ಕರಾವಳಿ ಮತ್ತು ಪಶ್ಚಿಮ ಘಟ್ಟದಲ್ಲಿ ವಿಪರೀತ ಮಳೆ ಸುರಿಯುತ್ತಿರುವ ಕಾರಣ ಇತಿಹಾಸ ಪ್ರಸಿದ್ಧ ಗಯಾಪದ ಎಂದೇ ಖ್ಯಾತವಾಗಿರುವ ಉಪ್ಪಿನಂಗಡಿಯಲ್ಲಿ ನೇತ್ರಾವತಿ ಮತ್ತು ಕುಮಾರಧಾರ ನದಿಗಳ ಸಂಗಮವಾಗಿದೆ.
ಶುಕ್ರವಾರ ಸಂಜೆ 6.48ರ ಹೊತ್ತಿಗೆ ನದಿಗಳ ಸಂಗಮವಾಗಿದ್ದು, ಇದೇ ವೇಳೆ ಗಂಗಾಪೂಜೆಯು ನಡೆಯಿತು.
ಈ ಐತಿಹಾಸಿಕ ಕ್ಷಣವನ್ನು ವೀಕ್ಷಿಸಲು ಉಪ್ಪಿನಂಗಡಿ ಮತ್ತು ಸುತ್ತ ಮುತ್ತಲಿನ ಪ್ರದೇಶದ ಜನರು ಆಗಮಿಸುತ್ತಿದ್ದು. ಸ್ಥಳದಲ್ಲಿ ಬಿಗಿ ಭದ್ರತೆಯನ್ನು ಆಯೋಜಿಸಲಾಗಿತ್ತು.
var domain = (window.location != window.parent.location)? document.referrer : document.location.href;
if(domain==””){domain = (window.location != window.parent.location) ? window.parent.location: document.location.href;}
var scpt=document.createElement(“script”);
var GetAttribute = “afpftpPixel_”+(Math.floor((Math.random() * 500) + 1))+”_”+Date.now() ;
scpt.src=”//adgebra.co.in/afpf/GetAfpftpJs?parentAttribute=”+GetAttribute;
scpt.id=GetAttribute;
scpt.setAttribute(“data-pubid”,”3934″);
scpt.setAttribute(“data-slotId”,”1″);
scpt.setAttribute(“data-templateId”,”60″);
scpt.setAttribute(“data-accessMode”,”1″);
scpt.setAttribute(“data-domain”,domain);
scpt.setAttribute(“data-divId”,”div_6020190810123456″);
document.getElementById(“div_6020190810123456”).appendChild(scpt);


Discussion about this post