Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ಹಿರಿಯ ನಟ ಸತ್ಯಜಿತ್ ಇನ್ನಿಲ್ಲ : ಹೆಗಡೆ ನಗರದ ಖಬರ್ ಸ್ಥಾನ್ ದಲ್ಲಿ ಸಂಜೆ ಅಂತ್ಯ ಸಂಸ್ಕಾರ

ಈ ನಡುವೆ ಮುಂಬೈ ನಲ್ಲಿ ನಾಟಕ ಪ್ರದರ್ಶನ ನೀಡುತ್ತಿದ್ದ ವೇಳೆ ಸತ್ಯಜಿತ್ ಅವರಿಗೆ ನಾನಾ ಪಾಟೇಕರ್ ಅವರ ಪರಿಚಯವಾಯ್ತು, ಹೀಗಾಗಿ ಬಾಲಿವುಡ್ ಚಿತ್ರಗಳಲ್ಲೂ ಸತ್ಯಜಿತ್ ನಟಿಸಿದ್ದರು.

Radhakrishna Anegundi by Radhakrishna Anegundi
10-10-21, 11 : 14 am
in ಮನೋರಂಜನೆ
sandalwood-senior-actor-satyajits-health-condition-is-serious

sandalwood-senior-actor-satyajits-health-condition-is-serious

Share on FacebookShare on TwitterWhatsAppTelegram

ಬೆಂಗಳೂರು : ಚಂದನವನದ ಹಿರಿಯ ನಟ ಸತ್ಯಜಿತ್ (72) ವಯೋಸಹಜ ಕಾಯಿಲೆಗಳಿಗೆ ತುತ್ತಾಗಿ ಅಕ್ಟೋಬರ್ 9 ರಂದು ತಡರಾತ್ರಿ 2 ಗಂಟೆಗೆ ನಿಧನರಾಗಿದ್ದಾರೆ. ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು ಬೌರಿಂಗ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಇದೀಗ ಪಾರ್ಥಿವ ಶರೀರವನ್ನು ಹೆಗಡೆನಗರದಲ್ಲಿರುವ ಅವರ ನಿವಾಸಕ್ಕೆ ಕೊಂಡೊಯ್ಯಲಾಗಿದ್ದು ಸಾರ್ವಜನಿಕ ದರ್ಶನಕ್ಕೆ ಇರಿಸಲಾಗಿದೆ. ಮಧ್ಯಾಹ್ನ 3 ಗಂಟೆಗೆ ಹೆಗಡೆ ನಗರದ ಖಬರ್ ಸ್ಥಾನ್ ದಲ್ಲಿ ಅಂತ್ಯ ಸಂಸ್ಕಾರ ನೆರವೇರಲಿದೆ.

ವೃತ್ತಿಯಲ್ಲಿ ಬಸ್ ಚಾಲಕರಾಗಿದ್ದ ಸತ್ಯಜಿತ್ ನಟನೆ ಬಗ್ಗೆ ಆಸಕ್ತಿ ಹೊಂದಿದ್ದರು. ಹೀಗಾಗಿ ನಾಟಕಗಳಲ್ಲಿ ಬಣ್ಣ ಹಚ್ಚಲಾರಂಭಿಸಿದರು. ಹೀಗೆ ಪ್ರಾರಂಭವಾದ ಬಣ್ಣದ ಲೋಕದ ಪಯಣ, ಚಂದನವನಕ್ಕೂ ಕರೆದು ತಂದು. ಈ ನಡುವೆ ಮುಂಬೈ ನಲ್ಲಿ ನಾಟಕ ಪ್ರದರ್ಶನ ನೀಡುತ್ತಿದ್ದ ವೇಳೆ ಸತ್ಯಜಿತ್ ಅವರಿಗೆ ನಾನಾ ಪಾಟೇಕರ್ ಅವರ ಪರಿಚಯವಾಯ್ತು, ಹೀಗಾಗಿ ಬಾಲಿವುಡ್ ಚಿತ್ರಗಳಲ್ಲೂ ಸತ್ಯಜಿತ್ ನಟಿಸಿದ್ದರು.

Tags: ಸತ್ಯಜಿತ್
Share3TweetSendShare

Discussion about this post

Related News

ಬೃಂದಾವನ ಧಾರಾವಾಹಿ ಹಳೆಯ ಹೀರೋ ಬೇಕು ಅಂತಿದ್ದಾರೆ ವೀಕ್ಷಕರು

ಬೃಂದಾವನ ಧಾರಾವಾಹಿ ಹಳೆಯ ಹೀರೋ ಬೇಕು ಅಂತಿದ್ದಾರೆ ವೀಕ್ಷಕರು

actress-ramya-why-swathi-mutthina-male-haniye-raj b shetty

ನಾನ್ಯಾಕೆ ರಾಜ್ ಶೆಟ್ಟಿಗೆ ಕೈ ಕೊಟ್ಟೆ : ಅದ್ಭುತ ಅವಕಾಶವನ್ನ ಕಳೆದುಕೊಂಡ್ರ ರಮ್ಯಾ

tanishakuppanda

ತನಿಷಾ ಕುಪ್ಪಂಡ (Tanisha Kuppanda) ಮೇಲೆ FIR : Bigg Boss ಮನೆಗೆ ನುಗ್ತಾರ ಪೊಲೀಸರು ?

ಸಂಗೀತಾ ಶೃಂಗೇರಿ ( sangeetha sringeri) ಸಾಧನೆಯ ಪಟ್ಟಿ ಇಲ್ಲಿದೆ ನೀನೇನು ಕಡಿದು ಗುಡ್ಡೆ ಹಾಕಿದ್ದೀಯಾ ಮಿಸ್ಟರ್ ಸ್ನೇಹಿತ್

Deep fake video : ಕೊನೆಗೂ ಮೌನ ಮುರಿದ ರಶ್ಮಿಕಾ ಮಂದಣ್ಣ

ಶ್ರೀಲೀಲಾ ರಶ್ಮಿಕಾಗೆ ಹಿನ್ನಡೆ  : ದೇವರಕೊಂಡ ಪ್ರಾಜೆಕ್ಟ್ ಗೆ ಸಾಕ್ಷಿ ವೈದ್ಯ  ಎಂಟ್ರಿ

BIGG BOSS KANNADA : ಕಿಚ್ಚನ ಮೊದಲ ಚಪ್ಪಾಳೆ ಪಡೆದುಕೊಂಡ ನೀತೂ

ಓಂ ಪ್ರಕಾಶ್ ರಾವ್ ಗರಡಿಗೆ ಎಂಟ್ರಿ ಕೊಟ್ಟ ನೀಳ ಕಾಯದ ನಿಮಿಕಾ ರತ್ನಾಕರ್‌

ಅರ್ಜುನ್ ಸರ್ಜಾ ಪುತ್ರಿಯ ಲವ್ ಸ್ಟೋರಿ : Aishwarya Arjun weds Umapathy Ramaiah

Koffee With Karan Season 8 : ಭರಪೂರ ಮನರಂಜನೆಗೆ ಮತ್ತೊಂದು ವೇದಿಕೆ

  • Advertise
  • About

© 2022 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2022 Torrent Spree - All Rights Reserved | Powered by Kalahamsa Infotech Pvt. ltd.

  • ↓
  • ಗ್ರೂಪ್
  • ಗ್ರೂಪ್