Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

veerendra heggade : ಪ್ರಧಾನಿ ನರೇಂದ್ರ ಮೋದಿಗೆ ಧರ್ಮಸ್ಥಳದ ಪ್ರಸಾದ ಕೊಟ್ಟ ವೀರೇಂದ್ರ ಹೆಗ್ಗಡೆ

ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆಯ ಯಶಸ್ವಿ ಪ್ರಯೋಗಗಳನ್ನು ವಿವಿಧ ರಾಜ್ಯಗಳಿಗೂ ವಿಸ್ತರಣೆ

Radhakrishna Anegundi by Radhakrishna Anegundi
22-07-22, 8 : 51 am
in ದೇಶ
veerendra-heggade-takes-oath-as-rajya-sabha-member
Share on FacebookShare on TwitterWhatsAppTelegram

ರಾಜ್ಯಸಭೆಯ ಸದಸ್ಯರಾಗಿ ನಾಮನಿರ್ದೇಶನಗೊಂಡಿರುವ ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆಯವರು (veerendra heggade) ಪ್ರಮಾಣ ವಚನ ಸ್ವೀಕರಿಸಿದ ಬಳಿಕ ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿಯಾಗಿದ್ದಾರೆ.

ನವದೆಹಲಿ : ರಾಜ್ಯಸಭೆಯ ನಾಮನಿರ್ದೇಶನ ಸದಸ್ಯರಾಗಿರುವ ಧರ್ಮಸ್ಥಳ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆಯವರು ( veerendra heggade) ಗುರುವಾರ ಕನ್ನಡದಲ್ಲೇ ಪ್ರಮಾಣ ವಚನ ಸ್ವೀಕರಿಸುವ ಮೂಲಕ ಗಮನ ಸೆಳೆದಿದ್ದಾರೆ. ಗುರುವಾರ 11 ಗಂಟೆಗೆ ರಾಜ್ಯಸಭೆಯಲ್ಲಿ ಸಭಾಪತಿ ವೆಂಕಯ್ಯ ನಾಯ್ಡು ಸಮ್ಮುಖದಲ್ಲಿ ದೇವರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದರು.

ಇದಕ್ಕೂ ಮುನ್ನ ಸಂಸತ್ ಭವನಕ್ಕೆ ಆಗಮಿಸಿದ ಹೆಗ್ಗಡೆಯವರನ್ನು (veerendra heggade) ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಸ್ವಾಗತಿಸಿದರು. ಈ ವೇಳೆ ಕೇಂದ್ರ ಸಚಿವ ಪಿಯೂಷ್ ಗೋಯಲ್, ಸಚಿವ ಪ್ರಹಾದ್ ಜೋಷಿ ಉಪಸ್ಥಿತರಿದ್ದರು. ದೆಹಲಿ ವಿಮಾನ ನಿಲ್ದಾಣದಲ್ಲಿ ಕರ್ನಾಟಕದ ಬಿಜೆಪಿ ಸಂಸದರು ವೀರೇಂದ್ರ ಹೆಗ್ಗಡೆಯವರನ್ನು ಸ್ವಾಗತಿಸಿದ್ದರು.

ಇದನ್ನೂ ಓದಿ : vikranth rona :13 ವರ್ಷಗಳ ಬಳಿಕ ದೆಹಲಿಗೆ ಭೇಟಿ : ವಿಕ್ರಾಂತ್ ರೋಣ ಬಿಡುಗಡೆಗೂ ಮುನ್ನ ಬಿಜೆಪಿ ಸಚಿವರ ಮನೆಗೆ ದೌಡು

ಪ್ರಮಾಣ ವಚನದ ಬಳಿಕ ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿಯಾದ ವೀರೇಂದ್ರ ಹೆಗ್ಗಡೆಯವರು, ಶ್ರೀಕ್ಷೇತ್ರ ಧರ್ಮಸ್ಥಳದ ಪ್ರಸಾದ ನೀಡಿದರು. ಈ ವೇಳೆ ಪರಸ್ಪರ ಧನ್ಯವಾದ ವಿನಿಮಯ ಕೂಡಾ ನಡೆದಿದೆ.

ಇದಾದ ಬಳಿಕ ಮಾಧ್ಯಮಗೋಷ್ಟಿಯಲ್ಲಿ ಮಾತನಾಡಿದ ಅವರು ಮೊದಲು ಅರ್ಜಿ ಹಾಕಿದವರು ಪಡೆಯುತ್ತಿದ್ದರು. ಈಗ ಕೆಲಸ ಮಾಡಿದವರನ್ನು ಗುರುತಿಸಲಾಗುತ್ತಿದೆ. ನಾನು ಯಾವ ಪಕ್ಷಕ್ಕೂ ಹೊಂದಿಕೊಳ್ಳುವುದಿಲ್ಲ. ನಾನು ಫಲಾಫೇಕ್ಷೆಯಿಲ್ಲದೆ ಕೆಲಸ ಮಾಡುತ್ತೇನೆ ಅಂದರು. ಇದೇ ವೇಳೆ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆಯ ಯಶಸ್ವಿ ಪ್ರಯೋಗಗಳನ್ನು ವಿವಿಧ ರಾಜ್ಯಗಳಿಗೂ ವಿಸ್ತರಿಸುವ ಕನಸನ್ನು ವೀರೇಂದ್ರ ಹೆಗ್ಗೆಡೆ ತೆರೆದಿಟ್ಟರು.

Tags: MAIN
ShareTweetSendShare

Discussion about this post

Related News

Sonia Gandhi : ಸೋನಿಯಾ ಗಾಂಧಿ ಜೈಪುರಕ್ಕೆ ಶಿಫ್ಟ್ : ಏರುತ್ತಿರುವ ದೆಹಲಿ ಮಾಲಿನ್ಯ

Sonia Gandhi : ಸೋನಿಯಾ ಗಾಂಧಿ ಜೈಪುರಕ್ಕೆ ಶಿಫ್ಟ್ : ಏರುತ್ತಿರುವ ದೆಹಲಿ ಮಾಲಿನ್ಯ

ಪತ್ನಿಗೆ ವಿಚ್ಛೇದನ ನೀಡಿದ ರೇಮಂಡ್ ಗ್ರೂಪ್‌ನ ಗೌತಮ್ ಹರಿ ಸಿಂಘಾನಿಯಾ Gautam Singhnia

ಪತ್ನಿಗೆ ವಿಚ್ಛೇದನ ನೀಡಿದ ರೇಮಂಡ್ ಗ್ರೂಪ್‌ನ ಗೌತಮ್ ಹರಿ ಸಿಂಘಾನಿಯಾ Gautam Singhnia

Artificial rain in Delhi

ದೆಹಲಿ ವಾಯುಮಾಲಿನ್ಯ ತಗ್ಗಿಸಲು ಕೃತಕ ಮಳೆಯ ( artificial rain ) ಮೊರೆ ಹೋದ ಸರ್ಕಾರ

ಇಸ್ರೋ ಅಧ್ಯಕ್ಷರ ಆತ್ಮಚರಿತ್ರೆಗೆ ಕೇಂದ್ರ ಸರ್ಕಾರದಿಂದ ತಡೆ

Jet airwaysನ 538 ಕೋಟಿ ರೂ ಮೊತ್ತದ ಆಸ್ತಿ ಮುಟ್ಟುಗೋಲು

ಬಯಲಾಯ್ತು ನಟಿ ರೆಂಜೂಷಾ ಮೆನನ್ ( Renjusha Menon) ಆತ್ಮಹತ್ಯೆ ರಹಸ್ಯ

ಒಡಿಶಾ ಮತ್ತು ತ್ರಿಪುರಾಕ್ಕೆ ಹೊಸ ರಾಜ್ಯಪಾಲರ ನೇಮಕ

1.5 ಕೋಟಿ ರೂಪಾಯಿ ಗೆದ್ದ ಪೊಲೀಸ್ ಅಧಿಕಾರಿ ಅಮಾನತು

ಇಪ್ಪತ್ತಾರು ವಾರದ ಗರ್ಭಪಾತಕ್ಕೆ ಸುಪ್ರೀಂಕೋರ್ಟ್ ನಕಾರ

Manipura ಮಣಿಪುರದಲ್ಲಿ ಮತ್ತೆ ಜಾರಿಯಾಗಿರುವ  ಆಫ್ಸ್ಪ ಕಾಯ್ದೆಯ ಬಗ್ಗೆ ನಿಮಗೆಷ್ಟು ಗೊತ್ತು..?

  • Advertise
  • About

© 2022 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2022 Torrent Spree - All Rights Reserved | Powered by Kalahamsa Infotech Pvt. ltd.

  • ↓
  • ಗ್ರೂಪ್
  • ಗ್ರೂಪ್