್ರೆ ಆತ ದುಬೈ ನಲ್ಲಿ ಕೂತಿದ್ದಾನೆ. ಕೊಲೆಯ ಬಳಿಕ ಚಿನ್ನಾಭರಣ ದೋಚಿದ್ದಾರೆ ಅಂದ್ರೆ ಇದು ದರೋಡೆಕೋರರ ಕೃತ್ಯವಿರಬಹುದೇ. ಹಾಗಾದ್ರೆ ವಿಶಾಲ ಬರೋದು ದರೋಡೆಕೋರರಿಗೆ ಹೇಗೆ ಗೊತ್ತಾಗಿದೆ ಎಂದು ಪೊಲೀಸರು ತಲೆಗೆ ಹುಳ ಬಿಟ್ಟು ಕೂತಿದ್ದರು.

udupi murder

ದರೋಡೆಕೋರಾಗಿದ್ರೆ ಉಸಿರುಗಟ್ಟಿಸಿ ಕೊಲೆ ಮಾಡಿ ಹೋಗಬೇಕಾಗಿತ್ತು ಅದ್ಯಾಕೆ ನೇಣಿಗೆ ಹಾಕಿದ್ದಾರೆ ಅನ್ನುವುದು ಪೊಲೀಸರಿಗೆ ಯಕ್ಷ ಪ್ರಶ್ನೆಯಾಗಿತ್ತು. ಅದ್ಯಾವ ಕಡೆಯಿಂದ ನೋಡಿದರೂ ಇದು ಚಿನ್ನಾಭರಣಕ್ಕಾಗಿ ನಡೆದ ಕೊಲೆ ಅನ್ನುವುದು ಪೊಲೀಸರಿಗೆ ಅನ್ನಿಸಲೇ ಇಲ್ಲ. ಹೀಗಾಗಿ ಪೊಲೀಸರಿಗೆ ವಿಶಾಲ ಗಾಣಿಗ ಪತಿ ಬೀಜೂರು ಚಾರುಕೊಡ್ಲು ನಿವಾಸಿ ರಾಮಕೃಷ್ಣ ಗಾಣಿಗ ಮೇಲೆಯೇ ಅನುಮಾನ ಬಲವಾಗಿತ್ತು. ಹೀಗಾಗಿ ಪತ್ನಿಯ ಕೊಲೆಯ ಬಳಿಕ ಊರಿಗೆ ಬಂದವನ ಮೇಲೆ ಪೊಲೀಸರು ನಿಗಾ ವಹಿಸಿದ್ದರು. ಒಂದಿಷ್ಟು ರಿಲ್ಯಾಕ್ಸ್ ಆಗಿ ಓಡಾಡಲು ಬಿಟ್ಟ ವೇಳೆ ಇದು ರಾಮಕೃಷ್ಣ ಗಾಣಿಗನದ್ದೇ ಮಾಸ್ಟರ್ ಪ್ಲಾನ್ ಎಂದು ಪೊಲೀಸರಿಗೆ ಗೊತ್ತಾಗಿದೆ. ಹೀಗಾಗಿ ಠಾಣೆಗೆ ಕರೆದು ವಿಚಾರಣೆ ನಡೆಸಿದಾಗ ಕೊಲೆ ರಹಸ್ಯ ಬಯಲಾಗಿದೆ.

ವಿಶಾಲ ಗಾಣಿಗ ಹಾಗೂ ರಾಮಕೃಷ್ಣ ಗಾಣಿಗ ನಡುವೆ ವೈಮನಸ್ಸು ಮೂಡಿತ್ತು. ಇದೇ ಕಾರಣಕ್ಕಾಗಿ ದುಬೈನಲ್ಲಿಯೇ ಕೂತು ಪತ್ನಿಯ ಹತ್ಯೆಗೆ ಸ್ಕೆಚ್‌ ಹಾಕಲಾಗಿತ್ತು. ಈ ಸಲುವಾಗಿ  ಉತ್ತರ ಪ್ರದೇಶದ ಕಿಲ್ಲರ್‌ಗಳಿಗೂ ಸುಫಾರಿಯನ್ನು ಕೊಟ್ಟಿದ್ದ ರಾಮಕೃಷ್ಣ, ಪತ್ನಿ ಆಸ್ತಿ ವಿಚಾರಕ್ಕೆ ಸಂಬಂಧಿಸಿದಂತೆ ಊರಿಗೆ ತೆರಳುತ್ತಿದ್ದಂತೆ ಕೊಲೆಗೆ ಸ್ಕೆಚ್‌ ಹಾಕಿದ್ದಾನೆ.

vishala ganiga murder torrentspree

ಪತ್ನಿ ಹಾಗೂ ಮಗಳನ್ನು ಜುಲೈ 2 ರಂದು ಊರಿಗೆ ಕಳುಹಿಸಿಕೊಟ್ಟಿದ್ದ ರಾಮಕೃಷ್ಣ, ಉಪ್ಪಿನ ಕೋಟೆಯ ಅಪಾರ್ಟ್‌ಮೆಂಟ್‌ನಲ್ಲಿ ಉಳಿದುಕೊಳ್ಳುವಂತೆ ಹೇಳಿದ್ದ. ಆದರೆ ವಿಶಾಲ ಗಾಣಿಗ ಮಗಳೊಂದಿಗೆ ದುಬೈನಿಂದ ಬಂದವರು ಗುಜ್ಜಾಡಿಯ ತವರು ಮನೆಗೆ ತೆರಳಿದ್ದರು.

ಜುಲೈ 12 ರಂದು ಮಗಳನ್ನು ತವರು ಮನೆಯಲ್ಲೇ ಬಿಟ್ಟು ತುರ್ತಾಗಿ ಉಪ್ಪಿನಕೋಟೆಯ ಅಪಾರ್ಟ್‌ಮೆಂಟ್‌ಗೆ ದೌಡಾಯಿಸಿದ್ದರು. ಹಾಗೇ ಬಂದವರನ್ನು ಫ್ಲ್ಯಾಟ್‌ಗೆ ನುಗ್ಗಿದ ಸುಪಾರಿ ಕಿಲ್ಲರ್ ಗಳು ಕೊಲೆ ಮಾಡಿ ಪರಾರಿಯಾಗಿದ್ದರು. ಪೊಲೀಸರ ದಿಕ್ಕು ತಪ್ಪಿಸುವ ಸಲುವಾಗಿ ಚಿನ್ನಾಭರಣಗಳನ್ನು ತೆಗೆದುಕೊಂಡು ಹೋಗಿದ್ದರು.

Tags: vishala ganiga
Share1TweetSendShare

Discussion about this post

Related News

Pen drive Arrest bengaluru-woman-loses-pen-drive-with-private-photos-blackmailer-demands

Pen drive Arrest : ರಸ್ತೆಯಲ್ಲಿ ಬಿದ್ದಿದ್ದ ಪೆನ್ ಡ್ರೈವ್ ಹೆಕ್ಕಿ ಕಾಸು ಸಂಪಾದಿಸಲು ಹೋದವನ ಬಂಧನ

honey-trap-gang-busted-in-bluru-woman-arrested

Honey trap : ಮಂಚದಾಟಕ್ಕೆ ಮನೆಗೆ ಆಹ್ವಾನ : ಹನಿಟ್ರ್ಯಾಪ್’ಗೆ ಪ್ರಿಯತಮೆಯನ್ನೇ ಬಿಟ್ಟಿದ್ದ ಪ್ರೇಮಿ

KGF-inspired : ಸಿನಿಮಾ ಪ್ರೇರಣೆಯಿಂದ ಸರಣಿ ಕೊಲೆ : ಸಮಾಜದ ಸ್ವಾಸ್ಥ್ಯ ಕೆಡಿಸುವ ಚಿತ್ರಗಳ ಬಗ್ಗೆ ಇರಲಿ ಎಚ್ಚರ

Mysuru crime : ಮೈಸೂರಿನ ಖಾಸಗಿ ಹೋಟೆಲ್‍ನಲ್ಲಿ ಯುವತಿ ಕೊಲೆ : ಪ್ರಿಯಕರನ್ನು ಬಂಧಿಸಿದ ಪೊಲೀಸರು

Fake journalists : ಅಕ್ಕಿ ವ್ಯಾಪಾರಿಯಿಂದ 5 ಲಕ್ಷ ಪೀಕಿಸಲು ಹೋದ 6 ಮಂದಿ ನಕಲಿ ಪತ್ರಕರ್ತರು ಅಂದರ್

Kerala honey trap : ದೇವರನಾಡಿನಲ್ಲಿ ಬಾಡಿಗೆ ಜೋಡಿ : ಒಂದು ಹನಿ ಟ್ರ್ಯಾಪ್ ಗೆ 40 ಸಾವಿರ

Praveen nettar NIA  : ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ : NIA ತಂಡ ಸೇರಿದ ಕರ್ನಾಟಕದ 7 ಪೊಲೀಸರು

Puttur : ಪುತ್ತೂರಿನಲ್ಲಿ ಕರಿಮಣಿ ಎಳೆದ ಫೈಜಲ್ ಗ್ಯಾಂಗ್ ನ ಮತ್ತೊಂದು ಕೃತ್ಯ ಬೆಳಕಿಗೆ

Udupi : ಬಾಲಕಿ ಮೇಲೆ ದಾಳಿ ಮಾಡಿದ ಬೀದಿನಾಯಿ ಗ್ಯಾಂಗ್ : ಉಡುಪಿ ರಜತ ಸಂಭ್ರಮದ ಸಾಧನೆ

Bengaluru crime : ಸರ್ಕಾರಿ ಟೆಂಡರ್ ಕೊಡಿಸುವುದಾಗಿ ಆಮಿಷ : 4 ಕೋಟಿ ರೂ ಸುಲಿಗೆಗೆ ಮುಂದಾದ ಸುಂದರಿಯ ಬಂಧನ

Latest News

padma-award-2023-winners-list-check-out-the-awardees-list-for-padma-puraskar-bharat-ratna-and-more-in-kannada

Padma Award 2023 :  ಪದ್ಮ ಪ್ರಶಸ್ತಿ ಘೋಷಣೆ ಮಾಡಿದ ಕೇಂದ್ರ ಸರ್ಕಾರ

Haryana hospital ncome-cap-for-eligibility-to-get-free-treatment

Haryana hospital: ಖಾಸಗಿ ಆಸ್ಪತ್ರೆಗಳಲ್ಲಿ ಕಡು ಬಡವರಿಗೆ ಉಚಿತ ಚಿಕಿತ್ಸೆ

Rishabh pant car accident near-roorkee-details-inside

Rishabh pant car accident : ರಿಷಬ್ ಪಂತ್ ಕಾರು ಅಪಘಾತ : ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲು

murder case-konanakunte-murdered-in-chikkaballapur-karave leader

Murder Case : ಪುತ್ರನ ಜೊತೆ ಸೇರಿ ವ್ಯಕ್ತಿಯನ್ನು ಕೊಲೆಗೈದ ಕರವೇ ಜಿಲ್ಲಾಧ್ಯಕ್ಷ

ma ramamurthy bommai govt veeraloka srinivas

Ma ramamurthy : ತಾಯಿ ಒಪ್ಪಿದರೆ ನಾನೇ ನೋಡಿಕೊಳ್ಳುವೆ : ಬೊಮ್ಮಾಯಿ ಸರ್ಕಾರಕ್ಕೆ ಸೆಡ್ಡು ಹೊಡೆದ ವೀರಲೋಕದ ಶ್ರೀನಿವಾಸ್

Nirani Bike : ಹೆಲ್ಮೆಟ್ ಇಲ್ಲದೆ ಬೈಕ್ ನಲ್ಲಿ ಸಚಿವ ನಿರಾಣಿ ಸಂಚಾರ : ಕಣ್ಮುಚ್ಚಿ ಕುಳಿತ ಪೊಲೀಸ್ ಇಲಾಖೆ

Nirani Bike : ಹೆಲ್ಮೆಟ್ ಇಲ್ಲದೆ ಬೈಕ್ ನಲ್ಲಿ ಸಚಿವ ನಿರಾಣಿ ಸಂಚಾರ : ಕಣ್ಮುಚ್ಚಿ ಕುಳಿತ ಪೊಲೀಸ್ ಇಲಾಖೆ

PDO Arrest snake sale tiptur

PDO Arrest :ಎರಡು ತಲೆ ಹಾವು ಮಾರಾಟಕ್ಕಿಳಿದಿದ್ದ ಪಿಡಿಒ ಅಂದರ್

ganja arrest : ಬೆಂಗಳೂರಿನಿಂದ ಕೇರಳಕ್ಕೆ ಗಾಂಜಾ : ಕೊಣಾಜೆ ಪೊಲೀಸರ ಕೈಗೆ ಸಿಕ್ಕಿ ಬಿದ್ದ ಆರೋಪಿಗಳು

ganja arrest : ಬೆಂಗಳೂರಿನಿಂದ ಕೇರಳಕ್ಕೆ ಗಾಂಜಾ : ಕೊಣಾಜೆ ಪೊಲೀಸರ ಕೈಗೆ ಸಿಕ್ಕಿ ಬಿದ್ದ ಆರೋಪಿಗಳು

Pen drive Arrest bengaluru-woman-loses-pen-drive-with-private-photos-blackmailer-demands

Pen drive Arrest : ರಸ್ತೆಯಲ್ಲಿ ಬಿದ್ದಿದ್ದ ಪೆನ್ ಡ್ರೈವ್ ಹೆಕ್ಕಿ ಕಾಸು ಸಂಪಾದಿಸಲು ಹೋದವನ ಬಂಧನ

tirumala

Tirumala hundi : ಎಂಟು ತಿಂಗಳಲ್ಲಿ ಸಾವಿರ ಕೋಟಿ : ತುಂಬಿ ತುಳುಕಿದ ತಿಮ್ಮಪ್ಪನ ಹುಂಡಿ

  • Advertise
  • About

© 2022 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2022 Torrent Spree - All Rights Reserved | Powered by Kalahamsa Infotech Pvt. ltd.

  • ↓
  • ಗ್ರೂಪ್
  • ಗ್ರೂಪ್